ಬಹಳ ಅಪರೂಪದ ಗಿಡ ಈ ಗಿಡದ ಎಲೆ ಎಲ್ಲಾದರು ಸಿಕ್ಕರೆ ಖಂಡಿತವಾಗಲೂ ಬಿಡಬೇಡಿ, ಮೂಲವ್ಯಾಧಿ ಸಮಸ್ಯೆಯಿಂದ ಹಿಡಿದು ಹತ್ತಾರು ಕಾಯಿಲೆಗಳಿಗೆ ರಾಮಬಾಣ ಈ ಗಿಡದ ಎಲೆ

Recent Posts

ಬಹಳ ಅಪರೂಪದ ಗಿಡ ಈ ಗಿಡದ ಎಲೆ ಎಲ್ಲಾದರು ಸಿಕ್ಕರೆ ಖಂಡಿತವಾಗಲೂ ಬಿಡಬೇಡಿ, ಮೂಲವ್ಯಾಧಿ ಸಮಸ್ಯೆಯಿಂದ ಹಿಡಿದು ಹತ್ತಾರು ಕಾಯಿಲೆಗಳಿಗೆ ರಾಮಬಾಣ ಈ ಗಿಡದ ಎಲೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
(ಕಾಲ್/ವಾಟ್ಸಪ್) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ನಮಸ್ಕಾರ ಸ್ನೇಹಿತರೆ, ಈ ದಿನ ಮುಟ್ಟಿದರೆ ಮುನಿಯ ಬಗ್ಗೆ ಒಂದಿಷ್ಟು ಮಾಹಿತಿಯನ್ನು ಕೊಡುತ್ತೇವೆ ಹಾಗಾಗಿ ಇದನ್ನು ಕೊನೆಯವರೆಗೂ ಓದಿ, ಚಿಕ್ಕ ಮಕ್ಕಳಿಗೆ ಈ ಗಿಡದೊಂದಿಗೆ ಆಟವಾಡಲು ತುಂಬಾ ಇಷ್ಟ ಯಾಕೆಂದರೆ ಇದನ್ನು ಮುಟ್ಟಿದರೆ ಅದು ಮುಚ್ಚಿಕೊಳ್ಳುತ್ತದೆ ಹಾಗಾಗಿ ಅವರು ಈ ಗಿಡಕ್ಕೆ ಬಹಳಷ್ಟು ಆಕರ್ಷಣೆ ಆಗುತ್ತಾರೆ, ಮತ್ತು ಕೆಲವು ಸಸ್ಯಗಳಲ್ಲಿ ಎಂತಹ ಶಕ್ತಿ ಅಡಗಿದೆ ಎಂದರೆ ಒಮ್ಮೊಮ್ಮೆ ನಂಬಲಿಕ್ಕೆ ಅಸಾಧ್ಯವೆನಿಸುತ್ತದೆ. ಅದೇ ರೀತಿ ಈ ಮುಟ್ಟಿದರೆ ಮುನಿಯಲ್ಲಿ ಕೂಡ ಹಲವು ರೀತಿಯ ಔಷಧೀಯ ಗುಣಗಳಿವೆ, ಇದರ ಮೂಲ ದಕ್ಷಿಣ ಹಾಗೂ ಮಧ್ಯ ಅಮೇರಿಕ, ಮುಟ್ಟಿದರೆ ಮುನಿಯನ್ನು ಇಂಗ್ಲೀಷಿನಲ್ಲಿ “ಟಚ್ ಮೀ ನೋಟ್” ಎಂದು ಕರೆಯುತ್ತಾರೆ, ಈ ಗಿಡಕ್ಕೆ ಹಲವಾರು ಹೆಸರುಗಳಿವೆ ಕೆಲವೊಂದು ಪ್ರದೇಶಗಳಲ್ಲಿ ಇದನ್ನು “ನಾಚಿಕೆ ಮುಳ್ಳು” ಎಂದು ಕೂಡ ಕರೆಯುತ್ತಾರೆ.

ಮೈತುಂಬ ಮುಳ್ಳು ಎಲೆಗಳನ್ನು ತುಂಬಿಕೊಂಡು ಮುಟ್ಟಿದೊಡನೆ ಮುದುಡಿಕೊಳ್ಳುತ್ತದೆ, ಇದೊಂದು ಪ್ರಕೃತಿಯ ರಹಸ್ಯವಾಗಿದೆ ಮತ್ತು ಸಸ್ಯವು ತಾನು ತನ್ನನ್ನು ರಕ್ಷಿಸಿಕೊಳ್ಳಲು ಅಳವಡಿಸಿಕೊಂಡಿರುವ ತಂತ್ರ ಇದಾಗಿದೆ, ಹಳ್ಳಿಕಡೆ ಮುಟ್ಟಿದ ಮುನಿ ಎಂದರೆ ಅದೊಂದು ಕಳೆಯ ಗಿಡವೆಂದು ಭಾವಿಸುತ್ತಾರೆ ಯಾಕೆಂದರೆ ಈ ಒಂದು ಸಸ್ಯವು ಎಲ್ಲಿ ಬೇಕಾದರೂ ಕೂಡ ಬೆಳೆಯುತ್ತದೆ, ಆದರೆ ಆಯುರ್ವೇದ ಶಾಸ್ತ್ರದ ಪ್ರಕಾರ ಮುಟ್ಟಿದರೆ ಮುನಿಗೆ ಬಹಳ ವಿಶೇಷವಾದ ಮಹತ್ವವಿದೆ.

ಈಗಿನ ಮುಟ್ಟಿದ ಮುನಿಯಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲ ಲಾಭವಿದೆ ಎಂಬುದನ್ನು ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಇದನ್ನು ಕೊನೆಯವರೆಗೂ ಪೂರ್ತಿಯಾಗಿ ಓದಿ, ಈ ಸಸ್ಯವು ಮಲಬದ್ಧತೆ ಸಮಸ್ಯೆ ಇದ್ದವರಿಗೆ ಹಾಗೂ ಮೂಲವ್ಯಾದಿ ಸಮಸ್ಯೆ ಇದ್ದವರಿಗೆ ತುಂಬಾ ಉಪಯುಕ್ತ, ಮಲಬದ್ಧತೆ ಸಮಸ್ಯೆ ಇದ್ದಲ್ಲಿ ಮುಟ್ಟಿದರೆ ಮುನಿಯ ಗಿಡದ ಎಲೆ ಹಾಗೂ ಬೇರನ್ನು ಚೆನ್ನಾಗಿ ಅರೆದು ಅದರ ರಸವನ್ನು ಕುಡಿಯುವುದರಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ಎಷ್ಟು ಪ್ರಮಾಣದಲ್ಲಿ ಕುಡಿಯಬೇಕು ಎಂದರೆ ಒಂದು ಚಮಚದಷ್ಟು ರಸಕ್ಕೆ ಒಂದು ಲೋಟ ನೀರನ್ನು ಹಾಕಿ ಬೆರೆಸಿ ಕುಡಿಯಬಹುದು, ಈ ಕಷಾಯವನ್ನು ಕುಡಿಯುವುದರಿಂದ ಮೂಲವ್ಯಾದಿ, ಮಲಬದ್ಧತೆ, ಮಂಡಿ ನೋವು, ಮತ್ತು ಮೂತ್ರಪಿಂಡದ ಸಮಸ್ಯೆಗಳು ಕೂಡ ನಿವಾರಣೆಯಾಗುತ್ತದೆ, ಇನ್ನು ಯಾವಾಗಲಾದರೂ ಗಾಯವಾಗಿ ರಕ್ತ ಸೋರುತ್ತಿದ್ದರೆ ಆ ಜಾಗಕ್ಕೆ ಮುಟ್ಟಿದರೆ ಮುನಿ ಗಿಡದ ಎಲೆಯ ರಸವನ್ನು ಹಚ್ಚುವುದರಿಂದ ರಕ್ತ ಸೋರುವುದು ಬಹಳ ಬೇಗನೆ ನಿಲ್ಲುತ್ತದೆ ಹಾಗೂ ಚರ್ಮದಲ್ಲಿ ಆಗುವಂತಹ ಮೊಡವೆಗಳು, ತುರಿಕೆಗಳು, ಹಾಗೂ ಗುಳ್ಳೆಗಳಿಗೆ ಮುಟ್ಟಿದರೆ ಮುನಿ ಗಿಡದ ರಸವನ್ನು ಹಚ್ಚುವುದರಿಂದ ಕಡಿಮೆಯಾಗುತ್ತದೆ, ಮತ್ತು ಈ ಸಸ್ಯದ ಎಲ್ಲಾ ಭಾಗಗಳು ಕೂಡ ಔಷಧೀಯ ಗುಣಗಳನ್ನು ಹೊಂದಿದ್ದು, ಗಂಟಲುನೋವು ಹಾಗೂ ಇತರೆ ನೋವುಗಳಿಂದ ತೊಂದರೆಯನ್ನು ಅನುಭವಿಸುತ್ತಿದ್ದರೆ ಇದರ ಕಾಂಡ ಹಾಗೂ ಎಲೆಯನ್ನು ಚೆನ್ನಾಗಿ ಅರೆದು ನೋವಿರುವ ಜಾಗಕ್ಕೆ ಹಚ್ಚುವುದರಿಂದ ನೋವು ಬೇಗನೆ ಕಡಿಮೆಯಾಗುತ್ತದೆ, ಇನ್ನು ಗಿಡವನ್ನು ಉಪಯೋಗ ಮಾಡುವಾಗ ಒಂದು ಮುನ್ನೆಚ್ಚರಿಕೆ ಕ್ರಮವನ್ನು ಎಲ್ಲರೂ ಪಾಲಿಸಬೇಕು ಅದೇನೆಂದರೆ : ಈ ಮುಟ್ಟಿದರೆ ಮುನಿ ಗಿಡದ ಮುಳ್ಳುಗಳು ಚುಚ್ಚದ ಹಾಗೆ ನೋಡಿಕೊಳ್ಳಿ, ಈ ಮುಳ್ಳುಗಳು ಚುಚ್ಚಿದರೆ ನಿಮ್ಮ ದೇಹಕ್ಕೆ ನಂಜು ಆಗುವ ಸಾಧ್ಯತೆ ಹೆಚ್ಚಿರುತ್ತದೆ ಹಾಗಾಗಿ ಈ ಮುಳ್ಳು ಚುಚ್ಚದಂತೆ ನೋಡಿಕೊಳ್ಳಿ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
(ಕಾಲ್/ವಾಟ್ಸಪ್) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave a Reply

Your email address will not be published. Required fields are marked *