ಬಾಳೆ ಹೂವು ಸಕ್ಕರೆ ಕಾಯಿಲೆ ಇದ್ದವರು ಸಿಕ್ಕರೆ ದಯವಿಟ್ಟು ಬಿಡಬೇಡಿ ಯಾಕೆಂದರೆ

ಬಾಳೆ ಹೂವು ಸಕ್ಕರೆ ಕಾಯಿಲೆ ಇದ್ದವರು ಸಿಕ್ಕರೆ ದಯವಿಟ್ಟು ಬಿಡಬೇಡಿ ಯಾಕೆಂದರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಬಾಳೆಗೆ ಒಂದೇ ಗೊನೆ ರಾಗಿಗೆ ಒಂದೇ ತೆನೆ ಎಂಬ ಮಾತನ್ನು ನೀವು ಕೇಳಿರುತ್ತೀರಿ ಬಾಳೆ ಗಿಡದಲ್ಲಿ ಅದರ ಪ್ರತಿಯೊಂದು ಭಾಗ ಕೂಡ ಉಪಯೋಗಕ್ಕೆ ಬರುತ್ತದೆ ಒಂದೊಂದು ಭಾಗವೂ ಸಹ ತನ್ನದೇ ಆದ ವಿಶೇಷವಾದ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿದೆ ಬಾಳೆ ಹೂವನ್ನು ಪಲ್ಯ ಮಾಡಿ ಹೆಚ್ಚಾಗಿ ಸವಿಯುತ್ತಾರೆ ಮಹಾರಾಷ್ಟ್ರ ಭಾಗದಲ್ಲಿ ಇದು ಜನಪ್ರಿಯವಾಗಿದೆ

ದಾಲ್, ಪಲ್ಯ, ಅನ್ನದೊಂದಿಗೆ ಇದು ಬಹಳ ಚೆನ್ನಾಗಿ ಹೊಂದಿಕೊಳ್ಳುತ್ತದೆ ಬಾಳೆ ಹೂವಿನಲ್ಲಿ ಸಿಗುವ ಹೆಚ್ಚಿನ ನಾರಿನಂಶ ಮಲಬದ್ಧತೆ ಸಮಸ್ಯೆಗೆ ರಾಮಬಾಣವಾಗಿದೆ ದೀರ್ಘಕಾಲದ ಅಜೀರ್ಣತೆ ಮತ್ತು ಇನ್ನಿತರ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರುವ ಜನರಿಗೆ

ಇದು ಹೆಚ್ಚು ಪ್ರಯೋಜನಕಾರಿಯಾಗಿದೆ ಬಾಳೆ ಹೂವಿನಲ್ಲಿ ಫಾಲಿ ಫಿಲಂ ಅಂಶವು ಹೆಚ್ಚಾಗಿ ಕಂಡುಬರುತ್ತದೆ ಇದರಲ್ಲಿ ಆಂಟಿ ಆಕ್ಸಿಡೆಂಟ್ ಗುಣಗಳ ಪ್ರಮಾಣ ಹೆಚ್ಚಾಗಿದೆ ಇದು ಫ್ರೀ ರಾಡಿಕಲ್ ಅಂಶದ ಪ್ರಮಾಣವನ್ನು ತಪ್ಪಿಸಿ ದೇಹಕ್ಕೆ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ ಹೆಚ್ಚಿನ ಪ್ರಮಾಣದ ಆಂಟಿ ಆಕ್ಸಿಡೆಂಟ್ ನಾರಿನಂಶ ಇರುವ ಕಾರಣ ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು

ಉತ್ತಮವಾಗಿ ನಿರ್ವಹಣೆ ಮಾಡುತ್ತದೆ ಜೊತೆಗೆ ಮಧುಮೇಹ ಹೆಚ್ಚಾಗದಂತೆ ನಿಯಂತ್ರಣ ಮಾಡುತ್ತದೆ ಆಮಶಂಕೆ ಮತ್ತು ಭೇದಿಯಿಂದ ಬಳಲುತ್ತಿರುವವರು ಬಾಳೆ ಹೂವಿನಿಂದ ತಯಾರು ಮಾಡಿದ ಯಾವುದೇ ಖಾದ್ಯವನ್ನು ಸೇವನೆ ಮಾಡುವುದರಿಂದ ಪರಿಹಾರ ಸಿಗುತ್ತದೆ ಇನ್ನು ಮಹಿಳೆಯರಿಗೆ ಮುಟ್ಟಿನ ಸಂದರ್ಭದಲ್ಲಿ ಎದುರಾಗುವ ಹೆಚ್ಚಿನ ರಕ್ತಸ್ರಾವ ಸಮಸ್ಯೆಯನ್ನು ತಡೆದು ಅವರ ದೇಹದಲ್ಲಿ ರಕ್ತ ಹೀನತೆ ಸಮಸ್ಯೆ ಕಂಡು ಬರದಂತೆ ನೋಡಿಕೊಳ್ಳುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.