ಆಗಸ್ಟ್ ನಲ್ಲಿ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ

ಆಗಸ್ಟ್ ನಲ್ಲಿ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಆಗಸ್ಟ್ ನಲ್ಲಿ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ, ಅನವಶ್ಯಕವಾಗಿ ಮಾತನಾಡದ ಇವರು ಸದಾಕಾಲ ಮೌನವಾಗಿರಲು ಶಾಂತವಾದ ಜಾಗದಲ್ಲಿ ಇರಲು ಬಯಸುತ್ತಾರೆ ಅಲ್ಲದೆ ತಾನಾಯಿತು ತನ್ನ ಕೆಲಸವಾಯಿತು ಎಂದು ಇರುತ್ತಾರೆ ಯಾವುದಾದರೂ ರಾಜಿ ಸಂದಾನದಂತಹ ಕೆಲಸ ಇದ್ದಲ್ಲಿ ಆಗಸ್ಟ್ ತಿಂಗಳಲ್ಲಿ ಹುಟ್ಟಿದವರು ಆ ಕೆಲಸವನ್ನು ಸುಲಭವಾಗಿ ನಿಭಾಯಿಸುತ್ತಾರೆ,

ಆಗಸ್ಟ್ ನಲ್ಲಿ ಹುಟ್ಟಿದವರು ತಮ್ಮ ದುಃಖವನ್ನು ಯಾರೊಂದಿಗೂ ಹೇಳಿಕೊಳ್ಳಲು ಇಚ್ಚಿಸುವುದಿಲ್ಲ, ಗೆಳೆತನಕ್ಕೆ ಹೆಚ್ಚಿನ ಬೆಲೆ ಕೊಡುವ ಇವರು ಒಮ್ಮೆ ಮೋಸ ಹೋದರೆ ಅಂತಹ ಗೆಳೆಯರನ್ನು ಜನ್ಮದಲ್ಲಿ ಕ್ಷಮಿಸುವುದಿಲ್ಲ ಆಗಸ್ಟ್ ತಿಂಗಳಲ್ಲಿ ಹುಟ್ಟಿದವರು ಸಹಾಯ ಮಾಡುವುದಕ್ಕೆ ಎಂದಿಗೂ ಸಿದ್ದರಿರುತ್ತಾರೆ.

ಸಹಾಯ ತೆಗೆದುಕೊಂಡವರು ಇವರನ್ನು ಮರೆತರೆ ಅದನ್ನು ಮನಸ್ಸಿಗೆ ಹಚ್ಚಿಕೊಳ್ಳುವ ಇವರು ಎಲ್ಲೂ ಅದನ್ನು ಹೇಳಿಕೊಳ್ಳುವುದಿಲ್ಲ ಸಂಬಂಧಕ್ಕೆ ಹೆಚ್ಚು ಬೆಲೆ ಕೊಡುವ ಇವರು ಜೀವನ ಸಂಗಾತಿಯನ್ನು ಕೊನೆಯವರೆಗೂ ಚೆನ್ನಾಗಿ ನೋಡಿಕೊಳ್ಳುತ್ತಾರೆ ಎಲ್ಲವೂ ಸರ್ಪ್ರೈಸ್ ಆಗಿ ಇರಬೇಕೆಂದು ಬಯಸುವ ಇವರು ಅಷ್ಟು ಸುಲಭವಾಗಿ ಗುಟ್ಟು ಬಿಟ್ಟು ಕೊಡುವುದಿಲ್ಲ ಸುಳ್ಳು ಹೇಳುವವರನ್ನು ಇಷ್ಟಪಡದ ಇವರು ಹೆಚ್ಚು ಏಕಾಂಗಿಯಾಗಿ ಇರಲು ಬಯಸುತ್ತಾರೆ ಆಗಸ್ಟ್ ನಲ್ಲಿ ಹುಟ್ಟಿದವರು ಮೃದು ಮತ್ತು ಚಂಚಲ ಸ್ವಭಾವದವರಾಗಿರುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.