ದಸರಾ 9 ದಿನಗಳ ಈ ನಿಯಮವನ್ನು ಪಾಲಿಸಿ ಎಲ್ಲಾ ಶುಭದಾಯಕ

Recent Posts

ದಸರಾ 9 ದಿನಗಳ ಈ ನಿಯಮವನ್ನು ಪಾಲಿಸಿ ಎಲ್ಲ ಶುಭದಾಯಕ

ನವರಾತ್ರಿಯ ಒಂಬತ್ತು ದಿನಗಳು ಉಪವಾಸ ಮಾಡುವವರು ಕೇವಲ ಹಣ್ಣುಗಳನ್ನು ಮಾತ್ರ ಸೇವಿಸಬಹುದಾಗಿದೆ ದಿನಕ್ಕೆ ಒಂದು ಬಾರಿ ಊಟ ಮಾಡಿದರೆ ಇನ್ನೂ ಉತ್ತಮ ದೇವಿಯನ್ನು ಪೂಜಿಸುವವರು ಪೂಜಾಗೃಹದಲ್ಲಿ ದೇವಿಯನ್ನು ಪೂಜಿಸಿದರೆ ತುಂಬಾ ಒಳ್ಳೆಯದು ದೇವಯ್ಯ ಗೃಹದಲ್ಲಿ ಪೂರ್ವಾಭಿಮುಖವಾಗಿ ದೇವಿಯನ್ನು ಪೂಜಿಸಿದರೆ ಉತ್ತಮ ಅದು ಆ ಸ್ಥಳವನ್ನು ಗೋಮೂತ್ರ ಗೋಮಯದಿಂದ ಸ್ವಚ್ಛಗೊಳಿಸಿ ಅರಿಶಿನ-ಕುಂಕುಮ ದಿಂದ ಅಲಂಕರಿಸಿ ಪೂಜಿಸಬೇಕು ಹಿಂದಿನ ದಿನ ಅಮವಾಸ್ಯೆಯ ರಾತ್ರಿ ಎಂದು ಉಪವಾಸವಿದ್ದು ದೇವಿಯನ್ನು ಪ್ರತಿಷ್ಠಾಪಿಸಿ ಪೂಜಿಸಬೇಕು ಅದರಂತೆ ದುರ್ಗೆಯನ್ನು

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

ದುರ್ಗೆಯ ವಿಗ್ರಹವನ್ನು ಇಟ್ಟು ಪೂಜಿಸಿದರೆ ಇನ್ನು ಉತ್ತಮ ಆದನಂತರ ವೇದಮಂತ್ರಗಳು ತಿಳಿದಿರುವವರ ದೇವರಿಗೆ ಪ್ರಾಣಪ್ರತಿಷ್ಠಾಪನೆ ಮಾಡಿಸಿ ಕಳಸದಲ್ಲಿ ತೆಂಗಿನಕಾಯನ್ನು ಇಟ್ಟು ಹೊಸ ವಸ್ತ್ರವನ್ನು ಅಲಂಕರಿಸಿ ಪೂಜೆಮಾಡಬೇಕು ಅಷ್ಟೋತ್ತರ ನಾಮಗಳು ಮತ್ತು ಶ್ರೀಲಲಿತ ಪಾರಾಯಣ ಶ್ರೀ ಸತಿ ಮತ್ತು ಸಪ್ತ ಸುದ್ದಿಯನ್ನು ಪಾರಾಯಣ ಮಾಡುತ್ತಾ ದೇವಿಯ ಕೃಪೆಯನ್ನು ನಾವು ಮಾಡಿಕೊಳ್ಳಬೇಕು ಮತ್ತು ಮಾತೆಗೆ ಇಷ್ಟವಾದ ಮಲ್ಲಿಗೆ ಸಂಪಿಗೆ ಸೇವಂತಿಗೆ ಜಾಸ್ತಿ ಕನಕಂಬರ ಮುಖ್ಯವಾದ ಪುಷ್ಪಗಳಿಂದ

ಲತಾ ಅವರೆ ಮತ್ತು ಸುಗಂಧ ದ್ರವ್ಯಗಳಿಂದ ದೇವಿಯನ್ನು ಆರಾಧಿಸಬೇಕು ಅದರಿಂದ ಮಾತೆಯ ಪ್ರಸನ್ನರಾಗುತ್ತಾರೆ ಎಂದು ಹೇಳಲಾಗುತ್ತದೆ ಹೀಗೆ ಶಾಸ್ತ್ರೋಕ್ತವಾಗಿ ಪೂಜಿಸಿದ ನಂತರ ಮನಸ್ಸನ್ನು ಪೂಜೆಯಲ್ಲಿ ಕೇಂದ್ರೀಕರಿಸಿ ನೈವೇದ್ಯವನ್ನು ತಯಾರಿಸಬೇಕು ನೈವೇದ್ಯದಲ್ಲಿ ಚಿತ್ರಾನ್ನ ಪಾಯಸ ಪದಾರ್ಥಗಳನ್ನು ತಯಾರಿಸಬಹುದಾಗಿದೆ ನವರಾತ್ರಿಯ ದೀಕ್ಷೆಯಲ್ಲಿ ಇರುವವರು ಪಾಲಿಸಲೇಬೇಕಾದ ಕೆಲವು ನಿಯಮಗಳು ಎಂದರೆ ಇವರು ತಪ್ಪದೇ ನೆಲದ ಮೇಲೆಯೇ ಮಲಗಿಕೊಳ್ಳಬೇಕು ಮತ್ತು ಒಂಬತ್ತು ದಿನಗಳು ಬ್ರಹ್ಮಚರ್ಯವನ್ನು ಪಾಲಿಸಬೇಕು ಇವರು ಪಾದರಕ್ಷೆಗಳನ್ನು ಧರಿಸಬಾರದು ಸಾಧ್ಯವಾದಷ್ಟು ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

Leave a Reply

Your email address will not be published. Required fields are marked *