ದಿನದ ಈ ಸಮಯದಲ್ಲಿ ವಿಷ್ಣು ಸಹಸ್ರನಾಮ ಪಠಿಸಿದರೆ ಜೀವನವೇ ಬದಲಾಗುತ್ತೆ

Recent Posts

ದಿನದ ಈ ಸಮಯದಲ್ಲಿ ವಿಷ್ಣು ಸಹಸ್ರನಾಮ ಪಠಿಸಿದರೆ ಜೀವನವೇ ಬದಲಾಗುತ್ತೆ

ನಮಸ್ಕಾರ ಸ್ನೇಹಿತರೆ, ನೀವು ದಿನದ ಈ ಸಮಯದಲ್ಲಿ ವಿಷ್ಣು ಸಹಸ್ರನಾಮವನ್ನು ಪಠಿಸಿದರೆ ನಿಮ್ಮ ಅದೃಷ್ಟವೇ ಬದಲಾಗುತ್ತದೆ ಎಂಬ ಕುತೂಹಲಕಾರಿ ವಿಷಯವನ್ನು ಈ ದಿನ ತಿಳಿದುಕೊಳ್ಳೋಣ ಗುರುವಾರದಂದು ಭಗವಾನ್ ವಿಷ್ಣುವನ್ನು ನಿಯಮಗಳ ಅನುಸಾರ ಪೂಜಿಸೋ ಪದ್ಧತಿ ಇದೆ ಭಗವಾನ್ ವಿಷ್ಣುವನ್ನು ಪ್ರಮಾಣಿಕ ಹೃದಯದಿಂದ ಪೂಜಿಸಿದರೆ ಒಬ್ಬ ವ್ಯಕ್ತಿಯು ಎಲ್ಲಾ ಪಾಪಗಳಿಂದ ಮುಕ್ತಿ ಹೊಂದುತ್ತಾನೆ ಎಂಬುದು ನಂಬಿಕೆ ಇದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಈ ಪಾರಾಯಣವನ್ನು ಸರಿಯಾದ ವಿಧಾನ ಮತ್ತು ನಿಯಮಗಳೊಂದಿಗೆ ಮಾಡಿದರೆ ಶ್ರೀಹರಿಯ ಕೃಪೆಯಿಂದ ಜೀವನದಲ್ಲಿ ಎದುರಾಗುವ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ ಎಂಬ ನಂಬಿಕೆ ಇದೆ ಏಕಾದಶಿ ಅನಂತ ಚತುರ್ದಶಿ ದೇವಶಯನಿ ದೇವ ಹುತ್ತಾನ ಏಕಾದಶಿ ದೀಪಾವಳಿ ಕಾರ್ ಮಾಸ ಪುರುಷೋತ್ತಮ ಮಾಸ ತೀರ್ಥಕ್ಷೇತ್ರ ಹಬ್ಬ ಇತ್ಯಾದಿ ವಿಶೇಷ ಸಂದರ್ಭಗಳಲ್ಲಿ ವಿಷ್ಣು ಸಹಸ್ರನಾಮ ಪಟನೆಯನ್ನು ಮಾಡಲಾಗುತ್ತದೆ

ಇದನ್ನು ಪಠಿಸುವುದಕ್ಕೆ ಕೆಲವು ನಿಯಮಗಳಿವೆ ಮತ್ತು ಇದರ ಪಠಣದಿಂದ ಅನೇಕ ಪವಾಡಗಳು ನಡೆದ ಉದಾಹರಣೆಗಳಿವೆ ಹಾಗಾದರೆ ವಿಷ್ಣು ಸಹಸ್ರನಾಮವನ್ನು ಪಠಿಸುವುದು ಹೇಗೆ ವಿಷ್ಣು ಸಹಸ್ರನಾಮ ಪಠಿಸುವುದರ ಪ್ರಯೋಜನವೇನು ಎಂಬುದನ್ನು ತಿಳಿದುಕೊಳ್ಳೋಣ ಪುರಾಣಗಳಲ್ಲಿ ಇದಕ್ಕೆ ಸಂಬಂಧಿಸಿದ ಒಂದು ಕಥೆ ಇದೆ ಬಾಣದ ಹಾಸಿಗೆಯ ಮೇಲೆ ಮಲಗಿದ್ದ ಭೀಷ್ಮನ ಬಳಿ ಬಂದು ಧರ್ಮರಾಜ ಹೀಗೆ ಕೇಳುತ್ತಾನೆ ಎಲ್ಲರಿಗೂ ಸರ್ವೋಚ್ಛ ಆಶ್ರಯಗಳನ್ನು ಕೊಡುವವನು ಯಾರು ಯಾವುದರಿಂದ ಶಾಂತಿ ಸಿಗುತ್ತದೆ

ಎಲ್ಲಾ ಭಾವಸಾದ್ರ ಕಷ್ಟಗಳಿಂದ ಮುಕ್ತಿ ಪಡೆಯುವುದಕ್ಕೆ ಯಾರ ಮೊರೆ ಹೋಗಬೇಕು ಈ ವಿಷಯಗಳ ಬಗ್ಗೆ ತಿಳಿಸಿ ಎಂದು ಕೇಳುತ್ತಾನೆ ಆಗ ಭೀಷ್ಮರು ಹೀಗೆ ಹೇಳುತ್ತಾರೆ ಇದಕ್ಕೆಲ್ಲ ಪರಿಹಾರ ಎಂದರೆ ವಿಷ್ಣು ಹೀಗಾಗಿ ವಿಷ್ಣು ಸಹಸ್ರನಾಮ ಜಪಿಸಿದರೆ ಸಾಕು ಎಲ್ಲಾ ಸಂಕಷ್ಟಗಳು ದೂರವಾಗಿ ನೆಮ್ಮಧಿ ಹಾಗೂ ಜಯ ಲಭಿಸುತ್ತದೆ ಎಂದು ಹೇಳುತ್ತಾರೆ ವಿಷ್ಣು ಸಹಸ್ರ ಸ್ತೋತ್ರವನ್ನು ಪಠಿಸುವುದರ ಮೂಲಕ ಆ ವ್ಯಕ್ತಿಯು ಸಂತಾನದಿಂದ ಅಂದರೆ ತನ್ನ ಮಕ್ಕಳ ಕಡೆಯಿಂದ ಸಕಲ ಸಂತೋಷವನ್ನು ಪಡೆಯುತ್ತಾನೆ

ಹಾಗೂ ವಿಷ್ಣು ಸಹಸ್ರನಾಮ ಪಠಣೆಯಿಂದ ಅದೃಷ್ಟವು ಹೆಚ್ಚಾಗುವುದಕ್ಕೆ ಪ್ರಾರಂಭವಾಗುತ್ತದೆ ವಿಷ್ಣು ಸಹಸ್ರನಾಮದಲ್ಲಿ ವಿಷ್ಣುವಿನ ಸಾವಿರ ಹೆಸರುಗಳ ಬಗ್ಗೆ ವಿವರಿಸಲಾಗಿದೆ ಇದನ್ನು ಪಠಣೆ ಮಾಡುವುದರಿಂದ ವ್ಯಕ್ತಿಯ ಬೌತಿಕ ಆಸೆಗಳು ಪೂರೈಲ್ಪಪಡುತ್ತವೆ ಹಾಗೂ ಪ್ರತಿಯೊಂದು ಕಾರ್ಯದಲ್ಲಿಯೂ ಯಶಸ್ಸನ್ನು ಪಡೆದುಕೊಳ್ಳಬಹುದು ಪ್ರತಿದಿನ ವಿಷ್ಣು ಸಹಸ್ರನಾಮ ಸ್ತೋತ್ರವನ್ನು ಕೇಳುವುದರಿಂದ ಭಯ ದೂರವಾಗುತ್ತದೆ ಮತ್ತು ಗುರಿಯನ್ನು ಸಾಧಿಸುವ ಶಕ್ತಿ ಬರುತ್ತದೆ ಎಂದು ನಂಬಲಾಗಿದೆ

ಪ್ರತಿದಿನ ವಿಷ್ಣು ಸಹಸ್ರನಾಮವನ್ನು ಪಠಿಸುವುದರಿಂದ ಆತ್ಮವಿಶ್ವಾಸವು ಹೆಚ್ಚಾಗುವುದರ ಜೊತೆಗೆ ಮನಸ್ಸು ಏಕಾಗ್ರತೆಯಿಂದ ಇರುತ್ತದೆ ಹಾಗೂ ಒತ್ತಡ ನಿವಾರಣೆಯಾಗುತ್ತದೆ ವಿಷ್ಣು ಸಹಸ್ರನಾಮವನ್ನು ಪಠಣೆ ಮಾಡುವುದರಿಂದ ಬೃಹಸ್ಪತಿ ಪೀಡೆಯು ನಿವಾರಣೆ ಆಗುತ್ತದೆ ಒಂದು ವೇಳೆ ನಿಮ್ಮ ಜಾತಕದಲ್ಲಿ ಗುರು 6, 8 ಮತ್ತು 12ನೇ ಮನೆಯಲ್ಲಿ ಇದ್ದರೆ ವಿಷ್ಣು ಸಹಸ್ರನಾಮವನ್ನು ಪಠಿಸುವುದು ಉತ್ತಮ ನಿಮ್ಮ ಮೇಲೆ ಯಾರಾದರೂ ವಾಮಾಚಾರದ ಪ್ರಯೋಗ ಮಾಡಿದರೆ ನಿಮ್ಮ ಕುಟುಂಬಕ್ಕೆ ಯಾವುದಾದರೂ ಕೆಟ್ಟ ದೃಷ್ಟಿ ಬಿದ್ದರೆ ಅಂಥವರು

ವಿಷ್ಣು ಸಹಸ್ರನಾಮವನ್ನು ಅವಶ್ಯಕವಾಗಿ ಜಪಿಸಬೇಕು ವಿವಾಹದಲ್ಲಿ ಪದೇಪದೇ ಸಮಸ್ಯೆಗಳು ಎದುರಾಗುತ್ತಿದ್ದರೆ ಸಂತಾನಕ್ಕೆ ಸಂಬಂಧಿಸಿದ ತೊಂದರೆಗಳು ಇದ್ದರೆ ಆ ವ್ಯಕ್ತಿ ವಿಷ್ಣು ಸಹಸ್ರನಾಮವನ್ನು ತಪ್ಪದೇ ಪಠಿಸಬೇಕು ಒಂದು ವೇಳೆ ನಿಮ್ಮ ವೈವಾಹಿಕ ಜೀವನದಲ್ಲಿ ಅಡಚಣೆಗಳು ಎದುರಾಗಿದ್ದರೆ ದಂಪತಿಗಳ ಮಧ್ಯೆ ಸಮಸ್ಯೆಗಳಿದ್ದರೆ ಆಗ ವಿಷ್ಣು ಲಕ್ಷ್ಮಿಯ ವಿಗ್ರಹವನ್ನು ಪ್ರತಿಷ್ಠಾಪಿಸಿ ಮತ್ತು ಅದನ್ನು ಪಠಿಸಿ ಭಗವಾನ್ ವಿಷ್ಣುವಿನ ವಿಷ್ಣು ಸಹಸ್ರನಾಮವನ್ನು ಪಠಿಸುವ ಮೊದಲು ಭಗವಂತನನ್ನು

ನಿಯಮಾನಸಾರವಾಗಿ ಪೂಜಿಸಿದ ನಂತರ ಬೆಲ್ಲ ಅಥವಾ ಹಳದಿ ಸಿಹಿ ತಿಂಡಿಗಳನ್ನು ಭಗವಾನ್ ವಿಷ್ಣುವಿಗೆ ಅರ್ಪಿಸಿ ವಿಷ್ಣು ಸಹಸ್ರನಾಮವನ್ನು ಪಠಿಸುವ ಮೊದಲು ಶುದ್ಧರಾಗಿರಬೇಕು ನಂತರ ಹಳದಿ ಬಟ್ಟೆಯನ್ನು ಧರಿಸಿ ಉಪವಾಸ ಪ್ರತಿಜ್ಞೆಯನ್ನು ತೆಗೆದುಕೊಂಡು ವ್ರತವನ್ನು ಮುಕ್ತಾಯಗೊಳಿಸುವಾಗ ಕೇವಲ ಸಾತ್ವಿಕ ಆಹಾರವನ್ನು ತೆಗೆದುಕೊಳ್ಳುವುದರ ಮೂಲಕ
ವ್ರತವನ್ನು ಮುಕ್ತಾಯಗೊಳಿಸಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *