ಅರಿಶಿಣ ತರುತ್ತದೆ ಅದೃಷ್ಟ

Recent Posts

ಅರಿಶಿಣ ತರುತ್ತದೆ ಅದೃಷ್ಟ

ನಮಸ್ಕಾರ ಸ್ನೇಹಿತರೇ ಹಿಂದೂ ಸಂಪ್ರದಾಯದಲ್ಲಿ ಅರಿಶಿಣಕ್ಕೆ ಬಹಳ ಪ್ರಾಮುಖ್ಯತೆಯಿದೆ. ಜ್ಯೋತಿಷ್ಯದಲ್ಲೂ ಇದರ ಪ್ರಭಾವದ ಬಗ್ಗೆ ಸಾಕಷ್ಟು ಉಲ್ಲೇಖಗಳಿವೆ. ಅರಿಶಿಣ ಅಡುಗೆಗೆ ಮಾತ್ರ ಉಪಯೋಗವಾಗುವುದಲ್ಲದೆ ಕಾಂಚಾಣ ದಾರಿಯನ್ನು ತೋರಿಸುತ್ತದೆ ಅಲ್ಲದೆ ನಕಾರಾತ್ಮಕ ಶಕ್ತಿಯನ್ನು ಕುಂದಿಸುತ್ತದೆ ಬೇಗ ವಿವಾಹವಾಗಲು ಅನುಕೂಲವನ್ನು ಮಾಡಿಕೊಡುತ್ತದೆ.ಇಲ್ಲಿ ಬಹುಮುಖ್ಯವಾಗಿ ಇದು ಗ್ರಹಗಳಿಂದ ತೊಂದರೆಗಳನ್ನು ನಿವಾರಿಸುತ್ತದೆ ಎಂದು ಜ್ಯೋತಿಷ್ಯದಲ್ಲಿ ಉಲ್ಲೇಖವಿದೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
(ಕಾಲ್/ವಾಟ್ಸಪ್) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅರಿಶಿಣದ ಮಹತ್ವ ಇದೊಂದು ವಿಶೇಷ ಪ್ರಕಾರದ ಔಷಧಿ ಇದರಲ್ಲಿ ದೈವಿಕ ಗುಣವೂ ಇದೆ ಅರಿಶಿಣವನ್ನು ಹಿಂದೂ ಧರ್ಮದಲ್ಲಿ ಶುಭ ಹಾಗೂ ಮಂಗಳಕರ ಕಾರ್ಯಗಳಲ್ಲಿ ಉಪಯೋಗಿಸಲಾಗುತ್ತದೆ ಆಹಾರದಲ್ಲಿ ಸ್ವಾದ ತರುವಂತೆ ಜೀವನದಲ್ಲಿ ಹಣವನ್ನು ಕೂಡ ಗಳಿಸಿಕೊಡುತ್ತದೆ.ಮುಖ್ಯವಾಗಿ ಹೇಳಬೇಕೆಂದರೆ ವಿಷವನ್ನು ಹೋಗಲಾಡಿಸುವಂತಹ ಶಕ್ತಿ ಅರಿಶಿಣದಲ್ಲಿದೆ.ಇದು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡುತ್ತದೆ ಆದ್ದರಿಂದ ಹೋಮ ಹವನಗಳಲ್ಲಿ ಮತ್ತು ಔಷಧಿಗಳಲ್ಲಿ ಇದನ್ನು ಪ್ರಯೋಗ ಮಾಡುತ್ತಾರೆ

ಅರಿಶಿಣದಿಂದ ಆಗುವಂತಹ ಲಾಭಗಳ ಸಮತೋಲಿತ ಪ್ರಮಾಣದಂತೆ ಆಹಾರದಲ್ಲಿ ಅರಿಶಿನವನ್ನು ಬಳಸುವುದರಿಂದ ಆರೋಗ್ಯ ವೃದ್ಧಿಗೆ ಸಹಕಾರಿಯಾಗುತ್ತದೆ ಇದನ್ನು ನೀರಿನಲ್ಲಿ ಬೆರೆಸಿ ಸೂರ್ಯನಿಗೆ ಸಮರ್ಪಿಸಿದರೆ ಮದುವೆಗೆ ಆಗುವಂಥ ಅಡೆತಡೆಗಳು ದೂರವಾಗುತ್ತದೆ.ಹೊಟ್ಟೆಯ ಕ್ಯಾನ್ಸರ್ ಗೆ ಸಂಬಂಧಪಟ್ಟಂತಹ ರೋಗಗಳಿದ್ದರೆ ಅರಿಶಿಣ ದಾನ ಬಹಳ ಶ್ರೇಷ್ಠ ಎಂದು ಹೇಳಲಾಗುತ್ತದೆ.ಅರಿಶಿನದ ತಿಲಕವನ್ನು ಹಣೆಗೆ ಹಚ್ಚುವುದರಿಂದ ವಾಕ್ ಶಕ್ತಿ ಬರುತ್ತದೆ

ಅರಿಶಿಣದಿಂದ ನಿಮ್ಮದಾಗುತ್ತದೆ ಗುರುಬಲ ಹೌದು ಜಾತಕದಲ್ಲಿ ಗುರು ನೀಚಸ್ಥಾನದಲ್ಲಿದ್ದರೆ ಸಮಸ್ಯೆ ಹೆಚ್ಚಾಗುತ್ತ ಹೋಗುತ್ತದೆ.
ಆದರೆ ಅರಿಶಿಣವನ್ನು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬಳಸಿದರೆ ಗುರು ಬಲಗೊಂಡು ನಿಮಗೆ ಮುಂದಿನ ದಿನಗಳಲ್ಲಿ ಒಳ್ಳೆಯ ಭವಿಷ್ಯ ಉಂಟಾಗಲು ಸಹಾಯವಾಗುತ್ತದೆ.
ಅರಿಶಿಣ ಕೇವಲ ಅಡುಗೆ ಔಷಧಿಗಷ್ಟೇ ಸೀಮಿತವಲ್ಲ ಅದರಾಚೆಗೂ ಕೂಡ ಅದರ ಶಕ್ತಿ ಮಹಿಮೆ ಬಹಳಷ್ಟಿದೆ ಎಂಬುದನ್ನು ತಿಳಿದೆವು.ಅರಿಶಿಣವನ್ನು ಪರಿಣಾಮಕಾರಿಯಾಗಿ ಬಳಸಿದರೆ ನಿಮಗೆ ಸಾಕಷ್ಟು ಲಾಭಗಳಿವೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
(ಕಾಲ್/ವಾಟ್ಸಪ್) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave a Reply

Your email address will not be published. Required fields are marked *