ಅಶ್ವಗಂಧ ಕುದುರೆಯ ಶಕ್ತಿಯನ್ನು ನೀಡುತ್ತದೆ! ಈ ಗಿಡ ಹಲವು ರೋಗಗಳಿಗೆ ರಾಮಬಾಣ

Recent Posts

ಅಶ್ವಗಂಧ ಕುದುರೆಯ ಶಕ್ತಿಯನ್ನು ನೀಡುತ್ತದೆ! ಈ ಗಿಡ ಹಲವು ರೋಗಗಳಿಗೆ ರಾಮಬಾಣ……!!

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ಅಶ್ವಗಂಧ ಕುದುರೆಯ ಶಕ್ತಿ ನೀಡುತ್ತದೆ ಈ ಗಿಡ ಹಲವು ರೋಗಗಳಿಗೆ ರಾಮಬಾಣ ಈ ಸಸ್ಯ ಅದೇಗೆ ಅಂತೀರಾ ತಿಳಿಯಲು ಇದನ್ನು ಓದಿ, ಅಶ್ವಗಂಧದ ಉಪಯೋಗಗಳು ಗೊತ್ತಾದರೆ ಅಚ್ಚರಿ ಪಡುವಿರಿ ಅಶ್ವಗಂಧ ಸೇವಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ಇಲ್ಲಿದೆ ಮಾಹಿತಿ

ಆಯುರ್ವೇದದಲ್ಲಿ ಅಶ್ವಗಂಧವನ್ನು ಪ್ರಮುಖ ಗಿಡಮೂಲಿಕೆ ಎಂದು ಪರಿಗಣಿಸಲಾಗಿದೆ ಅಶ್ವಗಂಧ ಹಳದಿ ಹೂಗಳನ್ನು ಹೊಂದಿರುವ ಸಣ್ಣ ಸಸ್ಯದಿಂದ ಪಡೆಯಲಾಗಿದೆ ಆಯುರ್ವೇದದಲ್ಲಿ ಅಶ್ವಗಂಧಕ್ಕೆ ಅದರದ್ದೇ ಪ್ರಾಮುಖ್ಯತೆ ಇದೆ ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿದೆ ಅದಕ್ಕಾಗಿಯೇ ಆಯುರ್ವೇದದಲ್ಲಿ

ಅಶ್ವಗಂಧವನ್ನು ಪ್ರಮುಖ ಗಿಡಮೂಲಿಕೆ ಎಂದು ಪರಿಗಣಿಸಲಾಗಿದೆ ಅಶ್ವಗಂಧ ಹಳದಿ ಹೂವುಗಳನ್ನು ಹೊಂದಿರುವ ಸಣ್ಣ ಸಸ್ಯದಿಂದ ಪಡೆಯಲಾಗಿದೆ ಈ ಸಸ್ಯವು ಭಾರತ ಮತ್ತು ಆಗ್ನೇಯ ಏಷ್ಯಾದಲ್ಲಿ ಕಂಡು ಬರುತ್ತದೆ, ಸಸ್ಯದ ಬೇರು ಎಲೆಗಳ ಸಾರ ಮತ್ತು ಪುಡಿಯನ್ನು ಬಳಸಲಾಗುತ್ತದೆ ಅಶ್ವಗಂಧವನ್ನು ಪುಡಿ ರೂಪದಲ್ಲಿ ಅಥವಾ ಮಾತ್ರೆ ರೂಪದಲ್ಲಿ ತೆಗೆದುಕೊಳ್ಳಬಹುದು ಅದಾಗಿಯೂ ಇದನ್ನು ತೆಗೆದುಕೊಳ್ಳುವ

ಮೊದಲು ವೈದ್ಯರ ಸಲಹೆಯನ್ನು ತೆಗೆದುಕೊಳ್ಳಬೇಕು ಏಕೆಂದರೆ ಎಷ್ಟು ಪ್ರಮಾಣದಲ್ಲಿ ತೆಗೆದುಕೊಳ್ಳಬೇಕು ಎಂಬುದು ವ್ಯಕ್ತಿಯ ದೇಹವನ್ನು ಅವಲಂಬಿಸಿರುತ್ತದೆ ಅಶ್ವಗಂಧವನ್ನು ಅಡಾಪ್ಟೋಜನ್ ಎಂದು ಪರಿಗಣಿಸಲಾಗುತ್ತದೆ ಇದು ಒತ್ತಡದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ ಮನುಷ್ಯನಲ್ಲಿ ಉಂಟಾಗುವ ಆತಂಕವನ್ನು ಕಡಿಮೆ ಮಾಡುತ್ತದೆ ಖಿನ್ನತೆ ಮತ್ತು ಆತಂಕದಿಂದ ಬಳಲುತ್ತಿರುವವರು

ಅಶ್ವಗಂಧ ಸೇವನೆ ಮಾಡುವುದರಿಂದ ಸಮಸ್ಯೆ ಇಂದ ಮುಕ್ತರಾಗಬಹುದು ಅಶ್ವಗಂಧ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಡುತ್ತದೆ ಅಶ್ವಗಂಧವು ಇನ್ಸುಲಿನ್ ಸ್ರವಿಸುವಿಕೆಯ ಮೇಲೆ ಪರಿಣಾಮ ಬೀರುತ್ತದೆ ಇದು ರಕ್ತದಲ್ಲಿನ ಗ್ಲುಕೋಸ್ ಅನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ ಅಶ್ವಗಂಧವು ಉತ್ತಮ ನಿದ್ರೆಯನ್ನು ಉತ್ತೇಜಿಸುತ್ತದೆ, ನಿದ್ರಾಹೀನತೆಯಿಂದ ಬಳಲುತ್ತಿರುವವರು ಅಶ್ವಗಂಧ ಸೇವನೆಯಿಂದ ಆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ಆಳವಾದ ಮತ್ತು ಶಾಂತಿಯುತ ನಿದ್ರೆಗೆ ಸಹಕಾರಿಯಾಗಿದೆ

ಮಾನಸಿಕ ನೆಮ್ಮದಿ ನೀಡುತ್ತದೆ ನೀವು ಉರಿಯೂತದ ಸಮಸ್ಯೆಯಿಂದ ಬಳಲುತ್ತಿದ್ದರೆ ಅಶ್ವಗಂಧವು ನಿಮಗೆ ಉತ್ತಮ ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ ಅಶ್ವಗಂಧವನ್ನು ಆಯುರ್ವೇದ ತಜ್ಞರು ಕಡಿಮೆ ಲೈಂಗಿಕ ಕಾರ್ಯಕ್ಷಮತೆ ಹೊಂದಿರುವವರಿಗೆ ನೀಡಲಾಗುತ್ತದೆ ಇದು ಟೆಸ್ಟೋಸ್ಟೈರಾನ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಲೈಂಗಿಕ ಸಂತಾನೋತ್ಪತ್ತಿ ವ್ಯವಸ್ಥೆಯ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *