ಧನು ರಾಶಿ ಹಿಮ್ಮುಖ ಶನಿಯ ಗೋಚರ. 12ನೇ ಜುಲೈ ಇಂದ

ಧನು ರಾಶಿ ಹಿಮ್ಮುಖ ಶನಿಯ ಗೋಚರ. 12ನೇ ಜುಲೈ ಇಂದ

ಶನಿಯ ಸ್ಥಾನದಲ್ಲಿ ಒಂದು ಸಣ್ಣ ಬದಲಾವಣೆಯಾದರೂ ಕೂಡ ದೊಡ್ಡ ಬಹಳ ದೊಡ್ಡ ಪರಿಣಾಮವನ್ನು ಬೀರುತ್ತದೆ. ಇತ್ತೀಚೆಗೆ, ಶನಿಯ ಹಿಮ್ಮುಖ ಚಲನೆ ಆರಂಭವಾಗಿದೆ. ಜುಲೈ 12 ರಂದು ಶನಿಯು ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. ಶನಿಯು ಪ್ರಸ್ತುತ ಕುಂಭದಲ್ಲಿದ್ದು ರಾಶಿಯನ್ನು ಬದಲಾಯಿಸುವ ಮೂಲಕ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರೊಂದಿಗೆ ಶನಿಯ ಧೈಯ್ಯಾ ಅಥವಾ ಎರಡೂವರೆ ವರ್ಷದ ಶನಿ ಕಾಟ 2 ರಾಶಿಯವರಿಗೆ ಕೊನೆಯಾಗುತ್ತದೆ. ಆದರೆ 2 ರಾಶಿಯವರಿಗೆ ಶನಿ ದೆಸೆ ಆರಂಭವಾಗಲಿದೆ. ಶನಿಯು ಮಕರ ರಾಶಿಯನ್ನು ಪ್ರವೇಶಿಸಿದ ತಕ್ಷಣ, ಮಿಥುನ ಮತ್ತು ತುಲಾ ರಾಶಿಯವರಿಗೆ ಶನಿಯ ಧೈಯ್ಯಾ ಪ್ರಾರಂಭವಾಗಲಿದೆ. ಮತ್ತೊಂದೆಡೆ, ಕರ್ಕಾಟಕ ಮತ್ತು ವೃಶ್ಚಿಕ ರಾಶಿಯವರ ಎರಡೂವರೆ ವರ್ಷದ ಶನಿ ದೆಸೆ ಕೊನೆಯಾಗಲಿದೆ. ಇದೀಗ ಶನಿಯು ಕುಂಭ ರಾಶಿಯಲ್ಲಿ ಇರುವುದರಿಂದ ಕರ್ಕಾಟಕ ಮತ್ತು ವೃಶ್ಚಿಕ ರಾಶಿಯವರಿಗೆ ಶನಿ ಧೈಯ್ಯಾ ನಡೆಯುತ್ತಿದೆ.

ಶನಿಯು ಜುಲೈ 12 ರಂದು ತನ್ನ ರಾಶಿಯನ್ನು ಬದಲಾಯಿಸುವ ಮೂಲಕ ಮಕರ ರಾಶಿಯನ್ನು ಪ್ರವೇಶಿಸಿ, ಜನವರಿ 17 ರವರೆಗೆ ಇದೇ ರಾಶಿಯಲ್ಲಿ ಇರುತ್ತಾನೆ. ಈ ಸಮಯದಲ್ಲಿ, ಮಿಥುನ ಮತ್ತು ತುಲಾ ರಾಶಿಯವರು ಶನಿಯ ಪ್ರಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಆದರೆ ಜನವರಿ 17 ರಂದು ಶನಿಯು ಮತ್ತೆ ರಾಶಿಯನ್ನು ಬದಲಾಯಿಸಿದ ತಕ್ಷಣ, ಕರ್ಕಾಟಕ ಮತ್ತು ವೃಶ್ಚಿಕ ರಾಶಿಯವರಿಗೆ ಶನಿ ದೆಸೆ ಮತ್ತೆ ಶುರುವಾಗುತ್ತದೆ. ನಂತರ ಮಾರ್ಚ್ 29 2025 ರವರೆಗೆ ಈ ಎರಡು ರಾಶಿಯವರು ಶನಿಯ ಕಾಟವನ್ನು ಎದುರಿಸಬೇಕಾಗುತ್ತದೆ

2022 ರ ವರ್ಷವು ಶನಿಗ್ರಹದ ವಿಷಯದಲ್ಲಿ ಬಹಳ ವಿಶೇಷವಾಗಿದೆ. ಈ ವರ್ಷ ಶನಿಯ ಸ್ಥಾನದಲ್ಲಿ ಅನೇಕ ಬದಲಾವಣೆಗಳು ನಡೆಯುತ್ತಿವೆ. ಎರಡೂವರೆ ವರ್ಷದಲ್ಲಿ ರಾಶಿಚಕ್ರವನ್ನೇ ಬದಲಿಸದ ಈ ಗ್ರಹ, ಈ ವರ್ಷ ಏಪ್ರಿಲ್ 29ರಂದು ತನ್ನ ರಾಶಿಯನ್ನು ಬದಲಿಸಿದೆ. 30 ವರ್ಷಗಳ ನಂತರ, ಶನಿಯು ತನ್ನದೇ ಆದ ಕುಂಭ ರಾಶಿಯನ್ನು ಪ್ರವೇಶಿಸಿದೆ. ಇದರ ನಂತರ, ಶನಿಯು ಜೂನ್ 5 ರಂದು ಹಿಮ್ಮುಖ ಚಲನೆ ಆರಂಭಿಸಿದೆ. ಇದೀಗ ಜುಲೈ 12 ರಂದು ಮತ್ತೆ ಕುಂಭ ರಾಶಿಯನ್ನು ತೊರೆದು ಮಕರ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶನಿಯ ಮಹಾದಶವನ್ನು ನಿಭಾಯಿಸುವುದು ಸುಲಭದ ಮಾತಲ್ಲ. ಈ ಸಮಯದಲ್ಲಿ, ಶನಿಯ ಸಾಡೇಸಾತಿ ಅಥವಾ ಧೈಯ್ಯಾದಿಂದ ಬಳಲುತ್ತಿರುವ ಜನರಿಗೆ ಬಹಳಷ್ಟು ತೊಂದರೆಗಳನ್ನು ನೀಡುತ್ತಾನೆ. ಇಂತಹ ಪರಿಸ್ಥಿತಿಯಲ್ಲಿ ಶನಿಗ್ರಹದ ದುಷ್ಪರಿಣಾಮಗಳಿಂದ ಮುಕ್ತಿ ಹೊಂದಲು ಶುಭ ಕಾರ್ಯಗಳನ್ನು ಮಾಡಿ. ಬಡವರಿಗೆ ಸಹಾಯ ಮಾಡಿ. ಮನೆಯಿಲ್ಲದ ಪ್ರಾಣಿಗಳಿಗೆ ಆಹಾರ ಮತ್ತು ನೀರನ್ನು ನೀಡಿ. ಶನಿವಾರದಂದು ಶನಿ ದೇವಸ್ಥಾನದಲ್ಲಿ ಅಥವಾ ಆಶ್ವಥ ಮರದ ಕೆಳಗೆ ಎಳ್ಳೆಣ್ಣೆ ದೀಪವನ್ನು ಬೆಳಗಿಸಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.