“C” ಅಕ್ಷರದಿಂದ ಶುರುವಾಗುವ ಹೆಸರಿನವರ ಬಗ್ಗೆ ನೀವು ತಿಳಿಯಲೇಬೇಕಾದ ಕರಾಳ ಸತ್ಯಗಳು

“C” ಅಕ್ಷರದಿಂದ ಶುರುವಾಗುವ ಹೆಸರಿನವರ ಬಗ್ಗೆ ನೀವು ತಿಳಿಯಲೇಬೇಕಾದ ಕರಾಳ ಸತ್ಯಗಳು

ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಈ ದಿನ ನಾವು C ಅಕ್ಷರದಿಂದ ಶುರುವಾಗುವ ವ್ಯಕ್ತಿಗಳ ಗುಣ ಸ್ವಭಾವ ಹೇಗಿರುತ್ತದೆ ಹಾಗೂ ಅವರ ಬಗ್ಗೆ ಸಾಕಷ್ಟು ವಿಷಯಗಳನ್ನು ನಾವು ಈ ದಿನ ನಿಮಗೆ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಇದನ್ನು ಪೂರ್ತಿಯಾಗಿ ಓದುವುದನ್ನು ಮರೆಯಬೇಡಿ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
(ಕಾಲ್/ವಾಟ್ಸಪ್) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೊದಲನೆಯದಾಗಿ ಇವರ ಶಾರೀರಿಕ ರಚನೆ ಹೇಗಿರುತ್ತದೆ ಎಂದರೆ: ಮೊದಲನೇದಾಗಿ ಇವರ ಮುಖ ನೋಡಲು ಬಹಳ ಆಕರ್ಷಕವಾಗಿರುತ್ತದೆ, ಹಾಗೆ ಇವರು ನೋಡಲಿಕ್ಕೆ ಬಹಳ ಸುಂದರವಾಗಿರುತ್ತಾರೆ.

ಇನ್ನು ಎರಡನೆಯದಾಗಿ ಈವರ ಸ್ವಭಾವದ ವಿಷಯಕ್ಕೆ ಬಂದರೆ: C ಅಕ್ಷರದಿಂದ ಶುರುವಾಗುವ ವ್ಯಕ್ತಿಗಳು ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುತ್ತಾರೆ, ಯಾರಾದರೂ ದುಃಖದಲ್ಲಿದ್ದಾರೆ ಅಥವಾ ಕಷ್ಟದಲ್ಲಿದ್ದಾರೆ ಎಂದು ತಿಳಿದರೆ ಅವರ ಜೊತೆ ಇರಲು ಇಷ್ಟಪಡುತ್ತಾರೆ, ಇವರಿಗೆ ಆ ಒಂದು ವಾತಾವರಣದಲ್ಲಿ ತಮ್ಮನ್ನು ತಾವು ಸಮರ್ಥಿಸಿಕೊಳ್ಳಲು ಸ್ವಲ್ಪ ಸಮಯವನ್ನು ತೆಗೆದುಕೊಳ್ಳುತ್ತದೆ, ಆದರೆ ಆ ಒಂದು ವಾತಾವರಣಕ್ಕೆ ಇವರು ಅಡ್ಜಸ್ಟ್ ಅಂತು ಬೇಗನೆ ಆಗ್ತಾರೆ, ಇವರಲ್ಲಿ ಸಾಕಷ್ಟು ಜನ ಭಾವುಕ ವ್ಯಕ್ತಿತ್ವವನ್ನು ಹೊಂದಿರುತ್ತಾರೆ, ಇವರು ಸಾಮಾನ್ಯವಾಗಿ ಸಾಮಾಜಿಕ ಕಾರ್ಯಗಳಲ್ಲಿ ಹೆಚ್ಚಿನದಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ, ಇದಲ್ಲದೆ ಇವರು ಸ್ಪಷ್ಟವಾದಿಯಾಗಿರುತ್ತಾರೆ, ಇವರು ಒಂದು ವಿಷಯವನ್ನು ತಮ್ಮಲ್ಲಿ ತುಂಬಾ ಹೊತ್ತು ಇಟ್ಟುಕೊಳ್ಳುವುದಕ್ಕೆ ಆಗುವುದಿಲ್ಲ, ಇವರ ಒಂದು ಅನಿಸಿಕೆ ಹಾಗೂ ಅಭಿಪ್ರಾಯಗಳು ಕ್ಷಣಕ್ಷಣಕ್ಕೂ ಬದಲಾಗುತ್ತಿರುತ್ತವೆ.

ಇನ್ನು ಮೂರನೆಯದಾಗಿ ಇವರ ಕೆರಿಯರ್ ವಿಚಾರಕ್ಕೆ ಬಂದರೆ: ಮೊದಲನೇದಾಗಿ ಇವರ ಕೆರಿಯರ್ ವಿಷಯದಲ್ಲಿ ಇವರೆಗೆ ನೀಯತ್ತು ಇರುತ್ತದೆ, ಇವರು ತಮ್ಮ ಕೆಲಸವನ್ನು ತುಂಬ ಶ್ರದ್ಧೆಯಿಂದ ಮಾಡುವವರಾಗಿರುತ್ತಾರೆ, ಇವರಿಗೆ ತಮ್ಮ ಪ್ರೊಫೆಷನಲ್ ಲೈಫ್ ಇಂದ ಸಾಕಷ್ಟು ಸಂತುಸ್ಟತೆ ಸಿಗುತ್ತದೆ, ಕೆರಿಯರ್ ವಿಚಾರದಲ್ಲಿ ಇವರೆಗೆ ತೊಂದರೆ ಆಗುವುದು ತುಂಬಾನೇ ಕಮ್ಮಿ, ಕೆಲಸದ ವಿಷಯದಲ್ಲಿ C ಅಕ್ಷರದಲ್ಲಿರುವ ವ್ಯಕ್ತಿಗಳಿಗೆ ಅದೃಷ್ಟ ಎನ್ನುವುದು ಯಾವಾಗಲೂ ಇವರ ಜೊತೆಯಲ್ಲೇ ಇರುತ್ತದೆ, ಹಾಗೆ ಇವರ ಕೆರಿಯರ್ ವಿಚಾರದಲ್ಲಿ ಸಾಕಷ್ಟು ಮುಂದೆ ಹೋಗುತ್ತಾರೆ, ಇವರಿಗೆ ಮುಂದೆ ತಮ್ಮ ಕೆರಿಯರ್ ನಲ್ಲಿ ಒಳ್ಳೆಯ ಸಫಲತೆ ಪ್ರಾಪ್ತಿಯಾಗುತ್ತದೆ.

ಇನ್ನು ಕೊನೆಯದಾಗಿ ಇವರ ಲವ್ ಲೈಫ್ ವಿಚಾರಕ್ಕೆ ಬಂದರೆ: C ಅಕ್ಷರದಿಂದ ಶುರುವಾಗುವ ವ್ಯಕ್ತಿಗಳಿಗೆ ಪ್ರೀತಿಯಲ್ಲಿ ಬಹಳ ನಂಬಿಕೆ ಇರುತ್ತದೆ, ಇವರು ಯಾರನ್ನು ಇಷ್ಟಪಡುತ್ತಾರೋ ಅವರ ಜೊತೆಗೆ ಇವರು ಕೊನೆಯವರೆಗೂ ಇರಲು ಇಷ್ಟಪಡುತ್ತಾರೆ, ಇವರು ಹೆಚ್ಚಾಗಿ ಸಾಕಷ್ಟು ಎಮೋಷನಲ್ ಕೂಡ ಆಗಿರುತ್ತಾರೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
(ಕಾಲ್/ವಾಟ್ಸಪ್) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.