ಭಾನುವಾರದಂದು ತೆಂಗಿನಕಾಯಿಯಿಂದ ಈ ಒಂದು ಕೆಲಸ ಮಾಡಿದರೆ ನಿಮ್ಮ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ

ಭಾನುವಾರದಂದು ತೆಂಗಿನಕಾಯಿಯಿಂದ ಈ ಒಂದು ಕೆಲಸ ಮಾಡಿದರೆ ನಿಮ್ಮ ಮನೆಯಲ್ಲಿ ಇರುವಂತಹ ಪೀಡೆ, ಪಿಶಾಚಿ ಕಾಟಗಳಿಂದ ಮುಕ್ತಿ ದೊರೆತು ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ನೋಡಿ ಬರುವ ಭಾನುವಾರವೂ ತುಂಬಾ ವಿಶೇಷವಾಗಿದ್ದು ವಿಶೇಷ ಯೋಗ ಫಲಗಳನ್ನು ಎಲ್ಲರಿಗೂ ನೀಡಲಿದೆ ಸ್ನೇಹಿತರೆ ಬರುವ ಭಾನುವಾರದಂದು ತೆಂಗಿನಕಾಯಿಯ ಉಪಯೋಗದಿಂದ ಈ ಒಂದು ಉಪಾಯವನ್ನು ಮಾಡಿಕೊಂಡರೆ ಖಂಡಿತವಾಗಿಯೂ ನಿಮ್ಮ ಮನೆಯಲ್ಲಿ ಇರುವಂತಹ ದುಷ್ಟಶಕ್ತಿಗಳು ನಾಶವಾಗುತ್ತವೆ ಸಕಾರಾತ್ಮಕ ಭಾವನೆಗಳು ಹೆಚ್ಚಾಗುತ್ತವೆ ಅಷ್ಟ ದಿಕ್ಕುಗಳಿಂದ ಅಷ್ಟ ದೇವತೆಗಳ ಆಗಮನವಾಗುತ್ತದೆ ಯಾವುದೇ ಕೆಟ್ಟದೃಷ್ಟಿ ನಿಮ್ಮ ಮನೆಯ ಮೇಲೆ ಹಾಗೂ ನಿಮ್ಮ ಮನೆಯವರ ಮೇಲೆ ಬೀಳುವುದಿಲ್ಲ ಮನೆಯಲ್ಲಿ ಇರುವಂತಹ ಹಿರಿಯರಿಗೆ ಯಾವುದೇ ರೀತಿಯ ತೊಂದರೆಗಳು ಎದುರಾಗುವುದಿಲ್ಲ ಸಂತೋಷದ ಜೀವನವನ್ನು ನಡೆಸುತ್ತೀರಿ ಒಂದು ತೆಂಗಿನಕಾಯಿಯನ್ನು ತೆಗೆದುಕೊಂಡು ಈ ಒಂದು ವಿಧಾನವನ್ನು ಅನುಸರಿಸಿದರೆ ನಿಮ್ಮ ಜೀವನ ಶೈಲಿಯೇ ಬದಲಾಗುತ್ತದೆ ಇಲ್ಲಿಯವರೆಗೂ ಅನುಭವಿಸಿದಂತಹ ಸಕಲ ಸಮಸ್ಯೆಗಳಿಂದ ಪರಿಹಾರವನ್ನು ಪಡೆದುಕೊಳ್ಳುತ್ತೀರಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸ್ನೇಹಿತರೆ ಮನುಷ್ಯನ ಜೀವನದಲ್ಲಿ ಎಲ್ಲರಿಗಿಂತ ಉನ್ನತ ಸ್ಥಾನಮಾನವನ್ನು ಪಡೆದುಕೊಳ್ಳಲು ಕಷ್ಟಪಡುತ್ತಾನೆ ಬರುವ ಭಾನುವಾರ ಯಶಸ್ಸನ್ನು ಪಡೆದುಕೊಳ್ಳುವುದಕ್ಕೆ ಒಂದು ಸೂಕ್ತವಾದ ದಿನವಾಗಿದೆ ಮತ್ತು ಯಶಸ್ಸನ್ನು ಪಡೆದುಕೊಳ್ಳಬೇಕು ಎಂಬ ಇಚ್ಛೆ ಹೊಂದಿರುವವರು ಬರುವ ಭಾನುವಾರದಂದು ತೆಂಗಿನಕಾಯಿಯಿಂದ ಈ ಒಂದು ಉಪಾಯವನ್ನು ಮಾಡಿಕೊಂಡರೆ ಕಂಡಿತವಾಗಿಯೂ ಅಂದುಕೊಂಡ ಕಾರ್ಯಗಳು ಯಶಸ್ಸನ್ನು ಪಡೆದುಕೊಳ್ಳುತ್ತವೆ ಬರುವ ಭಾನುವಾರದ ದಿನ ವಿಶೇಷವಾದಂತಹ ದಿನವಾಗಿದೆ ಈ ದಿನದಂದು ಬೆಳಿಗ್ಗೆ ಬೇಗನೆ ಎದ್ದು ಸ್ನಾನಾದಿಗಳನ್ನು ಮುಗಿಸಿ ಮನೆಯಲ್ಲಿ ಇರುವಂತಹ ದೇವರ ಮನೆಯನ್ನು ಅಲಂಕರಿಸಿ ಪೂಜೆ ಮಾಡಬೇಕು ಮನೆಯ ಎಲ್ಲಾ ಕಡೆ ದೂಪ ಆರತಿಯನ್ನು ಬೆಳಗಬೇಕು ವಿಶೇಷವಾಗಿ ಪಚ್ಚ ಕರ್ಪೂರವನ್ನು ಆರತಿಗೆ ಉಪಯೋಗಿಸಿದರೆ ತುಂಬಾನೇ ಒಳ್ಳೆಯದಾಗುತ್ತದೆ

ಪಚ್ಚಕರ್ಪೂರದ ವಾಸನೆಯಿಂದಾಗಿ ಮನೆಯಲ್ಲಿ ಇರುವಂತಹ ದುಷ್ಟಶಕ್ತಿಗಳ ನಾಶವಾಗುತ್ತದೆ ಅಷ್ಟೊಂದು ದಿವ್ಯಶಕ್ತಿಯನ್ನು ಪಚ್ಚಕರ್ಪೂರ ಹೊಂದಿರುತ್ತದೆ ನಂತರ ಈ ಒಂದು ವಿಧಾನವನ್ನು ಅನುಸರಿಸಬೇಕು ದೇವರ ಪೂಜೆಯಾದ ನಂತರ ಒಂದು ತೆಂಗಿನಕಾಯಿಯನ್ನು ತೆಗೆದುಕೊಂಡು ತುಂಬಿದ ಕೊಡದ ನೀರಿನಿಂದ ಚೆನ್ನಾಗಿ ತೊಳೆದು ಅದಕ್ಕೆ ವಿಭೂತಿ ಗಂಧ ಅರಿಶಿನ ಕುಂಕುಮ ಲೇಪಿಸಬೇಕು ನಂತರ ಬಿಳಿ ಪುಷ್ಪವನ್ನು ಅರ್ಪಿಸಬೇಕು ಆ ತೆಂಗಿನಕಾಯಿಯ ಮೇಲೆ ನಿಮ್ಮ ಇಷ್ಟಾರ್ಥಗಳೆಲ್ಲವೂ ಈಡೇರಲಿ ಎಂದು ಬರೆಯಬೇಕು

ಮತ್ತು ಯಾವ ರೀತಿಯ ಜೀವನವನ್ನು ನೀವು ಪಡೆದುಕೊಳ್ಳಬೇಕು ಎಂಬ ಆಸೆಯನ್ನು ಹೊಂದಿರುತ್ತೀರಿ ಅದನ್ನು ತೆಂಗಿನಕಾಯಿಯ ಮೇಲೆ ಬರೆಯಬೇಕು ನಂತರ ಆ ತೆಂಗಿನಕಾಯಿಯನ್ನು ತೆಗೆದುಕೊಂಡು ಹೋಗಿ ಮನೆಯ ಮುಂಬಾಗಿಲ ಹೊಸ್ತಿಲಿಗೆ ಹೊಡೆಯಬೇಕು ಯಾವುದೇ ಕಾರಣಕ್ಕೂ ಒಡೆದ ತೆಂಗಿನ ಕಾಯಿಯನ್ನು ಮನೆಯೊಳಗೆ ತೆಗೆದುಕೊಂಡು ಬರಬಾರದು ಅದನ್ನು ಪ್ರಾಣಿ-ಪಕ್ಷಿಗಳಿಗೆ ಹಂಚಬೇಕು ಈ ರೀತಿಯಾಗಿ ಮಾಡಿದರೆ ಸ್ನೇಹಿತರೆ ನಿಮ್ಮ ಎಲ್ಲಾ ಕಷ್ಟಗಳು ಪರಿಹಾರವಾಗುತ್ತದೆ ನೀವು ಇಲ್ಲಿಯವರೆಗೂ ಕಂಡ ಕನಸುಗಳು ನನಸಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.