ದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕಿವಿ ಹಣ್ಣು ತಿಂದರೆ ಎಷ್ಟೊಂದು ಲಾಭ ಇದೆ

ದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕಿವಿ ಹಣ್ಣು ತಿಂದರೆ ಎಷ್ಟೊಂದು ಲಾಭ ಇದೆ

ಸರ್ವರಿಗೂ ನಮಸ್ಕಾರ ಸ್ನೇಹಿತರೇ, ನೀವು ಕಿವಿ ಹಣ್ಣಿನ ಬಗ್ಗೆ ಕೇಳಿದ್ದೀರಿ ನೀವು ಕಿವಿ ಹಣ್ಣುಗಳನ್ನು ತಿಂದಿದ್ದೀರಿ ಕೂಡ ಹಾಗೆ ಈ ಒಂದು ಕಿವಿ ಹಣ್ಣುಗಳನ್ನು ತಿನ್ನುವುದರಿಂದ ನಮಗೆ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಅಡಗಿವೆ ಎಂಬುದನ್ನು ಈ ದಿನ ತಿಳಿದುಕೊಳ್ಳೋಣ ಕಿವಿ ಹಣ್ಣನ್ನು ತಿನ್ನುವುದರಿಂದ ನಮಗೆ ಅದ್ಭುತವಾದ ಪ್ರಯೋಜನಗಳನ್ನು ಪಡೆಯಬಹುದು

ಹೌದು ಕಿವಿ ಹಣ್ಣಿನಲ್ಲಿ ಪೋಷಕಾಂಶಗಳು ಹೇರಳವಾಗಿವೆ ಇದನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದರೆ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಹೌದು ನಮ್ಮ ದೇಹಕ್ಕೆ ಯಾವುದೇ ಒಂದು ರೋಗ ಬರದಂತೆ ಈ ಒಂದು ಕಿವಿ ಹಣ್ಣು ತಡೆಯುತ್ತದೆ

ಇದರಲ್ಲಿ ವಿಟಮಿನ್ ಎ ವಿಟಮಿನ್ ಇ ವಿಟಮಿನ್ ಸಿ ಮತ್ತು ವಿಟಮಿನ್ ಕೆ ವಿಟಮಿನ್ ಬಿ ಸಿಕ್ಸ್ ಇರುವುದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಇದು ಪರಿಹಾರವಾಗಿ ಕೆಲಸಮಾಡುತ್ತದೆ ಇನ್ನೂ ಕೊರೊನಾ ಹಿನ್ನೆಲೆಯಲ್ಲಿ ಎಲ್ಲರೂ ಕೂಡ ಶಕ್ತಿಯತ್ತ ಕಡೆ ತುಂಬಾನೇ ಗಮನ ಹರಿಸಿದ್ದಾರೆ ಹೌದು ಆ ಒಂದು ಸಂದರ್ಭದಲ್ಲಿ ಕಿವಿ ಹಣ್ಣುಗಳನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಹೌದು ಕೊರೋನಾ ಸಂದರ್ಭ ಮಾತ್ರವಲ್ಲದೆ

ಎಲ್ಲಾ ಸಂದರ್ಭದಲ್ಲೂ ಕೂಡ ಇದನ್ನು ತಿನ್ನುವುದರಿಂದ ನಮಗೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಪ್ರತಿ ದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕಿವಿ ಹಣ್ಣನ್ನು ಸೇವನೆ ಮಾಡುವುದರಿಂದ ಕೆಮ್ಮು ಮತ್ತು ಶೀತದಂತಹ ಕಾಯಿಲೆಗಳನ್ನು ಸಹ ನಾವು ತಡೆಗಟ್ಟಬಹುದು ಮತ್ತು ಕಿವಿ ಹಣ್ಣಿನ ಸೇವನೆಯಿಂದ ರಕ್ತದೊತ್ತಡ ನಿಯಂತ್ರಿಸಲು ತುಂಬಾನೇ ಸಹಕಾರಿಯಾಗಿದೆ ಮತ್ತು ಇದು ಹೃದಯದ ಆರೋಗ್ಯವನ್ನು ಕೂಡ ಚೆನ್ನಾಗಿ ಕಾಪಾಡುತ್ತದೆ ಮತ್ತು

ಖಾಲಿ ಹೊಟ್ಟೆಯಲ್ಲಿ ಕಿವಿ ಹಣ್ಣುಗಳನ್ನು ತಿನ್ನುವುದರಿಂದ ಹೃದಯಾಘಾತ ಮತ್ತು ಎದೆ ಉರಿ ಮುಂತಾದ ಸಮಸ್ಯೆಗಳನ್ನು ಇದು ಬಹಳಷ್ಟು ಕಡಿಮೆ ಮಾಡುತ್ತದೆ ಮತ್ತು ಕಿವಿ ಹಣ್ಣಿನಲ್ಲಿ ನಾರಿನಾಂಶ ಹೆಚ್ಚಾಗಿರುವುದರಿಂದ ಹೊಟ್ಟೆಯ ಸಮಸ್ಯೆಗಳನ್ನು ಕೂಡ ಇದು ನಿವಾರಿಸುತ್ತದೆ ಹಾಗೂ ದಿನವೂ ಖಾಲಿ ಹೊಟ್ಟೆಯಲ್ಲಿ ಕಿವಿ ಹಣ್ಣುಗಳನ್ನು ತಿನ್ನುವುದರಿಂದ ಹೊಟ್ಟೆ ಸ್ವಚ್ಚವಾಗಿರುತ್ತದೆ ಇದಲ್ಲದೆ ಮಲಬದ್ಧತೆ ಅತಿಲಿಥಿ

ಮತ್ತು ಗ್ಯಾಸ್ ಸಮಸ್ಯೆಗಳಿಂದ ನಾವು ಮುಕ್ತಿಯನ್ನು ಪಡೆಯಬಹುದು ಇನ್ನು ಇದು ಪೋಷಕಾಂಶಗಳಿಂದ ಕೂಡಿರುವುದರಿಂದ ಕಿವಿ ಹಣ್ಣನ್ನು ತಿನ್ನುವುದರಿಂದ ದೇಹಗಳಲ್ಲಿ ಪೋಷಕಾಂಶಗಳ ಕೊರತೆಗಳನ್ನು ನೀಗಿಸಿ ಕೊಳ್ಳಬಹುದು ಮತ್ತು ಕಿವಿ ಹಣ್ಣಿನ ನಿಯಮಿತ ಸೇವೆ ತೂಕ ಇಳಿಸಲು ಕೂಡ ತುಂಬಾನೇ ಸಹಾಯಮಾಡುತ್ತದೆ

ಹೌದು ಯಾರೆಲ್ಲಾ ತೂಕ ಇಳಿಸಿಕೊಳ್ಳಲು ಸಾಹಸ ಮಾಡುತ್ತಿದ್ದೀರಿ ಅಂತವರು ಸಹ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕಿವಿ ಹಣ್ಣುಗಳನ್ನು ತಿನ್ನುವುದರಿಂದ ನೀವು ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು ಮತ್ತು ಇದರಲ್ಲಿ ವಿಟಮಿನ್ಸ್ ಗಳು ಮತ್ತು ಮಿನರಲ್ಸ್ ಗಳು ಹೇರಳವಾಗಿ ಇರುವುದರಿಂದ ದೇಹದ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳುತ್ತದೆ ನೋಡಿದರಲ್ಲ ಸ್ನೇಹಿತರೆ ಈ ಹಣ್ಣಿನಿಂದ ಎಷ್ಟೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ನಾವು ಪಡೆಯಬಹುದು ಎಂದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.