ಬುಧನ ದೆಸೆಯಿಂದ ಯಾರಿಗೆಲ್ಲ ಒಳಿತು ಮತ್ತು ಯಾರಿಗೆಲ್ಲ ಕೆಡಕು ಎಂದು ತಿಳಿಯಿರಿ

Recent Posts

ಬುಧನ ದೆಸೆಯಿಂದ ಯಾರಿಗೆಲ್ಲ ಒಳಿತು ಮತ್ತು ಯಾರಿಗೆಲ್ಲ ಕೆಡಕು ಎಂದು ತಿಳಿಯಿರಿ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ನೋಡಿ ಸಾಮಾನ್ಯವಾಗಿ ವ್ಯಕ್ತಿಯ ಜೀವನದಲ್ಲಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಕೆಲವು ಸಮಸ್ಯೆಗಳು ಉಂಟಾದಾಗ ಅದಕ್ಕೆ ಗ್ರಹಗತಿಗಳು ಕಾರಣವಾಗುತ್ತವೆ ಎಂದು ಹೇಳಲಾಗುತ್ತದೆ ನಮಗೆ ಉಂಟಾಗುವ ಸಮಸ್ಯೆಗಳಿಗೆ ವೈದ್ಯಕೀಯವಾಗಿ ಚಿಕಿತ್ಸೆಯನ್ನು ಪಡೆದುಕೊಂಡರು ಕೂಡ ಆ ಒಂದು ಸಮಸ್ಯೆ ಬಗೆಹರಿಯದೆ ಹೋದರೆ ಆಗ ನವಗ್ರಹಗಳ ಮೊರೆ ಹೋಗಬೇಕಾಗುತ್ತದೆ ಗ್ರಹಗಳ ಒಂದು ಆರಾಧನೆಯಿಂದ ಇಂತಹ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ಜ್ಯೋತಿಷ್ಯಶಾಸ್ತ್ರದಲ್ಲಿ ಬಲವಾದ ನಂಬಿಕೆ ಇದೆ ಅದೇ ರೀತಿಯಾಗಿ ಸೌರವ್ಯೂಹದ ರಾಜನಾದ ಬುಧ ಗ್ರಹನು ಜೀವನದಲ್ಲಿ ನಡೆಯುವ ಅಂಶಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಅದು ಮಾನಸಿಕವಾಗಿ ಮತ್ತು ದೈಹಿಕವಾಗಿ ಹಲವಾರು ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂದು ಕೂಡ ಹೇಳಲಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಇನ್ನೂ ಕೆಲವೊಮ್ಮೆ ಜೀವನದಲ್ಲಿ ಎದುರಾಗುವಂತಹ ಅನಾರೋಗ್ಯ ಸಮಸ್ಯೆಗಳು ಮತ್ತು ಮಾನಸಿಕ ಸಮಸ್ಯೆಗಳಿಗೆ ಗ್ರಹಗಳ ಆರಾಧನೆ ಬಹಳ ಮುಖ್ಯವಾಗಿರುತ್ತದೆ ಕೆಲವು ನಿರ್ದಿಷ್ಟ ಸಮಸ್ಯೆಗಳಿಗೆ ಬುಧನನ್ನು ಆರಾಧಿಸುವುದರಿಂದ ಆ ಒಂದು ಸಮಸ್ಯೆಯಿಂದ ಹೊರಬರಬಹುದು ಎಂದು ಹೇಳಲಾಗುತ್ತದೆ ಹಾಗಾದರೆ ಯಾರು ಯಾವ ರೀತಿಯ ಸಮಸ್ಯೆಗಳ ಪರಿಹಾರಕ್ಕೆ ಬುಧನನ್ನು ಆರಾಧಿಸಬೇಕು ಎಂಬುದನ್ನು ತಿಳಿಯೋಣ ಬನ್ನಿ,

ಮನುಷ್ಯನಿಗೆ ನೂರೆಂಟು ಸಮಸ್ಯೆಗಳು ಹಾಗೂ 108 ಕಾಯಿಲೆಗಳು ಎಂದು ನಾವು ನಮ್ಮ ಮಾತನಾಡುವ ಭಾಷೆಯಲ್ಲಿ ಹೇಳುತ್ತೇವೆ ಅವರ ಪ್ರಕಾರ ಕೆಲವು ನಿರ್ದಿಷ್ಟ ಸಮಸ್ಯೆಗಳಿಗೆ ಸೌರಮಂಡಲದಲ್ಲಿರುವ 9 ಗ್ರಹಗಳನ್ನು ಪ್ರತ್ಯೇಕವಾಗಿ ಆರಾಧಿಸಲಾಗುತ್ತದೆ ಈ ರೀತಿಯಾಗಿ ಆರಾಧಿಸುವುದರಿಂದ ಗ್ರಹಗಳು ನಮ್ಮ ಜಾತಕದಲ್ಲಿ ಅನುಗ್ರಹವನ್ನು ತೋರುವುದರ ಮೂಲಕ ನಮ್ಮ ಸಮಸ್ಯೆಗಳು ಪರಿಹಾರವಾಗುತ್ತದೆ ಎಂದು ಹೇಳಲಾಗುತ್ತದೆ

ಅದೇ ರೀತಿಯಾಗಿ ಜೀವನದಲ್ಲಿ ಏನಾದರೂ ರಕ್ತದ ಒತ್ತಡ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಹೆಚ್ಚಾಗಿ ಬುಧನನ್ನು ಆರಾಧನೆ ಮಾಡಬೇಕು ಹೀಗೆ ಬುಧನನ್ನು ಆರಾಧನೆ ಮಾಡುವುದರಿಂದ ಜೀವನಪರ್ಯಂತ ಕಾಡುವ ಒಂದು ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ ಇನ್ನು ಮಾನಸಿಕವಾಗಿ ಏಕಾಗ್ರತೆಯ ಕೊರತೆ ಚಂಚಲತೆ ಮತ್ತು ಮಾನಸಿಕ ದುರ್ಬಲತೆಯನ್ನು ಹೊಂದಿರುವವರು ಕೂಡ ಹೆಚ್ಚಾಗಿ ಬುಧನನ್ನು ಆರಾಧನೆ ಮಾಡುವುದರಿಂದ ಇಂತಹ ಸಮಸ್ಯೆಗಳಿಂದ ಹೊರ ಬರಬಹುದು

ಇನ್ನು ವಿಶೇಷವಾಗಿ ಜಾತಕದಲ್ಲಿ ಯಾರಿಗೆ ಬುಧ ದುರ್ಬಲನಾಗಿರುತ್ತಾನೋ ಬುಧ ದೆಸೆ ಇರುತ್ತದೆಯೋ ಅಂಥವರು ಹೆಚ್ಚಾಗಿ ಬುಧ ಗ್ರಹವನ್ನು ಆರಾಧನೆ ಮಾಡಬೇಕು ಬುಧನನ್ನು ಆರಾಧನೆ ಮಾಡುವುದರಿಂದ ನಿಮ್ಮ ಜಾತಕದಲ್ಲಿರುವ ದುರ್ಬಲತೆಯು ದೂರವಾಗುತ್ತದೆ ಅಷ್ಟೇ ಅಲ್ಲದೆ ಬುಧ ಗ್ರಹವನ್ನು ಆರಾಧನೆ ಮಾಡುವುದರಿಂದ ಭೂಮಿಗೆ ಸಂಬಂಧಿಸಿದ ವಿಚಾರಗಳಲ್ಲಿ ನಿಮಗೆ ಲಾಭಗಳು ದೊರೆಯುತ್ತವೆ

ಯಾರಿಗಾದರೂ ಜಮೀನಿನ ವಿಷಯದಲ್ಲಿ ಫಲವತ್ತತೆಯನ್ನು ಭೂಮಿಯ ವಿಚಾರದಲ್ಲಿ ಏನಾದರೂ ವಾದ ವಿವಾದಗಳು ನಡೆಯುತ್ತಿದ್ದರೆ ಅಂತವರನ್ನು ಬುಧನನ್ನು ಆರಾಧನೆ ಮಾಡುವುದರಿಂದ ಆ ಒಂದು ಸ್ವತ್ತು ನಿಮ್ಮದಾಗುತ್ತದೆ ಈ ರೀತಿ ಯಾರಿಗೆ ದೈಹಿಕವಾಗಿ ಮಾನಸಿಕವಾಗಿ ಸಮಸ್ಯೆಗಳು ಇದೆಯೋ ಅಂಥವರು ತಪ್ಪದೇ ಬುಧನ ಆರಾಧನೆ ಮಾಡುವುದರಿಂದ ಮತ್ತು ಬುಧನ ಆರಾಧನೆ ಮಾಡಿದರೆ ಸಮಸ್ಯೆಯಿಂದ ಹೊರಬರಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *