। ಬಿಕ್ಕವೊಲು । ಲಕ್ಷ್ಮಿಗಣಪತಿ ॥ಆಂಧ್ರಪ್ರದೇಶ ॥

Recent Posts

। ಬಿಕ್ಕವೊಲು । ಲಕ್ಷ್ಮಿಗಣಪತಿ ॥ಆಂಧ್ರಪ್ರದೇಶ ॥

ನಮಸ್ಕಾರ ಸ್ನೇಹಿತರೇ… ಈ ಕ್ಷೇತ್ರದಲ್ಲಿ ಸ್ಥಿತವಿರುವಂತಹ ಮೈ ಮಾನ್ವಿತವಾದ ಉದ್ಭವ ಗಣಪತಿ ದೇವರು ಬೆಳೆಯುತ್ತಿದ್ದಾರೆ. ಮೊದಲು ಒಂದು ತೆಂಗಿನಕಾಯಿ ಗಾತ್ರದಷ್ಟು ಇದ್ದಗಣಪತಿಯೂ ಪ್ರಸ್ತುತ 7 ಅಡಿಗಳಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ವಿಶೇಷವೆಂದರೆ ಇಲ್ಲಿರುವ ಗಣಪತಿ ದೇವರ ಕಿವಿಯಲ್ಲಿ ಭಕ್ತಾದಿಗಳು ತಮ್ಮ ಕೋರಿಕೆಗಳನ್ನು ಕೇಳಿಕೊಳ್ಳುತ್ತಾರೆ.ಹೀಗೆ ಭಕ್ತರು ಗಣಪತಿ ಕಿವಿಯಲ್ಲಿ ಕೇಳಿಕೊಂಡ ಬೇಡಿಕೆಗಳನ್ನು ಗಣಪತಿ ದೇವನು ತಪ್ಪದೆ ನೆರೆವೇರಿಸುತ್ತಾರೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಈ ಪರಮ ಪವಿತ್ರ ಗಣಪತಿ ದೇವರೇ ಬಿಕ್ಕವೊಲು ಗಣಪತಿ ಅಥವಾ ಲಕ್ಷ್ಮೀ ಗಣಪತಿ ದೇವರು ಈ ದೇಗುಲವಿರುವುದು ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಂಡ್ರಿ ಯಿಂದ ಮೂವತ್ತೊಂಬತ್ತು ಕಿಲೋಮೀಟರ್ ದೂರದಲ್ಲಿರುವ ಬಿಕ್ಕವೊಲು ಎಂಬುದರಲ್ಲಿದೆ.ಬಿಕ್ಕವೊಲು ಗಣಪತಿ ಸಾಕಷ್ಟು ಶಕ್ತಿಶಾಲಿಯಾಗಿದೆ ಹಾಗೂ ಪ್ರಭಾವಶಾಲಿಯೆಂದು ಪ್ರಸಿದ್ಧಿಯನ್ನು ಪಡೆದಿದೆ.ಗಣಪತಿಯು ಉದ್ಭವಗೊಂಡ ಕಥೆ ಬಹಳ ರೋಚಕವಾಗಿದೆ.ಪ್ರಾಚೀನ ಕಾಲದಲ್ಲೇ ಈ ಗಣಪತಿಯ ದೇಗುಲವಿದ್ದ ಸ್ಥಳದಲ್ಲೇ ಹೊಲವನ್ನು ಹೂಳುತಿದ್ದಾಗ ರೈತವೊಬ್ಬ ಈ ಸ್ವಯಂಭೂ ವಿಗ್ರಹವು ಆತನಿಗೆ ದೊರೆಯುತ್ತದೆ ತದನಂತರ ಸ್ಥಳೀಯರೆಲ್ಲ ಸೇರಿ ಗಣಪನನ್ನು ಅಲ್ಲೇ ಶಾಸ್ತ್ರೋಕ್ತವಾಗಿ ಸಣ್ಣ ಗುಡಿಯನ್ನು ನಿರ್ಮಾಣ ಮಾಡಿ ಪ್ರತಿಷ್ಠಾಪನೆ ಮಾಡುತ್ತಾರೆ.

ಆ ಗಣಪನನ್ನು ಲಕ್ಷ್ಮೀ ಗಣಪತಿ ಎಂದು ಕರೆದು ಪೂಜಿಸಲಾಗುತ್ತದೆ ಮುಂದಿನ ದಿನಗಳಲ್ಲಿ ಅಂದರೆ ಕ್ರಿಸ್ತಶಕ ಎಂಟನೂರ ನಲವತ್ತರ ಸುಮಾರಿಗೆ ಚಾಲುಕ್ಯರು ಲಕ್ಷ್ಮೀ ಗಣಪನಿಗೆ ಸುಂದರ ದೇಗುಲವನ್ನು ನಿರ್ಮಾಣ ಮಾಡುತ್ತಾರೆ ಅಂದಿನಿಂದ ಇಂದಿನವರೆಗೂ ಗಣಪತಿಯು ಪವಾಡ ಪೂಜೆ ರೀತಿಯಲ್ಲೇ ತದನಂತರ ವರ್ಷದಿಂದ ವರ್ಷಕ್ಕೆ ಬೆಳೆಯುತ್ತಾ ನಾವು ಪ್ರಸ್ತುತ ನೋಡುವ ಗಣಪತಿ ದೇವರು ಸುಮಾರು 7ಅಡಿ ಎತ್ತರವಿದ್ದಾರೆ ಕ್ಷೇತ್ರದ ಸ್ವಯಂಭೂ ಗಣಪತಿಯು ಬಲಮುರಿ ಗಣಪತಿ ಆಗಿದ್ದಾರೆ ಇನ್ನೂ ಹೆಚ್ಚಿನ ಮಾಹಿತಿಗೆ ವೀಡಿಯೋ ಪೂರ್ತಿ ನೋಡಿ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave a Reply

Your email address will not be published. Required fields are marked *