ಡಿಸೆಂಬರ್ 4 ಸೂರ್ಯಗ್ರಹಣ ಅಮಾವಾಸ್ಯೆ ಮುಗಿದಕೂಡಲೇ 10 ರಾಶಿಯವರಿಗೆ ಬಾರಿ ಅದೃಷ್ಟ

Recent Posts

ಡಿಸೆಂಬರ್ 4 ಸೂರ್ಯಗ್ರಹಣ ಅಮಾವಾಸ್ಯೆ ಮುಗಿದಕೂಡಲೇ 10 ರಾಶಿಯವರಿಗೆ ಬಾರಿ ಅದೃಷ್ಟ

ನಮಸ್ಕಾರ ಸ್ನೇಹಿತರೆ, ಪ್ರತಿ ವರ್ಷಕ್ಕೊಮ್ಮೆ ಬರುವ ಸೂರ್ಯಗ್ರಹಣ ಮತ್ತು ಪ್ರತಿ ತಿಂಗಳಿಗೆ ಒಮ್ಮೆ ಬರುವ ಅಮಾವಾಸ್ಯೆಗಳಿಗೆ ಬಹಳ ವಿಶೇಷವಾದ ಮಹತ್ವ ಜ್ಯೋತಿಷ್ಯಶಾಸ್ತ್ರದಲ್ಲಿ ಇದೆ. ಡಿಸೆಂಬರ್ 4 ನೇ ತಾರೀಕು ಬಹಳ ಭಯಂಕರವಾದ ಸೂರ್ಯಗ್ರಹಣ ಮತ್ತು ಅಮಾವಾಸ್ಯೆ ಇದೆ, ಈ ಎರಡು ಕೂಡ ಒಂದೇ ದಿನದಲ್ಲಿ ಸಂಭವಿಸುವುದರಿಂದ ಮತ್ತು ಈ ವರ್ಷದ ಕೊನೆಯ ಅಮಾವಾಸ್ಯೆ ಹಾಗೂ ಕೊನೆಯ ಸೂರ್ಯಗ್ರಹಣ ಆಗಿರುವುದರಿಂದ ಈ 10 ರಾಶಿಯವರಿಗೆ ಶನಿದೇವರ ಕೃಪೆ ಆರಂಭವಾಗುತ್ತಿದೆ ಮತ್ತು ರಾಜಯೋಗ ಪ್ರಾಪ್ತಿಯಾಗುತ್ತದೆ.ಗ್ರಹಣದ ನಂತರ ಅದೃಷ್ಟ ಎನ್ನುವುದು ಇವರ ಕೈಹಿಡಿಯಲಿದೆ. ಹಾಗಾದರೆ ಅಂತಹ ಅದೃಷ್ಟವಂತ ರಾಶಿಗಳು ಯಾವುವು ಹಾಗೆ ಅವುಗಳಿಗೆ ಯಾವೆಲ್ಲ ಸಿಗಲಿದೆ ಎಂದು ಈ ದಿನ ನೋಡೋಣ ಬನ್ನಿ

ಡಿಸೆಂಬರ್ 4 ನೇ ತಾರೀಕು ಸೂರ್ಯಗ್ರಹಣ ಮತ್ತು ಅಮಾವಾಸ್ಯೆಯಂದು ಕೆಲಸದ ಸ್ಥಳಗಳಲ್ಲಿ ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯನ್ನು ನೋಡಿ ನಿಮ್ಮ ಸಂಬಳ ಹಾಗೂ ಬಡ್ತಿಗೆ ಸಂಬಂಧಿಸಿದ ಲಾಭದ ವಿಷಯದ ಬಗ್ಗೆ ಮಾತನಾಡುತ್ತಾರೆ. ನಿಮಗಿರುವ ಕೋಪದಿಂದ ಕೆಲವು ಸಮಸ್ಯೆಗಳು ಉದ್ಭವಿಸಬಹುದು, ಈ ರೀತಿಯ ಪರಿಸ್ಥಿತಿಯಲ್ಲಿ ಬಹಳ ಬುದ್ಧಿವಂತಿಕೆಯಿಂದ ವರ್ತಿಸಬೇಕು, ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಇರಬಹುದು. ಕಾರಣ ಕೆಟ್ಟಪದಗಳನ್ನು ಬಳಸುವುದನ್ನು ತಪ್ಪಿಸಬೇಕು, ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ ವೈವಾಹಿಕ ಪರಿಸ್ಥಿತಿಗಳು ಇನ್ನು ಮುಂದೆ ಉತ್ತಮವಾಗಿರುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ನೀವು ಇನ್ನು ಮುಂದೆ ಹಣಕಾಸಿನ ವಿಚಾರದಲ್ಲಿ ಖರ್ಚು ಮಾಡಬಹುದು ಕುಟುಂಬಕ್ಕೆ ಸಂಬಂಧಿಸಿದಂತೆ ನಿಮ್ಮ ಖರ್ಚುಗಳ ಬಗ್ಗೆ ಹಿಂದೆಮುಂದೆ ನೋಡಬೇಡಿ, ನಿಮ್ಮ ಯಾವುದೇ ಸಮಸ್ಯೆಗಳಿದ್ದರೂ ಕೂಡ ನಿಮ್ಮ ಕುಟುಂಬದವರ ಜೊತೆ ಹಂಚಿಕೊಳ್ಳಬಹುದು ಆಗ ಮಾತ್ರ ನಿಮ್ಮ ಮನಸ್ಸಿಗೆ ನೆಮ್ಮದಿ ಅನ್ನುವುದು ಸಿಗುತ್ತದೆ. ನೀವು ಶಾಂತವಾಗಿದ್ದರೆ ನಿಮ್ಮ ಮನೆಯಲ್ಲಿ ವಾತಾವರಣವು ಉತ್ತಮವಾಗಿರುತ್ತದೆ ಕೆಲವು ಸಂಬಂಧಿಕರು ನಿಮ್ಮ ಬೆಳವಣಿಗೆಯನ್ನು ನೋಡಿ ಅಸೂಯೆಯನ್ನು ಪಟ್ಟುಕೊಳ್ಳಬಹುದು

ಹಾಗೆ ನಿಮಗೆ ಮದುವೆಯಾಗಿಲ್ಲ ಅಂದರೆ ಮದುವೆ ಪ್ರಸ್ತಾಪ ಆಗಬಹುದು, ನಿಮಗೆ ಮದುವೆ ಇಷ್ಟವಿಲ್ಲವೆಂದರೆ ಈ ವಿಷಯದಲ್ಲಿ ನಿಮ್ಮ ಕುಟುಂಬದ ಜೊತೆ ಮಾತನಾಡುವುದು ಒಳ್ಳೆಯದು, ವಿವಾಹಿತ ದಂಪತಿಗಳಿಗೆ ಈ ದಿನ ತುಂಬಾನೆ ಲಾಭದಾಯಕವಾಗಿರುತ್ತದೆ ಎಂದು ಹೇಳಬಹುದು. ಸಂಗಾತಿಯ ಸಂಬಂಧದಲ್ಲಿ ಸಾಮರಸ್ಯ ಹೆಚ್ಚಾಗುತ್ತದೆ, ಕೆಲಸದ ಸಮಯದಲ್ಲಿ ಉತ್ತಮ ಅವಕಾಶಗಳು ನಿಮ್ಮ ಬಾಗಿಲನ್ನು ತಟ್ಟಿ ಕರೆಯುತ್ತವೆ

ನೀವು ಕೆಲಸವನ್ನು ಬದಲಾಯಿಸಲು ಯೋಚಿಸುತ್ತಿದ್ದರೆ ದೊಡ್ಡ ಕಂಪನಿಯಿಂದ ಪ್ರಸ್ತಾಪವನ್ನು ಪಡೆಯುತ್ತೀರಿ, ವ್ಯವಹಾರಕ್ಕೆ ಸಂಬಂಧಿಸಿದ ದೊಡ್ಡ ಆರ್ಥಿಕ ಸಂಭಾವನೆ ಕೂಡಿಬರುತ್ತದೆ. ನೋಡಿದಿರಲ್ಲ ಇಷ್ಟೆಲ್ಲ ಲಾಭವನ್ನು ಶನಿದೇವರ ಅನುಗ್ರಹದಿಂದ ಸೂರ್ಯಗ್ರಹಣ ಮತ್ತು ಅಮಾವಾಸ್ಯೆ ದಿನ ಪಡೆಯುತ್ತಿರುವ ಆ ಅದೃಷ್ಟವಂತ ರಾಶಿಗಳು ಯಾವುವು ಎಂದರೆ:
ಮೇಷ ರಾಶಿ, ವೃಷಭ ರಾಶಿ, ವೃಶ್ಚಿಕ ರಾಶಿ, ಧನಸ್ಸು ರಾಶಿ, ಸಿಂಹ ರಾಶಿ, ತುಲಾ ರಾಶಿ, ಮಕರ ರಾಶಿ ಮತ್ತು ಕುಂಭ ರಾಶಿ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave a Reply

Your email address will not be published. Required fields are marked *