ಭಾರತದಲ್ಲಿ ದಸರಾ ನವರಾತ್ರಿ ದುರ್ಗಾ ದೇವಿ ಹಬ್ಬದ ವಿಶೇಷತೆ ಇದೆ

Recent Posts

ಭಾರತದಲ್ಲಿ ದಸರಾ ನವರಾತ್ರಿ ದುರ್ಗಾ ದೇವಿ ಹಬ್ಬದ ವಿಶೇಷತೆ ಇದೆ

ಭಾರತದ ಪ್ರತಿಯೊಂದು ಹಬ್ಬವೂ ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದೆ ಎಲ್ಲಾ ಹಬ್ಬಗಳಂತೆ ನವರಾತ್ರಿ ಹಬ್ಬದ ವಿಶೇಷತೆ ಹೊಂದಿದ್ದು ಈ ಹಬ್ಬವನ್ನು ಮಹಾ ಶಕ್ತಿಯ ಆರಾಧನೆ ಮಾಡುವ ಹಬ್ಬ ಎಂದು ಕರೆಯಲಾಗುತ್ತದೆ ಈ ಹಬ್ಬವನ್ನು ಗೊಂಬೆಗಳ ಹಬ್ಬ ಎಂದು ಸಹ ಕರೆಯುತ್ತಾರೆ ನವರಾತ್ರಿ ಹಬ್ಬವನ್ನು ದೇಶದಲ್ಲಿ ಅನೇಕ ರೀತಿಯಲ್ಲಿ ಆಚರಣೆ ಮಾಡುತ್ತಾರೆ ನವರಾತ್ರಿಯ ಸಮಯದಲ್ಲಿ ಮಾತೆ ದುರ್ಗಾದೇವಿಯ ಪೂಜೆಯ ಅತ್ಯಂತ ಮುಖ್ಯವಾಗಿರುತ್ತದೆ ದುರ್ಗಾದೇವಿಯನ್ನು 9 ರೂಪದಲ್ಲಿ ಪೂಜೆ ಮಾಡಲಾಗುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ಸಂತೋಷ್ ಆರಾಧ್ಯ( ಕಾಲ್/ವಾಟ್ಸಪ್ ) 9916888588
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916888588 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916888588

ದುರ್ಗಾಷ್ಟಮಿ ಯನ್ನು ಎಂಟನೇ ದಿನವನ್ನು ಆಚರಿಸಲಾಗುತ್ತದೆ ಮತ್ತು ಹತ್ತನೇ ದಿನವನ್ನು ವಿಜಯದಶಮಿ ಎಂದು ಆಚರಿಸಲಾಗುತ್ತದೆ ವಿಜಯದಶಮಿಗೆ ಹೆಸರೇ ಸೂಚಿಸುವ ಹಾಗೆ ವಿಜಯದಶಮಿ ಎಂದರೆ ವಿಜಯವನ್ನು ಸೂಚಿಸುವ ಹಬ್ಬ ಎಂದು ಅರ್ಥ ತಿಳಿದು ಬರುತ್ತದೆ ವಿಜಯದಶಮಿ ಆಚರಿಸಲು ಹಲವು ಮಹತ್ವಗಳು ಇದೆ ತಾಯಿ ದುರ್ಗಾದೇವಿಯು ರಾಕ್ಷಸರನ್ನು ಕೊಂದ ದಿನ ಎಂದು ಈ ದಿನವನ್ನು ಆಚರಿಸಲಾಗುತ್ತದೆ ಮತ್ತು ರಾಮನು ರಾವಣನನ್ನು ಕೊಂದ ದಿನ ಎಂದು ಇನ್ನೊಬ್ಬರ ಯುಗದಲ್ಲಿ ಪಾಂಡವರು ಕೌರವರನ್ನು ಸೋಲಿಸಿದ ದಿನ ಎಂದು ಹೀಗೆ ಅನೇಕ ಸಂಕೇತಗಳಲ್ಲಿ ವಿಜಯದಶಮಿ ಹಬ್ಬವನ್ನು ಆಚರಿಸಲಾಗುತ್ತದೆ ಇನ್ನು ದೇವಿಯನ್ನು 3 ಪ್ರಕಾರವಾಗಿ ಆಚರಿಸಲಾಗುತ್ತದೆ ಅವುಗಳೆಂದರೆ ಮಹಾಕಾಳಿ ಮಹಾಲಕ್ಷ್ಮಿ ಮತ್ತು ಮಹಾಲಕ್ಷ್ಮಿ ರೂಪದಲ್ಲಿ ಆಚರಿಸಲಾಗುತ್ತದೆ

ನವರಾತ್ರಿಯ ಮೊದಲ ಮೂರು ದಿನಗಳಲ್ಲಿ ಮಹಾಲಕ್ಷ್ಮಿಯನ್ನು ಆರಾಧಿಸಿದರೆ ಪ್ರೀತಿಯ ಮೂರು ದಿನಗಳು ಮಹಾಸರಸ್ವತಿ ಯನ್ನು ಆಚರಿಸಲಾಗುತ್ತದೆ ಇನ್ನು ಮತ್ತು ಮೂರು ದಿನಗಳಲ್ಲಿ ಮಹಾಕಾಳಿಯನ್ನು ಆಚರಿಸಲಾಗುತ್ತದೆ ಹೀಗೆ ಅನೇಕರೀತಿಯಲ್ಲಿ ಪೂಜಿಸುತ್ತಾ ಎಲ್ಲರು ವಿವಿಧ ರೀತಿಯಲ್ಲಿ ದೇವಿಯನ್ನು ಆರಾಧಿಸುತ್ತಾರೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ಸಂತೋಷ್ ಆರಾಧ್ಯ( ಕಾಲ್/ವಾಟ್ಸಪ್ ) 9916888588
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916888588 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916888588

Leave a Reply

Your email address will not be published. Required fields are marked *