ಧನಿಷ್ಠ ನಕ್ಷತ್ರದಲ್ಲಿ ಜನಿಸಿರುವವರ ಗುಣಲಕ್ಷಣ

ಧನಿಷ್ಠ ನಕ್ಷತ್ರದಲ್ಲಿ ಜನಿಸಿರುವವರ ಗುಣಲಕ್ಷಣ

ಈ ನಕ್ಷತ್ರದಲ್ಲಿ ಜನಿಸಿರುವವರು ವಾಸ್ತವವಾದಿಗಳು ಆಗಿದ್ದು ಉತ್ತಮ ನಡವಳಿಕೆಯನ್ನು ಹೊಂದಿರುತ್ತಾರೆ ಸಾಮಾನ್ಯವಾಗಿ ಶ್ರೀಮಂತರಾದವರು ವಿಶಾಲವಾದ ಹೃದಯವನ್ನು ಹೊಂದಿರುತ್ತಾರೆ ಎತ್ತರವಾಗಿ ಮತ್ತು ಗಿಡ್ಡನೆಯ ಶರೀರವನ್ನು ಹೊಂದಿರುವ ಇವರು ಸಾಮಾನ್ಯವಾಗಿ ತೆಳ್ಳಗೆ ಇರುತ್ತಾರೆ ಈ ನಕ್ಷತ್ರದಲ್ಲಿ ಹುಟ್ಟಿದವರು ಅತ್ಯಂತ ಬುದ್ಧಿವಂತರಾಗಿದ್ದು ಇವರಿಗೆಲ್ಲಾ ವಿಷಯದಲ್ಲಿಯೂ ಅಧಿಕ ಬುದ್ಧಿವಂತಿಕೆಯು ಇರುತ್ತದೆ ಇವರಿಗೆ ಏನೇ ಕೆಲಸವನ್ನು ಕೊಟ್ಟರು ಇವರು ಆ ಕೆಲಸವನ್ನು ತುಂಬಾ ಅಚ್ಚುಕಟ್ಟಿನಿಂದ ಮಾಡಿ ಮುಗಿಸುತ್ತಾರೆ ಇವರು ಎಲ್ಲಾ ಕೆಲಸಗಳಲ್ಲಿಯೂ ನಿಪುಣರಾಗಿರುತ್ತಾರೆ ಈ ನಕ್ಷತ್ರದಲ್ಲಿ ಜನಿಸಿದವರು ಮನಸ್ಸಿನಿಂದ ವಾಗಲಿ ಅಥವಾ ಇವರು ಬೇರೆಯವರಿಗೆ ಯಾವುದೇ ರೀತಿಯಿಂದಲೂ ಸಹ ನೋವನ್ನು ಕೊಡುವುದಿಲ್ಲ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606

ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಇವರಿಗೆ ತಮ್ಮ ಧರ್ಮದ ದೇವರುಗಳ ಮೇಲೆ ಅತಿಯಾದ ಪ್ರೀತಿ ವಿಶ್ವಾಸ ಇರುತ್ತದೆ ಇವರು ಯಾವಾಗಲೂ ತಮ್ಮ ಸ್ವಂತ ದುಡಿಮೆಯಿಂದ ಬದುಕಲು ಹೆಚ್ಚು ಇಷ್ಟಪಡುತ್ತಾರೆ ಇವರು ಬೇರೆಯವರ ಆಸ್ತಿ ಅಂತಸ್ತಿನ ಮುಂದಿನ ಯಾವುದೇ ರೀತಿಯ ಆಸೆಯನ್ನು ಇವರು ಇಚ್ಛೆ ಪಡುವುದಿಲ್ಲ ಇವರು ಯಾರಿಗೂ ಸಹ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಲು ಇಷ್ಟಪಡುವುದಿಲ್ಲ ಇವರು ಒಳ್ಳೆಯ ಸಮಯದವರೆಗೂ ತುಂಬಾ ಕಾಯುತ್ತಾರೆ ಇವರಿಗೆ ಯಾರಾದರೂ ತೊಂದರೆ ಕೊಟ್ಟರೆ ಅಥವಾ ನೋವನ್ನುಂಟು ಮಾಡಿದರೆ ಸರಿಯಾದ ಸಮಯ ಬರುವವರೆಗೂ ಇವರು ಕಾಯುತ್ತಾರೆ ಸರಿಯಾದ ಸಂದರ್ಭದಲ್ಲಿ ಇವರು ಸೇಡನ್ನು ತೀರಿಸಿಕೊಳ್ಳುತ್ತಾರೆ

ಈ ನಕ್ಷತ್ರದವರು ಹೆಚ್ಚಾಗಿ ಅವಕಾಶಕ್ಕೆ ಮತ್ತು ಸಂದರ್ಭಗಳಿಗೆ ಕಾಯುತ್ತಾರೆ ಈ ನಕ್ಷತ್ರದಲ್ಲಿ ಜನಿಸಿರುವ ಅವರು ಸಹಜ ವಯಸ್ಸಿಗಿಂತ ಚಿಕ್ಕವರಾಗಿ ಕಾಣುತ್ತಾರೆ ಇವರ ಜೀವನವು ತುಂಬಾ ಸಮಾಧಾನಕರವಾಗಿ ಕೂಡಿರುತ್ತದೆ ಈ ನಕ್ಷತ್ರದ ಅಧಿಪತಿಯು ಕುಜನಾಗಿರುವುದರಿಂದ ಅಧಿದೇವತೆ ವ ಈ ನಕ್ಷತ್ರದ 1 ಮತ್ತು 2ನೇ ಪಾದ ಮಕರರಾಶಿಗೆ ಸೇರಿದರೆ 3 ಮತ್ತು 4ನೇ ಪಾದ ಕುಂಭ ರಾಶಿಗೆ ಸೇರುತ್ತದೆ ಇದರ ಜನ್ಮನಾಮಗಳು ಗಾ ಗೆ ಈ ನಕ್ಷತ್ರದ ಯೋನಿ ಹೆಣ್ಣು ಸಿಂಹ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ

ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.