ಬಿಸಿಲಿನಲ್ಲಿ ಎಂಟು ಗಂಟೆಗಳ ಕಾಲ ಒಂದು ಗ್ಲಾಸಿನಲ್ಲಿ ನೀರನ್ನು ಇಟ್ಟು ನಂತರ ಆ ನೀರನ್ನು ಕುಡಿದರೆ ಏನಾಗುತ್ತೆ ಗೊತ್ತಾ

ಬಿಸಿಲಿನಲ್ಲಿ ಎಂಟು ಗಂಟೆಗಳ ಕಾಲ ಒಂದು ಗ್ಲಾಸಿನಲ್ಲಿ ನೀರನ್ನು ಇಟ್ಟು ನಂತರ ಆ ನೀರನ್ನು ಕುಡಿದರೆ ಏನಾಗುತ್ತೆ ಗೊತ್ತಾ

ವೀಕ್ಷಕರೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ. ವೀಕ್ಷಕರೆ ಆಯುರ್ವೇದದಲ್ಲಿ ಸೂರ್ಯನ ಬೆಳಕಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಈ ಸೂರ್ಯನ ಕಿರಣಗಳಿಂದ ಸಾಕಷ್ಟು ರೋಗಗಳನ್ನು ಗುಣಪಡಿಸುವ ಅಂತಹ ಶಕ್ತಿಯನ್ನು ಹೊಂದಿದೆ. ಹಾಗಾಗಿ ಬಹಳಷ್ಟು ಜನರು ಹಿರಿಯರು ಗರ್ಭಿಣಿಯವರಿಗೆ ಸೂರ್ಯನ ಬೆಳಕಿಗೆ ನಿಲ್ಲಲು ಅಂತ ಹೇಳುತ್ತಾರೆ. ಯಾಕೆಂದರೆ ಗರ್ಭಿಣಿಯರು ಸೂರ್ಯನ ಬೆಳಕಿನ ಕಿರಣಗಳನ್ನು ಬಳಸಿಕೊಂಡರೆ ಹುಟ್ಟುವ ಮಗುವಿಗೆ ಕಾಮಲೆ ರೋಗ ಬರುವುದಿಲ್ಲ ಎಂದು ನಂಬಲಾಗುತ್ತದೆ.

ಹೀಗೆ ಸೂರ್ಯನ ಕಿರಣಗಳಿಂದ ಸಾಕಷ್ಟು ರೋಗಗಳನ್ನು ಗುಣ ಪಡಿಸುವಂತಹ ಶಕ್ತಿಯನ್ನು ಹೊಂದಿದೆ. ಇನ್ನು ಆಯುರ್ವೇದದ ಪ್ರಕಾರ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಮತ್ತು ಗುಣಪಡಿಸಲು ಸೂರ್ಯನ ಬೆಳಕಿನ ಪ್ರಯೋಜನಗಳನ್ನು ಹಲವಾರು ವಿಧಾನಗಳಲ್ಲಿ ಕೂಡ ತೆಗೆದುಕೊಳ್ಳಬಹುದು. ಅಂತಹ ಒಂದು ವಿಧಾನದಲ್ಲಿ ಸೂರ್ಯ ಜಲ ಚಿಕಿತ್ಸೆ ವಿಧಾನ ಕೂಡ ಒಂದು. ಇನ್ನು ಈ ಸೂರ್ಯ ಜಲಚಿಕಿತ್ಸೆ ಅಂದರೇನು. ಯಾವ ರೀತಿ ಮಾಡಬೇಕು ಇದರಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲ ಲಾಭಗಳಿವೆ ಅನ್ನುವುದರ ಬಗ್ಗೆ

ಇವತ್ತಿನ ಈ ಮಾಹಿತಿಯಲ್ಲಿ ತಿಳಿದುಕೊಳ್ಳೋಣ ಬನ್ನಿ. ಅದಕ್ಕೂ ಮುಂಚೆ ಈ ಮಾಹಿತಿಗೆ ಲೈಕ್ ಕೊಡಿ ಮತ್ತು ಈ ಮಾಹಿತಿಯನ್ನು ಕೊನೆಯವರೆಗೂ ಹೋಗುವುದನ್ನು ಮರೆಯಬೇಡಿ. ವೀಕ್ಷಕರೆ ಸೂರ್ಯನ ಜಲಚಿಕಿತ್ಸೆ ವಿಧಾನವು ಒಂದು ಪ್ರಾಚೀನ ಚಿಕಿತ್ಸೆಯ ವಿಧಾನವಾಗಿದೆ. ಇದರಲ್ಲಿ ಸೂರ್ಯನ ಬೆಳಕು ಹೊಂದಿರುವ ನೀರನ್ನು ಅನೇಕ ರೋಗಗಳನ್ನು ಗುಣಪಡಿಸಲು ಸೇವಿಸಲಾಗುತ್ತದೆ. ಈ ನೀರನ್ನು ಸೇವನೆ ನಮ್ಮ ಆಯುಷ್ಯ ಕೂಡ ಹೆಚ್ಚಾಗುತ್ತದೆ ಎಂದು ನಂಬಲಾಗುತ್ತದೆ. ಇನ್ನು ಆಯುರ್ವೇದ ಪುಸ್ತಕಗಳ ಪ್ರಕಾರ

ಸೂರ್ಯನ ಬೆಳಕು ನೀರಿನ ಮೇಲೆ ಬಿದ್ದಾಗ ಅದು ನೀರಿನ ಅನ್ವಿಕ ರಚನೆಯನ್ನು ಹೆಚ್ಚಿಸುತ್ತದೆ. ಇದರಿಂದ ಆ ನೀರಿಗೆ ಶಕ್ತಿ ಹೆಚ್ಚಾಗುತ್ತದೆ. ಮತ್ತು ಈ ನೀರಿನಲ್ಲಿ ಆಂಟಿ ವೈರಲ್ ಆಂಟಿ ಬ್ಯಾಕ್ಟೀರಿಯಾ ಗುಣಗಳನ್ನು ಹೊಂದಿರುತ್ತದೆ. ಹಾಗಾಗಿ ಈ ನೀರನ್ನು ಕುಡಿಯುವುದರಿಂದ ನಮ್ಮ ಆನೇಕ ಅನಾರೋಗ್ಯದ ಸಮಸ್ಯೆಗಳನ್ನು ಹೋಗಲಾಡಿಸಬಹುದು. ಮುಖ್ಯವಾಗಿ ಸೂರ್ಯನ ಬೆಳಕಿನಲ್ಲಿ ವಿಟಮಿನ್ ಡಿ ಅತ್ಯುತ್ತಮವಾದ ಮೂಲವಾಗಿದೆ. ಹಾಗಾಗಿ ನೀರನ್ನು ಕುಡಿಯುವುದರಿಂದ ನಮ್ಮ ದೇಹದ ಶಕ್ತಿ ಹೆಚ್ಚಾಗುವುದರ ಜೊತೆಗೆ ನಮ್ಮ ಮೂಳೆಗಳ ಆರೋಗ್ಯ ಉತ್ತಮವಾಗಲು ಸಹಾಯಕವಾಗುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.