ದಾಳಿಂಬೆ ಹಣ್ಣು ಸಿಕ್ಕರೆ ಇವತ್ತೇ ತಿನ್ನಿ ಬಿಪಿ ಎಂದಿಗೂ ಮರಳಿ ಬರುವುದಿಲ್ಲ

ದಾಳಿಂಬೆ ಹಣ್ಣು ಸಿಕ್ಕರೆ ಇವತ್ತೇ ತಿನ್ನಿ ಬಿಪಿ ಎಂದಿಗೂ ಮರಳಿ ಬರುವುದಿಲ್ಲ

ಸರ್ವರಿಗೂ ನಮಸ್ಕಾರ ಸ್ನೇಹಿತರೆ, ನಮಗೆ ಗೊತ್ತೇ ಇರುವ ಹಾಗೆ ತಾಜಾ ಹಣ್ಣುಗಳು ಹಾಗೂ ತರಕಾರಿಗಳಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾಗಿರುವಂತಹ ಪೌಷ್ಟಿಕಾಂಶಗಳು ವಿಟಮಿನ್ ಗಳು ಕನಿಜಾಂಶಗಳು ಲಭ್ಯವಿರುವುದು

ಇದನ್ನು ನಿಯಮಿತವಾಗಿ ನಮ್ಮದಿನ ನಿತ್ಯ ಆರೋಗ್ಯ ಪದ್ಧತಿಯಂತೆ ತಪ್ಪದೇ ಬಳಸಿಕೊಂಡರೆ ಅದರಿಂದ ಹಲವಾರು ರೀತಿಯ ಲಾಭವನ್ನು ಪಡೆಯಬಹುದು ಇನ್ನು ಕೆಲವು ಹಣ್ಣುಗಳು ವಿಶೇಷವಾದ ಆರೋಗ್ಯದ ಗುಣಗಳನ್ನು ಹೊಂದಿದ್ದು ಮನುಷ್ಯನ ಕೆಲವೊಂದು ಅನಾರೋಗ್ಯಗಳನ್ನು ದೂರ ಮಾಡುವಂತಹ ಗುಣಗಳನ್ನು ಹೊಂದಿದೆ ಅಂತಹ ಹಣ್ಣು ಎಂದರೆ ಅದು ದಾಳಿಂಬೆ ಹಣ್ಣು ದಿನಕ್ಕೊಂದು ಲೋಟ ದಾಳಿಂಬೆ ಹಣ್ಣಿನ ಜ್ಯೂಸ್ ಕುಡಿದರೆ ಅದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ನಿರೀಕ್ಷಿಸಬಹುದು ಹಾಗಾದರೆ ಅವುಗಳು ಯಾವುದು ಎಂಬುದನ್ನು ಈ ದಿನ ತಿಳಿದುಕೊಳ್ಳೋಣ

ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ ಸಮಸ್ಯೆ ಅಥವಾ ಹೈಬಿಪಿ ಸಮಸ್ಯೆ ಬಹುತೇಕವಾಗಿ ಜನರ ಪ್ರಾಣ ಹಿಂಡುತ್ತಿದೆ ಇದಕ್ಕೆ ಕಾರಣಗಳನ್ನು ನೋಡುವುದಾದರೆ ಸಮರ್ಪಕವಲ್ಲದ ಜೀವನ ಶೈಲಿ ಹಾಗೂ ಆಹಾರ ಶೈಲಿ ಅನುಸರಿಸುತ್ತಿರುವುದು ಮುಖ್ಯವಾಗಿ ಆರೋಗ್ಯದಲ್ಲಿ ರಕ್ತದೊತ್ತಡವನ್ನು ಹೆಚ್ಚು ಅಥವಾ ಕಡಿಮೆಯಾಗುವುದಂತೆ ನೋಡಿಕೊಳ್ಳುವುದು ಬಹು ಮುಖ್ಯ

ಒಂದು ವೇಳೆ ಇದರಲ್ಲಿ ವ್ಯತ್ಯಾಸವಾದರೆ ಅದರಿಂದ ಮುಂಬರುವ ದಿನಗಳಲ್ಲಿ ಸಾಕಷ್ಟು ತೊಂದರೆಯನ್ನು ಎದುರಿಸಬೇಕಾಗಿ ಬರುತ್ತದೆ ಈ ಸಮಯದಲ್ಲಿ ವೈದ್ಯರು ನೀಡುವ ಔಷಧಿಗಳನ್ನು ಸರಿಯಾಗಿ ತೆಗೆದುಕೊಳ್ಳುವುದರ ಜೊತೆಗೆ ಕೆಲವೊಂದು ನೈಸರ್ಗಿಕ ಮನೆ ಮದ್ದುಗಳ ಮೂಲಕ ಕೂಡ ಇದನ್ನು ನಿಯಂತ್ರಣ ಮಾಡಿಕೊಳ್ಳಬಹುದು ಇದಕ್ಕಾಗಿ ದಾಳಿಂಬೆ ಜ್ಯೂಸನ್ನು ಆರೋಗ್ಯ ಕ್ರಮದಲ್ಲಿ ನಿಯಮಿತವಾಗಿ ಅಳವಡಿಸಿಕೊಂಡರೆ ಅದರಿಂದ ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ದೂರ ಮಾಡಬಹುದು ದಾಳಿಂಬೆ ಬೀಜಗಳು ಅಧಿಕ ವಿಟಮಿನ್ ಗಳು ಖನಿಜಾಂಶಗಳು ನಾರಿನಾಂಶವನ್ನು ಅಧಿಕವಾಗಿ ಹೊಂದಿದೆ

ಇದರ ಸಿಪ್ಪೆ ತೆಗೆದು ಅದರ ಬೀಜಗಳನ್ನು ಬೇರ್ಪಡಿಸಿಕೊಂಡು ಜ್ಯೂಸ್ ಮಾಡಿ ಕುಡಿದರೆ ನಿಮಗೆ ಹಲವಾರು ಆರೋಗ್ಯದ ಲಾಭಗಳು ಸಿಗುವುದು ಅಷ್ಟೇ ಅಲ್ಲದೆ ದಾಳಿಂಬೆ ಜ್ಯೂಸಿನಲ್ಲಿ ಪಾಲಿ ಫೆಲಲಿಕ್ ಆಂಟಿ ಆಕ್ಸಿಡೆಂಟ್ ಉತ್ತಮ ಪ್ರಮಾಣದಲ್ಲಿ ಇರುತ್ತದೆ ಮತ್ತು ಇದು ಆಕ್ಸಿಡೆಂಟ್ ಒತ್ತಡವನ್ನು ಕಡಿಮೆ ಮಾಡಲು ತುಂಬಾ ಪರಿಣಾಮಕಾರಿ

ಇದು ಕೆಟ್ಟ ಕೊಲೆಸ್ಟ್ರಾಲನ್ನು ರಕ್ತ ನಾಳಗಳಲ್ಲಿ ತೆಗೆದುಹಾಕುವುದರಲ್ಲಿ ತುಂಬಾ ಪ್ರಮುಖವಾದ ಪಾತ್ರವಹಿಸುವುದು ಇನ್ನೂ ಇತ್ತೀಚಿನ ದಿನಗಳಲ್ಲಿ ಕೆಟ್ಟ ಅಭ್ಯಾಸದ ಕಾರಣಗಳಿಂದಾಗಿ ಉದಾಹರಣೆಗೆ ಜಂಕ್ ಫುಡ್ಗಳಂತಹ ಆಹಾರ ಸೇವನೆ ಮಿತಿಮೀರಿ ಧೂಮಪಾನ ಅಥವಾ ಮಧ್ಯಪಾನ ಮಾಡುವುದು ಜೊತೆಗೆ ಸರಿಯಾಗಿ ಊಟ ತಿಂಡಿ ಹಾಗೂ ನಿದ್ದೆ ಮಾಡೋದೇ ಇರುವುದರಿಂದ ಕೆಲವು ದೀರ್ಘಕಾಲದ ಆರೋಗ್ಯದ ಸಮಸ್ಯೆ ಗಳು ಮಧುಮೇಹ

ಮತ್ತು ರಕ್ತದೊತ್ತಡದಂತಹ ಸಮಸ್ಯೆಗಳು ಹೇಳದೆ ಕೇಳಿದೆ ನಮ್ಮನ್ನು ಆವರಿಸಿಕೊಳ್ಳುತ್ತವೆ ಇನ್ನು ಇತ್ತೀಚಿನ ದಿನಗಳಲ್ಲಿ ದೇಹದ ತೂಕ ಹಾಗೂ ಇದರಿಂದಾಗಿ ಆವರಿಸುವ ಬೊಜ್ಜಿನ ಸಮಸ್ಯೆಯಿಂದಾಗಿ ಹೆಚ್ಚಿನವರು ಆರೋಗ್ಯ ಸಮಸ್ಯೆಯನ್ನು ಹೆದರಿಸುತ್ತಿದ್ದಾರೆ ಆದರೆ ಸರಿಯಾದ ವ್ಯಾಯಮ ಮತ್ತು ಕಠಿಣ ಆರೋಗ್ಯ ಕ್ರಮವನ್ನು ಪಾಲಿಸಿಕೊಂಡು ಹೋದರೆ ಆಗ ಖಂಡಿತವಾಗಿ ತೂಕವನ್ನು ಇಳಿಸಿಕೊಳ್ಳಬಹುದು ಹೀಗಾಗಿ ಕಟ್ಟುನಿಟ್ಟಿನ ಆರೋಗ್ಯ

ಮತ್ತು ವ್ಯಾಯಮ ಮಾಡುವುದರ ಜೊತೆಗೆ ದಾಳಿಂಬೆ ಹಣ್ಣು ಹಾಗೂ ಇದರ ಜ್ಯೂಸ್ ದಿನನಿತ್ಯ ಆಹಾರ ಕ್ರಮದಲ್ಲಿ ಬಳಸಿಕೊಳ್ಳುವುದರಿಂದ ದೇಹದಲ್ಲಿ ಹಲವಾರು ರೋಗಗಳನ್ನು ತಡೆಯುವದಲ್ಲದೆ ತೂಕವನ್ನು ಕೂಡ ಇಳಿಸಿಕೊಳ್ಳಬಹುದು ಇದಕ್ಕೆ ಮುಖ್ಯ ಕಾರಣ ಈ ಹಣ್ಣಿನಲ್ಲಿ ಹೇರಳವಾಗಿ ಪೌಷ್ಟಿಕಾಂಶ ಸತ್ವಗಳು ಮತ್ತು ಆಕ್ಸಿ ಆಂಟಿ ಆಕ್ಸಿಡೆಂಟ್ ಅಂಶಗಳು ಜೊತೆಗೆ ಕಡಿಮೆ ಪ್ರಮಾಣದ ಕ್ಯಾಲೋರಿಗಳು ಕೂಡ ದೇಹದ ತೂಕ ಇಳಿಸಲು ಸಹಾಯವಾಗುತ್ತದೆ

ಇದಕ್ಕಾಗಿ ದಿನನಿತ್ಯ ವ್ಯಾಯಾಮ ಮಾಡುವ ಮುಂಚೆ ದಾಳಿಂಬೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ದೇಹದ ತೂಕ ನಿಯಂತ್ರಣ ಮಾಡಿಕೊಳ್ಳುವುದರಲ್ಲಿ ನೆರವಾಗಲಿದೆ ಅಷ್ಟೇ ಅಲ್ಲದೆ ದೇಹದ ರೋಗ ನಿರೋಧಕ ಶಕ್ತಿಗಳನ್ನು ಬಲಪಡಿಸಿ ಹಲವಾರು ಕಾಯಿಲೆಗಳ ವಿರುದ್ಧ ಹೋರಾಡುವಂತೆ ಮಾಡಿ ದೇಹದ ರಕ್ತ ಶುದ್ಧೀಕರಣದಲ್ಲಿ ನೆರವಾಗಿ ನಿಮ್ಮನ್ನು ಆರೋಗ್ಯವಂತರನ್ನಾಗಿ ಮಾಡುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.