ಬೆಳಿಗ್ಗೆ ಉಪಹಾರ ಸೇವನೆ ಮಾಡುವ ಮೊದಲು ಮೊಳಕೆ ಕಾಳು ಸೇವನೆ ಮಾಡಿದರೆ ಏನಾಗುತ್ತೆ

Recent Posts

5 incredible health benefits of eating sprouts in the morning!

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನಮಸ್ಕಾರ ಸ್ನೇಹಿತರೆ, ಉತ್ತಮವಾದ ಆರೋಗ್ಯವಂತ ಜೀವನ ನಡೆಸಲು ಈಗಿನ ಕಾಲದಲ್ಲಿ ಬಹಳ ಕಷ್ಟಕರವಾಗಿದೆ ಅದರಲ್ಲೂ ಸಸ್ಯಾಹಾರಿಗಳಿಗಂತು ದೇಹದ ಅಗತ್ಯವಾದ ಪೌಷ್ಟಿಕ ಅಂಶಗಳು ಸಿಗಬೇಕೆಂದರೆ ಉತ್ತಮ ಆಹಾರ ಸೇವನೆ ಮಾಡುವುದು ಅನಿವಾರ್ಯವಾಗಿದೆ ಆದರೆ ಇಂದಿನ ದಿನಗಳಲ್ಲಿ ನಮ್ಮ ಆಹಾರದಲ್ಲಿ ಕಲಬೆರಕೆ ಹೆಚ್ಚಾಗಿರುತ್ತದೆ ಯಾವ ಸುತ್ತಿನಲ್ಲಿ ಎಷ್ಟು ಪೌಷ್ಟಿಕಾಂಶಗಳು ಇದೆ ಎಂದು ಹುಡುಕುವುದು ಅಸಾಧ್ಯವಾದ ಮಾತಾಗಿದೆ ಆದರೆ ನಾವು ದಾನ್ಯಗಳನ್ನು ಆಹಾರ ಪದಾರ್ಥದಲ್ಲಿ ಬಳಸಿದಂತೆ ಧಾನ್ಯಗಳನ್ನು ನೆನೆಸಿ ಅದನ್ನು ಮೊಳಕೆ ತರಿಸಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಗಳಿವೆ ಹಲವಾರು ಸಂಶೋಧನೆಗಳು ಮೊಳಕೆ ತರಿಸಿದ ಆಹಾರ ಪದಾರ್ಥಗಳಿಗೆ ಹೆಚ್ಚಿನ ಪೌಷ್ಟಿಕಾಂಶಗಳು ದೊರೆಯುತ್ತದೆ ಸಾಬೀತುಪಡಿಸಿದೆ ಅಷ್ಟಕ್ಕೂ ಈ ಕಾಳುನಲ್ಲಿ ಏನಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾನು ನಿಮಗೆ ಹೇಳುತ್ತೇನೆ ಈ ಮೊಳಕೆ ಬಂದಿರುವ ಕಾಳಿನಲ್ಲಿ ಅಗತ್ಯವಿರುವ ಪ್ರೋಟಿನ್ ಮತ್ತು ಪೌಷ್ಟಿಕಾಂಶಗಳ ಒಳಗೊಂಡಿರುತ್ತದೆ ಹೆಸರುಕಾಳು ಮತ್ತು ಉಳ್ಳಿಕಾಳು ಕಡಲೆಕಾಳು ಮುಂತಾದ ಕಾಳುಗಳನ್ನು ಮೊಳಕೆ ಕಟ್ಟಿ ಸೇವನೆ ಮಾಡಬಹುದು ಈ ರೀತಿ ಮೊಳಕೆ ಬಂದಿರುವ ಕಾಳುಗಳನ್ನು ಸೇವನೆ ಮಾಡುವುದರಿಂದ ನಮ್ಮ ದೇಹಕ್ಕೆ ಕನಿಜಗಳು ಮತ್ತು ವಿಟಮಿನ್ ಗಳು ಪೌಷ್ಟಿಕಾಂಶಗಳು ಹಾಗೂ ಪ್ರೋಟೀನ್ ಗಳು ಆಹಾರ ರೂಪದಲ್ಲಿ ನಮ್ಮ ದೇಹವನ್ನು ಸೇರುತ್ತದೆ ಈ ರೀತಿ ಮೊಳಕೆ ಬಂದಿರುವ ಕಾಳುಗಳನ್ನು ಬೆಳಗಿನ ಉಪಹಾರದಲ್ಲಿ ಸೇವನೆ ಮಾಡುವುದು ತುಂಬಾ ಒಳ್ಳೆಯದು ಈ ಮೊಳಕೆ ಬಂದಿರುವ ಕಾಳುಗಳನ್ನು ಸೇವನೆ ಮಾಡುವುದರಿಂದ ನಮ್ಮ ಮಾಂಸಖಂಡಗಳು ಸದೃಢವಾಗುತ್ತದೆ ಅಲ್ಲದೆ ಮಾಂಸಖಂಡಗಳ ಬೆಳವಣಿಗೆಗೆ ಸಹಾಯಕಾರಿಯಾಗಿದೆ ಜೊತೆಗೆ ನಮ್ಮ ಬೊಜ್ಜನ್ನು ನಿವಾರಣೆ ಮಾಡುತ್ತದೆ ಇದು ಡಯಟ್ ಮಾಡುವವರಿಗೆ ತುಂಬಾ ಒಳ್ಳೆಯದು ಈ ಕಾಳುಗಳು ಸುಲಭವಾಗಿ ಜೀರ್ಣವಾಗುವ ಶಕ್ತಿಯನ್ನು ಹೊಂದಿರುತ್ತದೆ ಇದರಲ್ಲಿ ಫೈಬರ್ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಮಲಬದ್ಧತೆ ಸಮಸ್ಯೆ ಕಾಡುವುದಿಲ್ಲ

ಮೊಳಕೆ ಕಾಳುಗಳಿಂದ ಉತ್ತಮ ವಿಟಮಿನ್ ಗಳು ದೊರೆಯುತ್ತದೆ ವಿಟಮಿನ್ ಕೆ ಸಿ ಮತ್ತು ಬಿ ವಿಟಮಿನ್ಗಳು ಇದರಲ್ಲಿ ದೊರೆಯುತ್ತದೆ ಈ ವಿಟಮಿನ್ ಗಳು ನಮ್ಮ ದೇಹದ ಜೀರ್ಣ ತೆಯನ್ನು ಹಾಗೂ ವಚನ ಕ್ರಿಯೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿ ಶಕ್ತಿಯನ್ನು ಬಿಡುಗಡೆ ಮಾಡುತ್ತದೆ ಅಷ್ಟೇ ಅಲ್ಲದೆ ಇದು ನೀ ಶಕ್ತಿಯನ್ನು ಕಡಿಮೆ ಮಾಡುತ್ತದೆ ಮೊಳಕೆ ಕಾಳಿನಲ್ಲಿ ವಿಟಮಿನ್ ಸಿ ಅಂಶ ಸಾಕಷ್ಟು ಇರುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ರೋಗನಿರೋಧಕ ಶಕ್ತಿ ಇರುವುದರಿಂದ ನಿಶಕ್ತಿ ಕಡಿಮೆ ಮಾಡುತ್ತದೆ ಮಕ್ಕಳಿಗೆ ಪ್ರತಿನಿತ್ಯ ಮೊಳಕೆಕಾಳು ತಿನ್ನಿಸುವುದರಿಂದ ಮಕ್ಕಳ ದೇಹ ಹಾಗೂ ಬುದ್ಧಿಯ ಬೆಳವಣಿಗೆ ಉತ್ತಮವಾಗಿರುತ್ತದೆ ಮತ್ತು ಇದು ಕಣ್ಣಿನ ದೃಷ್ಟಿಗೆ ಬಹಳ ಒಳ್ಳೆಯದು ಮೊಳಕೆ ಒಡೆದ ಕಾಳಿನಲ್ಲಿ ವಿಟಮಿನ್ ಎ ಸಮೃದ್ಧವಾಗಿರುತ್ತದೆ ಇದು ಕಣ್ಣಿನ ಆರೋಗ್ಯಕ್ಕೆ ಮತ್ತು ದೃಷ್ಟಿ ಸುಧಾರಿಸಲು ನೆರವಾಗುತ್ತದೆ ಅಲ್ಲದೆ ಈ ಮೊಳಕೆ ಒಡೆದ ಕಾಳುಗಳ ಸೇವನೆಯಿಂದ ಕಣ್ಣುಗಳ ಜೀವಕೋಶಗಳಿಗೆ ಫ್ರೀ ರಾಡಿಕಲ್ ಎಂಬ ಕಣಗಳಿಂದ ದೂರಾಗುವ ಅಪಾಯವನ್ನು ಸಹ ತಪ್ಪಿಸಬಹುದಾಗಿದೆ

ಮೊಳಕೆ ಕಾಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿ ಕಾಳನ್ನು ತಿನ್ನುವುದರಿಂದ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪೌಷ್ಟಿಕಾಂಶಗಳು ಸಿಗುತ್ತದೆ ಈ ಮೊಳಕೆ ಕಾಳುಗಳಲ್ಲಿ ವಿಟಮಿನ್ ಗಳು ಬೇಗ ಹಾಳಾಗುವುದರಿಂದ ತಾಜಾ ಇರುವಾಗಲೇ ಸೇವನೆ ಮಾಡುವುದು ಉತ್ತಮ ದಿನಗಳಲ್ಲಿ ಉತ್ತಮವಾದ ತಾಜಾ ತರಕಾರಿ ಗಳು ಹಣ್ಣುಗಳು ಸಿಗುವುದು ಕಷ್ಟಕರವಾಗಿದೆ ನಾವು ತಿನ್ನುವ ಆಹಾರ ಪದಾರ್ಥಗಳನ್ನು ರಾಸಾಯನಿಕ ಗಳನ್ನು ಸಿಂಪಡಿಸಿ ಬೆಳೆಯುವ ಪರಿಸ್ಥಿತಿಯು ನಿರ್ಮಾಣವಾಗಿದೆ ಆದ್ದರಿಂದ ಇಂತಹ ವಾತಾವರಣದಲ್ಲಿ ಪೌಷ್ಟಿಕಾಂಶದ ಕೊರತೆಯಿಂದಾಗಿ ಆರೋಗ್ಯದ್ದಲ್ಲಿ ಏರುಪೇರು ಆಗುವುದು ನಾವು ಕಾಣಬಹುದಾಗಿದೆ ಇಂತಹ ಸಂದರ್ಭದಲ್ಲಿ ಮೊಳಕೆ ಒಡೆದ ಧಾನ್ಯಗಳು ಅಥವಾ ಕಾಳುಗಳನ್ನು ಹಸಿ ಯಾಗಿ ಸೇವನೆ ಮಾಡುವುದರಿಂದ ಸ್ವಲ್ಪಮಟ್ಟಿಗೆ ದೇಹಕ್ಕೆ ಪೌಷ್ಟಿಕಾಂಶಗಳು ಒದಗಿಸಬಹುದಾಗಿದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *