ದೇವಿ ದೇವಸ್ಥಾನಗಳಲ್ಲಿ ನಿಂಬೆಹಣ್ಣಿನ ದೀಪವನ್ನು ಹಚ್ಚುವುದು ಏಕೆ ಗೊತ್ತಾ

ದೇವಿ ದೇವಸ್ಥಾನಗಳಲ್ಲಿ ನಿಂಬೆಹಣ್ಣಿನ ದೀಪವನ್ನು ಹಚ್ಚುವುದು ಏಕೆ ಗೊತ್ತಾ

ನಮಸ್ಕಾರ ಸ್ನೇಹಿತರೆ, ನಾವು ಸಾಕಷ್ಟು ದೇವಿ ದೇವಸ್ಥಾನಗಳಲ್ಲಿ ನಿಂಬೆಹಣ್ಣಿನ ದೀಪ ಹಚ್ಚಿರುವುದನ್ನು ನೋಡೆ ನೋಡಿರುತ್ತೇವೆ, ದೇವಸ್ಥಾನಗಳಲ್ಲಿ ಮೊದಲೇ ಪಂಚಲೋಹದ ದೀಪಗಳು ಹಾಗೂ ಕಂಚಿನ ದೀಪಗಳು ಇದ್ದೇ ಇರುತ್ತವೆ, ಆದರೂ ಮಹಿಳೆಯರು ನಿಂಬೆಹಣ್ಣಿನ ದೀಪವನ್ನು ಹಚ್ಚುವುದು ವಾಡಿಕೆಯಾಗಿದೆ, ಅದುವೇ ಪ್ರಮುಖವಾಗಿ ದೇವಿ ದೇವಾಲಯಗಳಲ್ಲಿ ನಿಂಬೆಹಣ್ಣಿನ ದೀಪವನ್ನು ಹೆಚ್ಚಾಗಿ ಬಳಸುತ್ತಾರೆ, ಅಷ್ಟಕ್ಕೂ ಈ ನಿಂಬೆಹಣ್ಣಿನ ದೀಪವನ್ನು ಹಚ್ಚುವ ಹಿಂದಿನ ರಹಸ್ಯವೇನು ಎಂಬುದನ್ನು ಈ ದಿನ ನಾವು ನಿಮಗೆ ತಿಳಿಸಿಕೊಡುತ್ತೇವೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
( ಕಾಲ್/ವಾಟ್ಸಪ್ ) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ನಿಂಬೆಹಣ್ಣನ್ನು ಕೇವಲ ಅಡುಗೆ ತಯಾರಿಕೆಗೆ ಹಾಗೂ ಆರೋಗ್ಯದ ವಿಚಾರದಲ್ಲಿ ಬಳಸುವುದಲ್ಲದೇ ದೇವರ ಪೂಜೆಗೂ ಬಹಳ ಪ್ರಮುಖವಾಗಿ ಬಳಸುತ್ತಾರೆ, ನಿಂಬೆಹಣ್ಣು ದುರ್ಗಾದೇವಿಯ ಪ್ರಿಯವಾದ ವಸ್ತುವಾಗಿರುವುದರಿಂದ ನಿಂಬೆಹಣ್ಣಿನ ದೀಪವನ್ನು ಹಚ್ಚಿದಲ್ಲಿ ದೇವಿಯ ಕೃಪೆಗೆ ಪಾತ್ರರಾಗಿ ದೇವಿಯ ಆಶೀರ್ವಾದವನ್ನು ಪಡೆಯುತ್ತೇವೆ, ಮನೆಯಲ್ಲಿ ಹಣಕಾಸಿನ ಸಮಸ್ಯೆ ಇದ್ದಲ್ಲಿ ಅಥವಾ ಸಂಸಾರದಲ್ಲಿ ಜಗಳ, ಮಕ್ಕಳ, ವಿದ್ಯಾಭ್ಯಾಸದಲ್ಲಿ ತೊಂದರೆ ಇದ್ದಲ್ಲಿ, ಆರೋಗ್ಯದ ವಿಷಯದಲ್ಲಿ ಏರುಪೇರಾದಾಗ, ಮನೆಯಲ್ಲಿ ವಾಸ್ತು ದೋಷ ಕಂಡುಬಂದಲ್ಲಿ, ವ್ಯಾಪಾರ ವ್ಯವಹಾರಿಕ ವಿಚಾರದಲ್ಲಿ ಅಡಚಣೆ ಇದ್ದಲ್ಲಿ, ಮಾನಸಿಕವಾಗಿ ನೊಂದಿದ್ದಲ್ಲಿ ಅಥವಾ ಮಲಗಿದ್ದಾಗ ದಿನ ಕೆಟ್ಟ ಕನಸು ಬೀಳುತ್ತಿದ್ದಾಗ, ಇಂತಹ ಸಂಕಷ್ಟ ಪರಿಸ್ಥಿತಿಗಳು ಎದುರಾದಾಗ ದೇವಿಗೆ ನಿಂಬೆಹಣ್ಣಿನ ದೀಪವನ್ನು ಹಚ್ಚಿ ಹಾಗೂ ದೇವಿಯ ಆರಾಧನೆ ಮಾಡುವುದರಿಂದ ಎಲ್ಲಾ ಕಷ್ಟಗಳು ನಿವಾರಣೆ ಆಗುವುದಂತೆ.

ನಿಂಬೆಹಣ್ಣಿನ ದೀಪವನ್ನು ಪಾರ್ವತಿದೇವಿ, ಅಂಬಾಭವಾನಿ, ಕಾಳಿಕಾದೇವಿ, ಚಾಮುಂಡೇಶ್ವರಿ, ಮಾರಮ್ಮ, ಹೊನ್ನಮ್ಮ, ಕಬ್ಬಾಳಮ್ಮ ಇಂತಹ ಶಕ್ತಿ ದೇವತೆಗಳಿಗೆ ನಿಂಬೆಹಣ್ಣಿನ ದೀಪವನ್ನು ಹಚ್ಚುವುದು ಒಳ್ಳೆಯದು, ನಿಂಬೆಹಣ್ಣಿನ ದೀಪವನ್ನು ಯಾವುದೋ ವಾರ ಅಥವಾ ಒಂದು ದಿನ ಹಚ್ಚುವುದಕ್ಕಿಂತ ಪ್ರತಿ ಶುಕ್ರವಾರ ಸಂಜೆ 6 ಗಂಟೆಯ ಮೇಲೆ ಹಚ್ಚುವುದು ಉತ್ತಮ, ಶುಕ್ರವಾರ ಹಚ್ಚುವ ನಿಂಬೆಹಣ್ಣಿನ ದೀಪದಲ್ಲಿ ಸತ್ವ ಗುಣದಿಂದ ಕೂಡಿದ್ದು, ಫಲಪ್ರದವಾಗಿರುತ್ತದೆ ನಿಂಬೆಹಣ್ಣಿನ ದೀಪವನ್ನು ಹಚ್ಚಿ ದೇವಿಯ ಅಷ್ಟೋತ್ತರ ನಾಮವನ್ನು ಪಠಿಸಿ ಕುಂಕುಮಾರ್ಚನೆ ಮಾಡುವುದು ಒಳ್ಳೆಯದು, ಹೆಂಗಸರು ಪೂಜೆಯ ನಂತರ ಅಲ್ಲಿ ನೆರೆದಿರುವಂತಹ ಸುಮಂಗಲಿಯರಿಗೆ ಅರಿಶಿನ-ಕುಂಕುಮವನ್ನು ನೀಡಿ ಅವರ ಆಶೀರ್ವಾದ ಪಡೆಯುವುದು ಅಷ್ಟೇ ಮುಖ್ಯವಾದದ್ದು, ನಿಂಬೆಹಣ್ಣಿನ ದೀಪವನ್ನು ಯಾವುದೇ ಕಾರಣಕ್ಕೂ ಸೂತಕ ಅಥವಾ ಮೈಲಿಗೆ ಆದಾಗ ಹಚ್ಚಬಾರದು.

ಮನೆಯ ಹೆಂಗಸರಿಗೆ ದೀಪವನ್ನು ಹಚ್ಚಲು ಸಾಧ್ಯವಾಗದಿದ್ದಾಗ ಮನೆಯಲ್ಲಿ ಯಾರಾದರೂ ಹಚ್ಚಬಹುದು, ಮಕ್ಕಳ ಹುಟ್ಟುಹಬ್ಬ ಅಥವಾ ಮದುವೆ ವಾರ್ಷಿಕೋತ್ಸವದಂತಹ ದಿನಗಳಲ್ಲಿ ನಿಂಬೆಹಣ್ಣಿನ ದೀಪವನ್ನು ಹಚ್ಚಬಾರದು, ನಿಮ್ಮದು ಇಂತಹ ಯಾವುದಾದರೂ ಸಮಸ್ಯೆಗಳು ಇದ್ದಲ್ಲಿ ನಿಂಬೆಹಣ್ಣಿನ ದೀಪವನ್ನು ಹಚ್ಚಿ ನಿಮ್ಮ ಸಕಲ ಕಷ್ಟಗಳನ್ನು ಪರಿಹರಿಸಿಕೊಳ್ಳಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
( ಕಾಲ್/ವಾಟ್ಸಪ್ ) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.