ದೀಪಾವಳಿ ದಿನವೇ ಗ್ರಹಣ ಮಕರ ರಾಶಿಗೆ ಹೇಗೆ?

Recent Posts

ದೀಪಾವಳಿ ದಿನವೇ ಗ್ರಹಣ ಮಕರ ರಾಶಿಗೆ ಹೇಗೆ?

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಅಕ್ಟೋಬರ್ 25ನೇ ತಾರೀಕು ಮಂಗಳವಾರ ಭಾಗಶಃ ಸೂರ್ಯಗ್ರಹಣ ಇದೆ ಇದು ಭಾರತದಲ್ಲೂ ಗೋಚರವಾಗಲಿದೆ ಸೂರ್ಯಗ್ರಹಣವನ್ನು ಶುಭ ಎಂದು ಪರಿಗಣಿಸುವುದಿಲ್ಲ ಸಮಾಜಕ್ಕೆ ಮತ್ತು ಪರಿಸರಕ್ಕೆ ಒಳ್ಳೆಯದಲ್ಲ ಎಂದು ತಜ್ಞರು ಹೇಳುತ್ತಾರೆ ಭಾಗಶ್ಹ ಸೂರ್ಯ ಗ್ರಹಣದಿಂದ ಮಕರ ರಾಶಿಯವರು ಹೆಚ್ಚು ಲಾಭ ಪಡೆಯುತ್ತಾರೆ ಈ ರಾಶೀಯ ಜನರು ಹೆಚ್ಚು ಕಷ್ಟಪಟ್ಟು ಕೆಲಸ ಮಾಡುವವರಾಗಿದ್ದಾರೆ ಈ ರಾಶಿಯವರಿಗೆ ಧನ ಲಾಭದ ಸೂಚನೆ ಕಂಡುಬರುತ್ತದೆ ವ್ಯವಹಾರದಲ್ಲಿ ಹೆಚ್ಚು ಲಾಭಗಳಿಸುವಿರಿ ಒಳ್ಳೊಳ್ಳೆ ಪ್ರಾಜೆಕ್ಟ್ ಗಳಿಂದ ಜನ ನಿಮ್ಮ ಕಡೆ ಗಮನ ಹರಿಸುತ್ತಾರೆ ಅರ್ಧದಲ್ಲೇ ನಿಂತು ಹೋಗಿದ್ದ ಕೆಲಸಗಳು ಈ ಸಂದರ್ಭದಲ್ಲಿ ಪೂರ್ಣಗೊಳ್ಳುತ್ತದೆ ಗಣ್ಯ ವ್ಯಕ್ತಿಗಳ ಭೇಟಿಯಿಂದ ಧನ ಲಾಭ ಪ್ರಾಪ್ತಿ

ಗಣ್ಯ ವ್ಯಕ್ತಿಗಳಿಂದ ಸಹಾಯ ಹಸ್ತ ದೊರೆಯಲಿದೆ ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿರುವವರಿಗೆ ಹಣದಿಂದ ಲಾಭ ಸಿಗುತ್ತದೆ ಈ ಗ್ರಹಣದ ನಂತರ ಒಂದೊಂದೇ ಶುಭ ಕಾರ್ಯಗಳು ಮದುವೆ ಮುಂಜಿ ಮುಂತಾದ ಕಾರ್ಯಗಳು ನೆರವೇರುತ್ತದೆ ಸಕ್ಕರೆ ಕಾರ್ಖಾನೆ, ಸಿಹಿ ತಿಂಡಿಗಳ ಮಾರಾಟ ಮಾಡುವವರಿಗೆ ಹೆಚ್ಚು ಲಾಭ ಸಿಗುತ್ತದೆ ಮಹಿಳಾ ಉದ್ಯೋಗಿಗಳಿಗೆ ಒಳ್ಳೆಯ ಗಳಿಕೆ ಹಾಗೂ ಲಾಭ ಸಿಗುತ್ತದೆ ನಿಮ್ಮ ಮಕ್ಕಳಿಗೆ ವಿದ್ಯಾಭ್ಯಾಸದಲ್ಲಿ ಏಳಿಗೆಯಾಗಿ ಒಳ್ಳೆಯ ಉದ್ಯೋಗವಕಾಶಗಳು ಸಿಗುತ್ತದೆ ಪ್ರಯಾಣ ಮಾಡುವ ಅವಕಾಶಗಳು ಬರಬಹುದು

ನೆಂಟರ ಮನೆ ಧಾರ್ಮಿಕ ಕ್ಷೇತ್ರಗಳು ಇತ್ಯಾದಿ ಪ್ರವಾಸ ಸ್ಥಳಗಳಿಗೆ ಭೇಟಿ ನೀಡಬಹುದು ಗ್ರಹಣದ ಸಮಯದಲ್ಲಿ ಇಷ್ಟೆಲ್ಲಾ ಒಳ್ಳೆಯದು ಹಾಗೂ ನಿಮಗೆ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ ಹೊರಗಡೆ ಊಟ ಸೇವಿಸುವುದನ್ನು ಆದಷ್ಟು ಕಡಿಮೆ ಮಾಡಿ ನೀರಿನ ವ್ಯತ್ಯಾಸದಿಂದ ಆರೋಗ್ಯದಲ್ಲಿ ಸಮಸ್ಯೆ ಕಾಡಬಹುದು ಸೂರ್ಯ, ಭೂಮಿ ಮತ್ತು ಚಂದ್ರರ ಮಧ್ಯೆ ಆಗುವುದೇ ಸೂರ್ಯ ಗ್ರಹಣ ವಿದೇಶಗಳಲ್ಲಿ ಗ್ರಹಣ ಎಂದರೆ ಕೇವಲ ಪ್ರಕೃತಿಯಲ್ಲಿ ಉಂಟಾಗುವ ಬದಲಾವಣೆ ಅಷ್ಟೇ ಆದರೆ ನಮ್ಮ ಭಾರತದಲ್ಲಿ ಇದರ ಬಗ್ಗೆ ಅತಿಯಾದ ನಂಬಿಕೆ ಇದೆ

ಈ ಸೂರ್ಯ ಗ್ರಹಣ ಭಾಗಶಃ ಸಂಜೆ 4.29ರಿಂದ ಶುರುವಾಗಿ ಸಂಜೆ 5.24ಕ್ಕೆ ಮುಗಿಯುತ್ತದೆ ಈ ಸಮಯದ ನಡುವೆ ಇರುವ 55 ನಿಮಿಷಗಳ ಅವಧಿಯನ್ನು ಪುಣ್ಯಕಾಲ ಎನ್ನುತ್ತೇವೆ ಈ ಬಾರಿ ತುಲಾ ರಾಶಿಯಲ್ಲಿ ಗ್ರಹಣ ಸಂಭವಿಸುತ್ತಿದೆ ಭಾರತದ ಎಲ್ಲಾ ಭಾಗಗಳಲ್ಲೂ ಸಂಪೂರ್ಣವಾಗಿ ಗೋಚರವಾಗಲಿದೆ ಇದು ಭಾರತ ಬಿಟ್ಟು ಏಷ್ಯಾದ ನೈರುತ್ಯ ಭಾಗದಲ್ಲಿ ಗೋಚರವಾಗಲಿದೆ ಗ್ರಹಣ ಹಿಡಿಯುವ ಸಂದರ್ಭದಲ್ಲಿ ಮತ್ತು ಬಿಟ್ಟ ನಂತರ ತಲೆಸ್ನಾನ ಮಾಡಿ ಶುದ್ಧ ಆಗಿ ಭಗವಂತನ ನಾಮ ಸ್ಮರಣೆ ಮಾಡಿ ಜಪ ಅನುಷ್ಠಾನಗಳನ್ನು ಮಾಡಬೇಕು ಗ್ರಹಣದ ಸಂದರ್ಭದಲ್ಲಿ ಸೂರ್ಯನ ಸ್ಮರಣೆ ಮತ್ತು ಮಂತ್ರ ಹೇಳುವುದು ಒಳ್ಳೆಯದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave a Reply

Your email address will not be published. Required fields are marked *