ಅಶ್ವಿನಿ ನಕ್ಷತ್ರದಲ್ಲಿ ಜನಿಸಿರುವವರ ಗುಣಲಕ್ಷಣಗಳು

Recent Posts

ಅಶ್ವಿನಿ ನಕ್ಷತ್ರದಲ್ಲಿ ಜನಿಸಿರುವವರ ಗುಣಲಕ್ಷಣಗಳು

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಜ್ಯೋತಿಷ್ಯಶಾಸ್ತ್ರದ ಪ್ರಕಾರ 27 ನಕ್ಷತ್ರಗಳು 12 ರಾಶಿಗಳ ಮತ್ತು 9 ಗ್ರಹಗಳು ಇರುತ್ತದೆ ಈ ನಕ್ಷತ್ರಗಳಲ್ಲಿ ಮೊದಲು ಬರುವುದೇ ಅಶ್ವಿನಿ ನಕ್ಷತ್ರ ಅಶ್ವಿನಿ ನಕ್ಷತ್ರದ ಅಧಿದೇವತೆ ಅಶ್ವಿನಿ ದೇವತೆಗಳು ಸೂರ್ಯ ದೇವನ ಪತ್ನಿ ಶಾಪ ದಲ್ಲಿದ್ದಾಗ ಜನಿಸಿದ ಪುತ್ರ ಕುದುರೆಗಳು ಓಡುವುದರಲ್ಲಿ ಎಷ್ಟು ವೇಗವಾಗಿ ನಕ್ಷತ್ರದವರು ಕೆಲಸ ಮಾಡುವುದರಲ್ಲಿ ಅಷ್ಟೇ ಬೇಗವಾಗಿ ಎಲ್ಲಾ ಕೆಲಸವನ್ನು ಮುಗಿಸುತ್ತಾರೆ ತಕ್ಷಣ ಸ್ವಭಾವ ಒಂದ್ ಇರುವವರು ನೋಡಲು ಚೆನ್ನಾಗಿ ಕಾಣಿಸುತ್ತಾರೆ ದೊಡ್ಡ ಕಣ್ಣು ಅಗಲವಾದ ಹಣೆ ಯು ಇವರದಾಗಿರುತ್ತದೆ ಇವರು ಸಹ ಸಗಾರ ರಾಗಿದ್ದು ಕ್ರಿಯಾಶೀಲರು ಚೈತನ್ಯ ಗಾರರು ಹಾಗಿರುತ್ತಾರೆ ಇವರು ನೇರ ಸ್ವಭಾವ ನೇರ ನುಡಿ ಮತ್ತು ನಿಷ್ಠುರತೆಯನ್ನು ಹೊಂದಿರುತ್ತಾರೆ

ಇವರು ಯಾವುದೇ ಕಾರಣಕ್ಕೂ ಸುಮ್ಮನೆ ಕುಳಿತು ಸಮಯವನ್ನು ಹಾಳು ಮಾಡುವುದಿಲ್ಲ ಈ ನಕ್ಷತ್ರದಲ್ಲಿ ಜನಿಸಿದವರು ಬಹಳ ದುಡುಕುವ ಸ್ವಭಾವದವರಾಗಿರುತ್ತಾರೆ ಅದೃಷ್ಟವಂತರು ಇವರು ಅವರು ಅಂದುಕೊಂಡ ಕೆಲಸವನ್ನು ಮಾಡಿ ಮುಗಿಸುತ್ತಾರೆ ಛಲಗಾರರು ಮತ್ತು ಯಾವಾಗಲೂ ಲವಲವಿಕೆಯಿಂದ ಕೂಡಿರುತ್ತದೆ ಇವರ ಮಾತಿನಿಂದ ಸುತ್ತಮುತ್ತಲಿನ ಜನರ ಗಮನವನ್ನು ಸೆಳೆಯುತ್ತದೆ ಎಲ್ಲರಿಗೂ ಸಹ ಇವರು ಹತ್ತಿರವಾಗುತ್ತಾರೆ ಇವರು ತರುವ ವಸ್ತುಗಳ ಮೇಲೆ ವ್ಯಾಮೋಹ ಮತ್ತು ಪ್ರೀತಿಯು ಹೆಚ್ಚಾಗಿರುತ್ತದೆ ಇವರಿಗೆ ಬೆಲೆಬಾಳುವ ಐಶಾರಾಮಿ ವಸ್ತುಗಳನ್ನು ಖರೀದಿಸುವುದರಲ್ಲಿ ಆಸಕ್ತಿಯು ಹೆಚ್ಚಾಗಿರುತ್ತದೆ ಅತ್ಯಂತ ಬುದ್ಧಿವಂತರ ಆಗಿರುವ ಇವರು ವೃತ್ತಿಯಲ್ಲಿ ಸ್ವಂತ ಪ್ರವೃತ್ತಿಯಿಂದ ಕೆಲಸ ಮಾಡುತ್ತಾರೆ

ಇವರಿಗೆ ದೇವರಲ್ಲಿ ಅಪಾರವಾದ ಭಕ್ತಿಗೀತೆ ಇವರು ವಿಶೇಷ ಪ್ರೀತಿ ಉಳ್ಳವರಾಗಿರುತ್ತಾರೆ ಉತ್ತರ ಮಿತ್ರ ಮತ್ತು ಹೆಂಡತಿಗೆ ಬಹಳ ಸಂತೋಷವನ್ನುಂಟು ಮಾಡುತ್ತಾರೆ ಇದ ಮಾತುಗಳಿಂದ ಮೇಲಾಧಿಕಾರಿಗಳನ್ನು ಒಲವು ಗಳಿಸುವುದರಲ್ಲಿ ಇವರು ನಿಸ್ಸೀಮರು ಇವರ ಮನಸ್ಸು ಆಟ ಮತ್ತು ಸಾಧನೆಗಳಿಂದ ಕೂಡಿರುತ್ತದೆ ಸಾಹಸ ಕೆಲಸಗಳಲ್ಲಿ ಅತಿ ಬುದ್ಧಿವಂತರಾಗಿರುತ್ತಾರೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave a Reply

Your email address will not be published. Required fields are marked *