ಈ 4 ರಾಶಿಯವರಿಗೆ ಅತೀಂದ್ರಿಯ ಶಕ್ತಿ ಇರುತ್ತದೆ ಡಿಸೆಂಬರ್ ತಿಂಗಳಿನಿಂದ ಈ ರಾಶಿಯವರ ಭವಿಷ್ಯ ತುಂಬಾ ಚೆನ್ನಾಗಿರುತ್ತದೆ

Recent Posts

ಈ 4 ರಾಶಿಯವರಿಗೆ ಅತೀಂದ್ರಿಯ ಶಕ್ತಿ ಇರುತ್ತದೆ ಡಿಸೆಂಬರ್ ತಿಂಗಳಿನಿಂದ ಈ ರಾಶಿಯವರ ಭವಿಷ್ಯ ತುಂಬಾ ಚೆನ್ನಾಗಿರುತ್ತದೆ

ಮೊದಲನೆಯದಾಗಿ ಮೇಷ ರಾಶಿ ಈ ರಾಶಿಯವರಿಗೆ ಕೆಲಸದಲ್ಲಿ ಕೆಲವರು ಅಡ್ಡಗಾಲು ಹಾಕುವವರು ಅವರನ್ನು ನೀವು ಚಾತುರ್ಯದಿಂದಲೇ ದೂರ ಇಡುವುದು ಒಳ್ಳೆಯದು ಅವರನ್ನು ದೂರಮಾಡುವುದು ಕ್ಷೇಮ ಸುಲಭವಾಗಿ ದುಡ್ಡು ಮಾಡುವುದು ಎಂದುಕೊಂಡು ಅದನ್ನು ಬಿಟ್ಟರೆ ಒಳ್ಳೆಯದು ಒಳ್ಳೆಯ ಮಾರ್ಗದಲ್ಲಿ ನಡೆಯುವುದು ತುಂಬಾ ಒಳ್ಳೆಯದು

ಎರಡನೆಯದಾಗಿ ಮಿಥುನರಾಶಿಗೆ ಕಠಿಣ ಪರಿಶ್ರಮವಿಲ್ಲದೆ ಹಣಕಾಸು ಅಷ್ಟು ಸುಲಭವಾಗಿ ದೊರೆಯುವುದಿಲ್ಲ ಜನರಲ್ಲಿ ಹೆಚ್ಚಿನ ಪ್ರೀತಿಯನ್ನು ನೀವು ಸಂಪಾದಿಸುತ್ತೀರಿ ಅನುಭವ ಶಕ್ತಿಯು ನಿಮಗೆ ಬೆಂಗಾವಲಾಗಿ ನಿಲ್ಲುವುದು ಬಹಳ ದಿನಗಳಿಂದ ಉಳಿದುಕೊಂಡ ಕೆಲಸಗಳು ಸುಖಕರವಾಗಿ ಮುಗಿಯುತ್ತದೆ

ಮೂರನೆಯದಾಗಿ ತುಲಾ ರಾಶಿಗೆ ಬರೀ ಕಷ್ಟಗಳೇ ಬಂದು ಮನಸ್ಸು ಗಲಿಬಿಲಿ ಹೊಂದಿರಬಹುದು ವಾಹನವನ್ನು ಸಂಚರಿಸುವಾಗ ಯೋಚನೆ ಮಾಡಿದರೆ ಅಪಘಾತ ಸಂಭವಿಸುವ ಸಾಧ್ಯತೆ ಇದೆ ಎಚ್ಚರದಿಂದ ಇರಿ ಇನ್ನು ಮುಂದೆ ಒಳ್ಳೆಯ ದಿನಗಳು ನಿಮಗೆ ಬರಲಿದೆ

ನಾಲ್ಕನೆಯದಾಗಿ ಧನು ರಾಶಿ ಕೆಲಸದಲ್ಲಿ ಮಂದಗತಿಯಲ್ಲಿ ಉಂಟು ಮಾಡುತ್ತಿರುವುದು ನಿಧಾನವೇ ಪ್ರಧಾನ ಎಂದು ಶನಿ ಮಹಾರಾಜನ ಆಟಗಳಿಗೆ ತಲೆಬಾಗದೇ ವಿಧಿ ಇಲ್ಲ ಆಂಜನೇಯಸ್ವಾಮಿ ಸ್ತ್ರೋತ್ರವನ್ನು ಪ್ರತಿನಿತ್ಯ ಪಠಿಸಿ ಆದಷ್ಟು ಎಚ್ಚರದಿಂದಿರಿ ನೀವು ಮಾಡುವ ಕೆಲಸದಲ್ಲಿ ಕೆಲವರು ಇಲ್ಲಸಲ್ಲದ ಹೇಳಿಕೆಯನ್ನು ಹೇಳಿ ನಿಮ್ಮ ದಿಕ್ಕನ್ನು ಬದಲಾಯಿಸುತ್ತಾರೆ ನಿಮ್ಮ ಬುದ್ಧಿವಂತಿಕೆಯನ್ನು ನಂಬಿ ಕೆಲಸ ಮಾಡಿ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave a Reply

Your email address will not be published. Required fields are marked *