ಬಾಗಿಲು ಮುಂದೆ ಯಾರಿಗೂ ಕಾಣದ ಸ್ಥಳದಲ್ಲಿ ಇದನ್ನು ಇಟ್ಟರೆ ಮಹಾಲಕ್ಷ್ಮಿ ಒಲಿಯುತ್ತಾಳೆ

Recent Posts

ಬಾಗಿಲು ಮುಂದೆ ಯಾರಿಗೂ ಕಾಣದ ಸ್ಥಳದಲ್ಲಿ ಇದನ್ನು ಇಟ್ಟರೆ ಮಹಾಲಕ್ಷ್ಮಿ ಒಲಿಯುತ್ತಾಳೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಧಾನ್ಯ ಸಮೃದ್ಧಿಯಾಗಿ ಮನೆಯಲ್ಲಿ ಸಂತೋಷ ಆನಂದ ಉಂಟಾಗುತ್ತದೆ ಇದಕ್ಕೆ ಮಾಡಬೇಕಾದುದು ಈ ಕೆಲವು ಕೆಲಸಗಳು ಇನ್ನು ಮುಖ್ಯವಾಗಿ ದೀಪಾರಾದನೆ ಮಾಡಬೇಕಾದರೆ ತುಪ್ಪದ ದೀಪ, ಕೊಬ್ಬರಿ ಎಣ್ಣೆಯ ದೀಪ ಇಲ್ಲವೇ ಎಳ್ಳೆಣ್ಣೆ ದೀಪವನ್ನು ಹಚ್ಚಬೇಕು ಇದರಿಂದ ಶ್ರೀ ಮಹಾಲಕ್ಷ್ಮಿ ಮನೆಯಲ್ಲಿ ಸ್ಥಿರ ನಿವಾಸ ಏರ್ಪಡಿಸಿಕೊಂಡು ಧನ ಧಾನ್ಯ ವೃದ್ಧಿಸುತ್ತಾಳೆ ಇನ್ನು ಮುಖ್ಯವಾಗಿ ಹೊಸ ಬಟ್ಟೆಗಳನ್ನು ಧರಿಸುವಾಗ ಪ್ರತಿಯೊಬ್ಬರು ತಂದ ತಕ್ಷಣ ಅದನ್ನು ತೆಗೆದುಕೊಂಡು ಹಾಕಿಕೊಳ್ಳುತ್ತಾರೆ ಹಾಗೆ ಮಾಡುವುದಕ್ಕಿಂತ ಮುಂಚೆ ಅದಕ್ಕೆ ಸ್ವಲ್ಪ ಅರಿಶಿನ ಕುಂಕುಮವನ್ನು ಹಚ್ಚಿ ದೇವರ ಮುಂದೆ ಇಟ್ಟು ಪ್ರಾರ್ಥಿಸಿಕೊಂಡು ಅದರಲ್ಲಿ ಒಂದು ನಾಣ್ಯ ಅಂದರೆ ಅದು ಅಂಗಿಯಾಗಿದ್ದರೆ ಜೇಬಿನಲ್ಲಿ ಒಂದು ನಾಣ್ಯವನ್ನು ಅಥವಾ ಸೆರಿಗಿಗೆ ಒಂದು ನಾಣ್ಯವನ್ನು ಕಟ್ಟಿ ಧರಿಸುವುದರಿಂದ ಧನ ಧಾನ್ಯ ವೃದ್ಧಿಯಾಗುತ್ತದೆ

ಅದರಿಂದ ಲಕ್ಷ್ಮಿಯ ಅನುಗ್ರಹ ಪ್ರಾಪ್ತಿಯಾಗುತ್ತದೆ ಇನ್ನು ಸಾಮಾನ್ಯವಾಗಿ ಪ್ರತಿಯೊಬ್ಬರು ಪ್ರತಿನಿತ್ಯ ಪೂಜೆ ಮಾಡಬೇಕಾದರೆ ಮೊದಲು ಮಾಡಬೇಕಾದದ್ದು ಮನೆಯನ್ನು ಶುಚಿಯಾಗಿ ಇಟ್ಟುಕೊಳ್ಳುವುದು ಯಾವುದೇ ದುರ್ವಾಸನೆ ಮನೆಯಲ್ಲಿ ಬರಬಾರದು ಆದ್ದರಿಂದ ಮನೆಯನ್ನು ಕರ್ಪೂರಾದಿ ಅಗರಬತ್ತಿಗಳನ್ನು ಬೆಳಗಿಸಿ ಸುಗಂಧ ಭರಿತವಾಗಿ ಮಾಡಿಕೊಳ್ಳಬೇಕು ಇನ್ನು ಮುಖ್ಯವಾಗಿ ಒಂದು ಚಿಕ್ಕ ತಾಮ್ರದ ಪಾತ್ರೆಯನ್ನು ತೆಗೆದುಕೊಂಡು ಅದರಲ್ಲಿ ನಾಲ್ಕೈದು ಕರ್ಪೂರದ ಬಿಲ್ಲೆಗಳನ್ನು ಹಾಕಿ ಅದನ್ನು ತೆಗೆದುಕೊಂಡು ಹೋಗಿ

ನಿಮ್ಮ ಬೀರು ಬಾಗಿಲಿನಲ್ಲಿ ಇಟ್ಟುಕೊಂಡು ನೋಡಿ ಇದರಿಂದ ಐಶ್ವರ್ಯ ವೃದ್ಧಿಯಾಗುತ್ತದೆ ಇನ್ನು ಮನೆಯ ಮುಂದೆ ಮುಖ್ಯವಾಗಿ ವಟ್ಟಿಬೇರನ್ನು ಕಟ್ಟುವುದರಿಂದ ಸಾಕಷ್ಟು ಸತ್ ಫಲಿತಗಳು ದೊರೆಯುತ್ತವೆ ಇನ್ನು ಉಂಗುರದ ಬೆರಳಿಗೆ ಗಣಪತಿ ಇಲ್ಲವೇ ನರಸಿಂಹ ಸ್ವಾಮಿಯ ವಿಗ್ರಹವಿರುವ ಉಂಗುರವನ್ನು ಧರಿಸುವುದರಿಂದ ಕೂಡ ನರ ದೃಷ್ಟಿ ನಿಮಗೆ ಆಗದೆ ಸಂಪೂರ್ಣ ಆರೋಗ್ಯ ಪ್ರಾಪ್ತಿಯಾಗುತ್ತದೆ ಅನಾರೋಗ್ಯ ಸಮಸ್ಯೆಗಳು ನಿಮ್ಮ ಹತ್ತಿರ ಸುಳಿಯುವುದಿಲ್ಲ

ಇನ್ನು ಊಟ ಮಾಡುವಾಗ ಮುಖ್ಯವಾಗಿ ಪಾಟ್ ಅನ್ನು ನಿಮ್ಮ ಎದೆಯ ಎತ್ತರಕ್ಕೆ ಇಟ್ಟುಕೊಂಡು ಊಟ ಮಾಡಬೇಡಿ ಆದಷ್ಟು ಕಡಿಮೆ ಎತ್ತರದಲ್ಲಿ ಅಂದರೆ ಬಗ್ಗಿ ಊಟ ಮಾಡುವುದನ್ನು ರೂಡಿ ಮಾಡಿಕೊಳ್ಳಿ ಇನ್ನು ಸ್ನಾನದಿಗಳನ್ನು ಮುಗಿಸಿಕೊಂಡ ನಂತರ ಹಣೆಗೆ ಸಿಂಧೂರ ಕುಂಕುಮ ಧರಿಸಬೇಕು ಮರೆಯಬಾರದು ಇದರಿಂದ ಶ್ರೀ ಮಹಾಲಕ್ಷ್ಮಿಯ ಸಂಪೂರ್ಣ ಅನುಗ್ರಹ ಪ್ರಾಪ್ತಿ ಆಗುತ್ತದೆ ಯಾವುದೇ ಆಗಲಿ ನಾವು ಅಪಸ್ವರದ ರೀತಿಯಲ್ಲಿ ಮಾಡಬಾರದು

ಅಂದರೆ ಮನೆಯಿಂದ ಹೊರಗಡೆ ಹೋಗುವಾಗ ಮೊದಲು ಬಲಗಾಲಿಗೆ ಪಾದರಕ್ಷೆಯನ್ನು ತೊಡಗಿಕೊಳ್ಳಬೇಕು ತದನಂತರ ಎಡಗಾಲಿಗೆ ಹೀಗೆ ಯಾವುದೇ ಕೆಲಸವನ್ನು ಮಾಡಿದರೂ ಕೂಡ ಸವ್ಯವಾದ ರೀತಿಯಲ್ಲಿ ಮಾಡುವುದರಿಂದ ಸಾಕಷ್ಟು ಸತ್ಪಲಿತಗಳು ಇರುತ್ತವೆ ಈ ಚಿಕ್ಕ ಚಿಕ್ಕ ಪರಿಹಾರಗಳು ಮನೆಯಲ್ಲಿ ನಾವು ಪ್ರತಿನಿತ್ಯ ಸ್ವಲ್ಪ ಎಚ್ಚರಿಕೆಯಿಂದ ಮಾಡಿಕೊಂಡರೆ ಸಾಕು ಆ ಮಹಾಲಕ್ಷ್ಮಿಯ ಸಂಪೂರ್ಣ ಅನುಗ್ರಹ ಪ್ರಾಪ್ತಿಯಾಗಿ ಇಷ್ಟಾರ್ಥಗಳು ಸಿದ್ಧಿಸುವುದಲ್ಲದೆ ಸಿರಿ ಸಂಪತ್ತು ದಿನೇ ದಿನೇ ವೃದ್ಧಿಯಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *