ಬೀಟ್ರೋಟ್ ಹೀಗೆ ಸೇವಿಸಿ ಸಾಕು ಸಕ್ಕರೆ ಕಾಯಿಲೆಗೆ ಹೇಳಿ ಗುಡ್ ಬಾಯ್

Recent Posts

ಬೀಟ್ರೋಟ್ ಹೀಗೆ ಸೇವಿಸಿ ಸಾಕು ಸಕ್ಕರೆ ಕಾಯಿಲೆಗೆ ಹೇಳಿ ಗುಡ್ ಬಾಯ್

ನಮಸ್ಕಾರ ಸ್ನೇಹಿತರೆ,
ನಮಗೆಲ್ಲ ಗೊತ್ತೇ ಇರುವ ಹಾಗೆ ಹಣ್ಣು ಹಾಗೂ ತರಕಾರಿಗಳಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾಗಿರುವ ಎಲ್ಲ ಬಗೆಯ ಪೌಷ್ಟಿಕ ಸತ್ವಗಳು ಕೂಡ ನೈಸರ್ಗಿಕವಾಗಿ ಸಿಗುವುದು ಹೀಗಾಗಿ ನಾವು ಇಂತಹ ತರಕಾರಿಗಳನ್ನು ಹಣ್ಣುಗಳನ್ನು ದಿನನಿತ್ಯದ ಆರೋಗ್ಯದ ಕ್ರಮದಲ್ಲಿ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಂಡು ಹೋಗುತ್ತೇವೆ ಇನ್ನು ತರಕಾರಿಗಳ ವಿಷಯದಲ್ಲಿ ಹೇಳುವುದಾದರೆ ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಒಂದೊಂದು ರೀತಿಯ ತರಕಾರಿಯಲ್ಲೂ ಒಂದೊಂದು ರೀತಿಯ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ವೈಶಿಷ್ಟ್ಯತೆಗಳು ಇರುತ್ತವೆ ಕೆಲವು ತರಕಾರಿಗಳಲ್ಲಿ ವಿಟಮಿನ್ಸ್ ಗಳು ಹೆಚ್ಚಾಗಿದ್ದರೆ ಇನ್ನು ಕೆಲವು ತರಕಾರಿಗಳಲ್ಲಿ ಆಂಟಿ ಆಕ್ಸಿಡೆಂಟ್ ಪ್ರೋಟೀನ್ ನಾರಿನಂಶ ಖನಿಜಾಂಶಗಳು ಹೀಗೆ ಹಲವಾರು ಬಗೆಯ ಪೌಷ್ಟಿಕ ಸತ್ವಗಳು ಕಂಡುಬರುತ್ತವೆ ಒಟ್ಟಾರೆ ಹೇಳುವುದಾದರೆ ನಮ್ಮ ಆರೋಗ್ಯಕ್ಕೆ ಬೇಕಾಗಿರುವ ಎಲ್ಲಾ ಬಗೆಯ ಪೌಷ್ಠಿಕ ಸತ್ವಗಳು ಕೂಡ ತರಕಾರಿಯಿಂದ ಸಿಗುವುದು ಇಂತಹ ತರಕಾರಿಯಲ್ಲಿ ಬೀಟ್ರೂಟ್ ಕೂಡ ಒಂದು ಹಾಗಾದರೆ ಬನ್ನಿ ಬೀಟ್ರೂಟ್ ನಲ್ಲಿ ಅಡಗಿರುವ ಆಹಾರದ ಗುಣಗಳ ಬಗ್ಗೆ ಇಂದು ತಿಳಿಯೋಣ.

ಆಧುನಿಕ ಜೀವನದಲ್ಲಿ ಅತಿಯಾದ ಒತ್ತಡದಿಂದ ಕಾಡುವ ಪ್ರಮುಖ ಸಮಸ್ಯೆ ಎಂದರೆ ಅದು ಅಧಿಕ ರಕ್ತದೊತ್ತಡ ಒಂದು ವೇಳೆ ಈ ಕಾಯಿಲೆಗೆ ಸರಿಯಾದ ಚಿಕಿತ್ಸೆ ಹಾಗೂ ಕಟ್ಟುನಿಟಿನ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡುಹೋಗದಿದ್ದರೆ ಮುಂದಿನ ದಿನಗಳಲ್ಲಿ ಇದರಿಂದ ಹೃದಯಕ್ಕೆ ಸಮಸ್ಯೆ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಇನ್ನು ಪೌಷ್ಟಿಕದ ತಜ್ಞರು ಹೇಳುವ ಪ್ರಕಾರ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬೇಕು ಎಂದರೆ ಆಹಾರ ಕ್ರಮದಲ್ಲಿ ಬೀಟ್ರೂಟ್ ಅನ್ನು ಸೇವಿಸಬೇಕು ಇಲ್ಲ ಎಂದರೆ

ಈ ತರಕಾರಿಯಿಂದ ಮಾಡಿದ ಜ್ಯೂಸನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು ಇದಕ್ಕೆ ಮುಖ್ಯ ಕಾರಣ ಬಿಟ್ರೋಟ್ನಲ್ಲಿ ನೈಸರ್ಗಿಕ ರಾಸಾಯನಿಕವಾಗಿರುವ ನೈಟ್ರೇಟ್ ಅಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ ಇದು ಕೆಲವೊಂದು ಪ್ರತಿಕ್ರಿಯೆಯಿಂದಾಗಿ ನೈಟ್ರಿಕ್ ಆಕ್ಸೈಡ್ ಆಗಿ ಪರಿವರ್ತನೆ ಯಾಗುವುದು ಇದರಿಂದಾಗಿ ದೇಹದಲ್ಲಿ ರಕ್ತದ ಪರಿಚಲನೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಲು ನೆರವಾಗುವುದು ಹಾಗೂ ರಕ್ತದೊತ್ತಡದ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ ಇನ್ನು ಸಾಮಾನ್ಯವಾಗಿ ಮನುಷ್ಯರಿಗೆ ಉರಿಯುತ ಸಮಸ್ಯೆಗಳು ದೀರ್ಘಕಾಲದವರೆಗೆ ಕಾಡುವುದರಿಂದ ಆತನ ಆರೋಗ್ಯದ ವ್ಯವಸ್ಥೆ ಅದಗೆಡುತ್ತಾ ಹೋಗುತ್ತದೆ ಇಂತಹ ಸಮಸ್ಯೆಗಳು ಯಾವುದೇ ಬಗೆಯ ಕಣ್ಣಿಗೆ ಕಾಣುವಂತಹ ರೋಗಲಕ್ಷಣಗಳನ್ನು ತೋರಿಸುವುದಿಲ್ಲ

ಹೀಗಾಗಿ ಕೆಲವೊಮ್ಮೆ ಈ ಉರಿಯುತ ಸಮಸ್ಯೆಗಳನ್ನು ಕಂಡುಹಿಡಿಯಲು ವೈದ್ಯರಿಗೂ ಕೂಡ ಬಹಳಷ್ಟು ಕಷ್ಟವಾಗುತ್ತದೆ ಒಂದು ವೇಳೆ ನಿಮಗೂ ಕೂಡ ಇಂತಹ ಉರಿಯುತ ಸಮಸ್ಯೆಗಳು ಪದೇಪದೇ ಕಾಡುತ್ತಿದ್ದರೆ ತಮ್ಮ ದೈನಂದಿರ ಆಹಾರ ಕ್ರಮದಲ್ಲಿ ಬೀಟ್ರೂಟ್ ಅನ್ನು ಬಳಸುವುದನ್ನು ಅಭ್ಯಾಸ ಮಾಡಿಕೊಳ್ಳಿ ಯಾಕೆಂದರೆ ಈ ತರಕಾರಿಯಲ್ಲಿ ಕಂಡುಬರುವ ನೈಸರ್ಗಿಕ ರಾಸಾಯನಿಕವಾಗಿರುವ ಬೀಟಾ ಲೈನ್ಸ್ ಮತ್ತು ನೈಟ್ರೇಟ್ ಅಂಶಗಳು ಉರಿಯುತಕ್ಕೆ

ಕಾರಣವಾಗಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಇನ್ನು ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಇರುವ ರೋಗಿಗಳ ಮನಸ್ಸಿನಲ್ಲಿ ಒಂದು ಭಾವನೆ ಭದ್ರವಾಗಿ ಬೇರೂರಿದೆ ತನ್ನಲ್ಲಿ ನೈಸರ್ಗಿಕ ಸಿಹಿ ಅಂಶ ಹೊಂದಿರುವ ಬೀಟ್ರೋಟ್ ಸೇವನೆ ಮಾಡುವುದರಿಂದ ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಕೆಯಾಗಿ ಮಧುಮೇಹ ಕಾಯಿಲೆ ನಿಯಂತ್ರಣ ಮೀರಿ ಹೋಗುತ್ತದೆ ಎಂದು ತಿಳಿದುಕೊಂಡಿರುತ್ತಾರೆ ಹೀಗಾಗಿ ಇಂತಹ ತರಕಾರಿಗಳಿಂದ ಆದಷ್ಟು ದೂರ ಇರಲು ಬಯಸುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *