ದೇವಸ್ಥಾನಕ್ಕೆ ಹೋಗುವುದರಿಂದ ವೈಜ್ಞಾನಿಕವಾಗಿ ಎಷ್ಟೆಲ್ಲ ಪ್ರಯೋಜನಗಳು ಸಿಗುತ್ತವೆ ಎಂದು ಓದಿ

ದೇವಸ್ಥಾನಕ್ಕೆ ಹೋಗುವುದರಿಂದ ವೈಜ್ಞಾನಿಕವಾಗಿ ಎಷ್ಟೆಲ್ಲ ಪ್ರಯೋಜನಗಳು ಸಿಗುತ್ತವೆ ಎಂದು ಓದಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನಮಸ್ಕಾರ ಸ್ನೇಹಿತರೆ,ದೇವಾಲಯಗಳಿಗೆ ಭೇಟಿ ನೀಡುವುದು ದೇವರ ದರ್ಶನವನ್ನು ಮಾಡುವುದು ಹಿಂದಿನಿಂದಲೂ ಮಾಡಿಕೊಂಡು ಬಂದಂತಹ ಪದ್ಧತಿಯನ್ನು ಇಂದಿಗೂ ಕೂಡ ಅನುಸರಿಸಿಕೊಂಡು ಬಂದಿದ್ದೇವೆ ನಮ್ಮ ಇಷ್ಟದೇವರ ದೇವಸ್ಥಾನಗಳಿಗೆ ಹೋಗಿ ದೇವರ ದರ್ಶನವನ್ನು ಮಾಡಿಕೊಂಡು ಬರುವುದರಿಂದ ಆಕಸ್ಮಿಕವಾಗಿ ಅಲ್ಲದೆ ವೈಜ್ಞಾನಿಕವಾಗಿಯು ಕೂಡ ಸಾಕಷ್ಟು ಅನುಕೂಲತೆಗಳನ್ನು ಲಾಭಗಳನ್ನು ಪಡೆಯಬಹುದು ಎಂದು ಹೇಳಲಾಗಿದೆ ಹಾಗಾದರೆ ದೇವಾಲಯಗಳಿಗೆ ಹೋಗುವುದರಿಂದ ಆಧ್ಯಾತ್ಮಿಕ ವನ್ನು ಹೊರತುಪಡಿಸಿ ವೈಜ್ಞಾನಿಕವಾಗಿ ಏಷ್ಟೆಲ್ಲಾ ಪ್ರಯೋಜನಗಳು ಸಿಗುತ್ತವೆ

ದೇವಾಲಯಗಳಿಗೆ ಹೋಗುವುದರಿಂದ ಬಿಪಿ ನಿಯಂತ್ರಣಕ್ಕೆ ಬರುತ್ತದೆ ದೇವಾಲಯದ ಒಳಗಡೆ ಬರಿಗಾಲಿನಿಂದ ಹೋಗುವುದು ದೇವರಿಗೆ ಪ್ರದಕ್ಷಿಣೆ ಹಾಕುವುದು ಹೇಗೆ ಬರಿಗಾಲಿನಿಂದ ಓಡಾಡುವುದರಿಂದ ಕಾಲಿಗೆ ಒತ್ತಡ ಬಿದ್ದು ರಕ್ತಸಂಚಾರ ಉತ್ತಮವಾಗುತ್ತದೆ ಇದರಿಂದ ರಕ್ತದ ಒತ್ತಡ ನಿಯಂತ್ರಣಕ್ಕೆ ಬರುತ್ತದೆ ದೇವಾಲಯಕ್ಕೆ ಹೋಗಿ ದೇವರ ಮೂರ್ತಿಯನ್ನು ನೋಡಬೇಕಾದರೆ ನಮ್ಮ ಏಕಾಗ್ರತೆ ಹೆಚ್ಚಾಗುತ್ತದೆ ಅಷ್ಟೇ ಅಲ್ಲದೆ ದೇವಾಲಯದಲ್ಲಿ ಸಿಂಧೂರವನ್ನು ಹಣೆಗೆ ಹಚ್ಚಿಕೊಳ್ಳುವಾಗ ಮೆದುಳಿನ ನೇರ ಭಾಗಕ್ಕೆ ತಡ ಬೀರುವುದರಿಂದ ಮೆದುಳಿನ ರಕ್ತ ಸಂಚಾರ ಸುಗಮವಾಗುತ್ತದೆ ಹಾಗೂ ವ್ಯಕ್ತಿಯ ಏಕಾಗ್ರತೆ ಹೆಚ್ಚಾಗುತ್ತದೆ

ಇನ್ನು ದೇವಾಲಯಗಳಿಗೆ ಹೋದಾಗ ಅಲ್ಲಿನ ಶಂಕದ ಗಂಟೆಯ ಶಬ್ದಗಳು ಕಿವಿಗೆ ಬಿದ್ದಾಗ ಕೆಲ ನಿಮಿಷಗಳ ಕಾಲ ಶಬ್ದ ಕಿವಿಯಲ್ಲಿ ಇರುತ್ತದೆ ಇದರಿಂದ ದೇಹದ ಒಳಗಿನ ಕೆಲವು ಅಂಗಗಳು ಆಕ್ಟಿವ್ ಆಗುತ್ತವೆ ದೇಹಕ್ಕೆ ಶಕ್ತಿಯನ್ನು ತುಂಬುತ್ತದೆ ಎಂದು ಹೇಳಲಾಗುತ್ತದೆ ಇನ್ನು ಕೆಲವೊಮ್ಮೆ ದೇವಾಲಯಗಳಿಗೆ ಭೇಟಿ ನೀಡಿದಾಗ ಅಲ್ಲಿ ಭಜನೆಗಳು ನಡೆಯುತ್ತಿರುವಾಗ ಚಪ್ಪಾಳೆಗಳು ತಟ್ಟುತ್ತೇವೆ ಇದರಿಂದ ಹಸ್ತ ಗಳಿಗೆ ಒತ್ತಡ ಬೀಳುತ್ತದೆ ಮತ್ತು ಇದರಿಂದ ದೇಹದ ಅಂಗಗಳು ಉತ್ತಮವಾಗಿ ಕೆಲಸ ಮಾಡುತ್ತದೆ ಅಷ್ಟೇ ಅಲ್ಲದೆ ದೇಹ ನಿರೋಧಕ ಶಕ್ತಿಗಳನ್ನು ಬಲಪಡಿಸುತ್ತದೆ

ಇನ್ನೂ ದೇವಾಲಯ ದಲ್ಲಿ ಯಾವಾಗಲೂ ಕರ್ಪೂರ ದ ಆರತಿ ದೂಪಗಳು ಬೆಳಗುವುದರಿಂದ ಸುತ್ತಮುತ್ತಲು ಕೂಡ ಯಾವುದೇ ರೀತಿಯ ಬ್ಯಾಕ್ಟೀರಿಯಾಗಳು ಇರುವುದಿಲ್ಲ ಯಾಕೆಂದರೆ ಈ ಓಗ್ಗೆಯೂ ಬ್ಯಾಕ್ಟೀರಿಯಗಳನ್ನು ನಾಶಮಾಡುತ್ತದೆ ಹಾಗಾಗಿ ದೇವಾಲಯಗಳಿಗೆ ಭೇಟಿ ನೀಡುವುದರಿಂದ ಶುದ್ಧ ಗಾಳಿಯ ದೇಹವನ್ನು ಸೇರುತ್ತದೆ ಇನ್ನೇನು ದೇವಾಲಯಕ್ಕೆ ಹೋದಾಗ ನಮ್ಮಲ್ಲಿರುವ ಋಣಾತ್ಮಕ ಚಿಂತೆಗಳು ಕಡಿಮೆಯಾಗುತ್ತದೆ ದೇವಸ್ಥಾನದ ಒಂದು ಪರಿಸರ ನಮ್ಮಲ್ಲಿ ಸಕಾರಾತ್ಮಕತೆ ಯನ್ನು ತುಂಬುತ್ತದೆ ಇದು ನಮ್ಮ ಮಾನಸಿಕ ಒತ್ತಡವನ್ನು ಮಾಡುತ್ತದೆ ಈ ರೀತಿಯಾಗಿ ದೇವಾಲಯಗಳಿಗೆ ಹೋದಾಗ ಆಧ್ಯಾತ್ಮಿಕ ಜೊತೆಗೆ ವೈಜ್ಞಾನಿಕವಾಗಿಯೂ ಸಾಕಷ್ಟು ಅನುಕೂಲತೆಗಳನ್ನು ಪಡೆಯಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.