ದಾಂಪತ್ಯ ಮತ್ತು ಲವ್ ಬ್ರೇಕ್ ಅಪ್ ಗೆ ಈ ಹವ್ಯಾಸಗಳೇ ಕಾರಣ

Recent Posts

ದಾಂಪತ್ಯ ಮತ್ತು ಲವ್ ಬ್ರೇಕ್ ಅಪ್ ಗೆ ಈ ಹವ್ಯಾಸಗಳೇ ಕಾರಣ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ದಾಂಪತ್ಯ ಮತ್ತು ಲವ್ ಬ್ರೇಕ್ ಅಪ್ ಗೆ ಸ್ನೇಹಿತರೆ ಸಂಬಂಧಗಳು ಒಗಟುಗಳಿದ್ದಂತೆ ಅದನ್ನು ಬಿಡಿಸಲು ಸಮಯ ಶ್ರಮ ಮತ್ತು ತಾಳ್ಮೆ ಎಲ್ಲವೂ ಬೇಕು ಸಾವಿರಾರು ಕನಸು ಮತ್ತು ಕಲ್ಪನೆಗಳೊಂದಿಗೆ ಹುಟ್ಟಿಕೊಂಡ ಪ್ರೀತಿ ದಿನಕಳೆದಂತೆ ಕಡಿಮೆಯಾಗುವುದು ಸಹಜ ಅದ್ಯಾಕೆ ಎನ್ನುವಂತಹ ಪ್ರಶ್ನೆ ಕೂಡ ನಮ್ಮನ್ನು ಕಾಡುತ್ತದೆ ಪತಿ ಪತ್ನಿ ಮಧ್ಯೆ ವಿರಸ ಪ್ರೇಮಿಗಳ ನಡುವೆ ಮುನಿಸು ಸಂಬಂಧಗಳಲ್ಲಿ ಬಿರುಕು ಇದಕ್ಕೆಲ್ಲ ಕೆಲವೊಂದು ಅಭ್ಯಾಸಗಳು ಕೂಡ ಕಾರಣವಾಗುತ್ತವೆ ಮಾಜಿ ಪ್ರೇಯಸಿ ಅಥವಾ ಪ್ರಿಯಕರನೊಂದಿಗೆ ಸಂಪರ್ಕ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನಿಮ್ಮ ಸಂಬಂಧ ಗಟ್ಟಿಯಾಗಿ ಇರಬೇಕು ಎಂದರೆ ಹಳೆಯ ಪ್ರೇಯಸಿ ಅಥವಾ ಪ್ರಿಯಕರನನ್ನು ನೀವು ಮರೆತು ಬಿಡಬೇಕು ಮಾಜಿಗಳೊಂದಿಗೆ ಸಂಪರ್ಕ ಇಟ್ಟುಕೊಳ್ಳಲು ಪ್ರಯತ್ನ ಮಾಡಬಾರದು ಯಾಕೆಂದರೆ ಅದು ನಿಮ್ಮ ಸಂಗಾತಿಗೆ ಇಷ್ಟವಾಗುವುದಿಲ್ಲ ಯಾವುದೇ ಕಾರಣಕ್ಕೂ ಮಾತಿನ ಬರದಲ್ಲಿ ನಿಮ್ಮ ಮಾಜಿ ಗೆಳೆಯ ಅಥವಾ ಗೆಳತಿಯ ಪ್ರಸ್ತಾಪವನ್ನು ಮಾಡಬೇಡಿ ಎರಡನೆಯದಾಗಿ ಹಳೆಯ ತಪ್ಪನ್ನೇ ಮತ್ತೆ ಮಾಡುವುದು ನಿಮ್ಮ ಸಂಗಾತಿಗೆ ನೋವು ಕೊಡುವಂತಹ ಸಂಗತಿಗಳನ್ನು

ಮತ್ತೆ ಮತ್ತೆ ಮಾಡಬೇಡಿ ಈ ಹಿಂದೆ ಅಂತಹ ತಪ್ಪನ್ನು ಮಾಡಿದ್ದರೆ ಅದಕ್ಕೆ ನಿಮಗೆ ಕ್ಷಮೆ ಸಿಕ್ಕಿದೆ ಎನ್ನುವುದನ್ನು ನೆನಪಿನಲ್ಲಿಟ್ಟುಕೊಳ್ಳಿ ಮತ್ತದೆ ತಪ್ಪನ್ನು ರಿಪೀಟ್ ಮಾಡಿದರೆ ಸಂಬಂಧ ಹದಗೆಡುವುದರಲ್ಲಿ ಅನುಮಾನವೇ ಇಲ್ಲ ಭವಿಷ್ಯದ ಮೇಲೆ ಪರಿಣಾಮವನ್ನು ಬೀರುವಂತಹ ಹಳೆಯ ವಿಚಾರಗಳನ್ನು ಚರ್ಚಿಸದೆ ಇರುವುದು ಉತ್ತಮ ಮೂರನೆಯದಾಗಿ ಸಂಗಾತಿಯ ಬಗ್ಗೆ ಗಮನ ಹರಿಸದೆ ಇರುವುದು ನಿಮ್ಮ ಸಂಗಾತಿಯ ಜೊತೆಗೆ ಹೆಚ್ಚು ಹೆಚ್ಚು ಸಮಯವನ್ನು ಕಳೆಯಬೇಕು

ಸಣ್ಣಪುಟ್ಟ ಸಂಗತಿಗಳನ್ನು ಗಮನಿಸಿ ಪರಸ್ಪರ ಚರ್ಚೆ ಮಾಡಬೇಕು ಆಗ ಮಾತ್ರ ಸಂಬಂಧ ಇನ್ನಷ್ಟು ಗಟ್ಟಿಯಾಗುತ್ತದೆ ನಾಲ್ಕನೇದಾಗಿ ಹೋಲಿಕೆ ಮಾಡುವುದು ಪ್ರೇಮಿಗಳು ಅಥವಾ ದಂಪತಿಗಳಲ್ಲಿ ಭಿನ್ನಾಭಿಪ್ರಾಯ ಮೂಡಲು ಇದು ಒಂದು ಕಾರಣ ವರ್ತಮಾನವನ್ನು ಭೂತಕಾಲದೊಂದಿಗೆ ಹೋಲಿಸುವ ಪ್ರಯತ್ನವನ್ನು ಮಾಡಲೆ ಬೇಡಿ ಸಮಯ ಬದಲಾದಂತೆ ಎಲ್ಲವೂ ಬದಲಾಗುವುದು ಸಹಜ ನಿಮ್ಮ ಮಾಜಿ ಪ್ರೇಯಸಿ ಅಥವಾ ಪ್ರಿಯಕರನ ಹೋಲಿಕೆ ಮಾಡಬೇಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *