ಈ 5 ವಸ್ತುಗಳು ಮನೆಯಲ್ಲಿದ್ದಾರೆ ಲಕ್ಷ್ಮಿ ಪ್ರಸನ್ನರಾಗುತ್ತಾರೆ

Recent Posts

ಈ 5 ವಸ್ತುಗಳು ಮನೆಯಲ್ಲಿದ್ದಾರೆ ಲಕ್ಷ್ಮಿ ಪ್ರಸನ್ನರಾಗುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಮನೆಯಲ್ಲಿ ಕೆಲವೊಂದು ವಸ್ತುಗಳನ್ನು ಇಡುವುದರಿಂದ ಸಕಾರಾತ್ಮಕ ಶಕ್ತಿ ನೆಲೆಸುತ್ತದೆ. ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸುತ್ತದೆ. ವಾಸ್ತು ಪ್ರಕಾರ, ಇವುಗಳನ್ನು ಮನೆಯಲ್ಲಿ ಇಡುವುದರಿಂದ ಧನಪ್ರಾಪ್ತಿ ಆಗುವುದಲ್ಲದೇ ಪ್ರಯತ್ನಕ್ಕೆ ತಕ್ಕ ಫಲವೂ ಲಭಿಸುತ್ತದೆ. ಆ ವಸ್ತುಗಳು ಯಾವುವು ಎನ್ನುವುದನ್ನು ಈ ಲೇಖನದಲ್ಲಿ ತಿಳಿಯಿರಿ. ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ತಾಯಿ ಲಕ್ಷ್ಮಿ ನೆಲೆಸಬೇಕೆಂದು ಬಯಸುತ್ತಾರೆ. ಹಣದ ಹರಿವು ನಮ್ಮ ಅನುಕೂಲಕ್ಕೆ ತಕ್ಕಂತೆ ಇರಬೇಕೆಂದರೆ ಲಕ್ಷ್ಮಿ ದೇವಿಯ ಆಶೀರ್ವಾದ ಅಥವಾ ಕೃಪೆ ನಮ್ಮ ಮೇಲೆ ಇರಬೇಕು. ಆಗ ಮಾತ್ರ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತವೆ. ಆದರೆ ಅನೇಕ ಬಾರಿ, ತುಂಬಾ ಕಷ್ಟಪಟ್ಟು ಕೆಲಸ ಮಾಡಿದರೂ, ಮನೆಯಲ್ಲಿ ಹಣದ ಸಂಬಂಧಿತ ಸಮಸ್ಯೆಗಳು ಇರುತ್ತದೆ. ಇದಕ್ಕೆ ಮನೆಯ ವಾಸ್ತು ದೋಷವೂ ಕಾರಣವಾಗಿರಬಹುದು. ಹಾಗಾಗಿ ವಾಸ್ತು ಶಾಸ್ತ್ರದಲ್ಲಿ, ಕೆಲವು ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಸಂತೋಷ ಮತ್ತು ಸಮೃದ್ಧಿಯನ್ನು ಹೆಚ್ಚಿಸಿ, ಮನೆಯಿಂದ ನಕಾರಾತ್ಮಕ ಶಕ್ತಿಗಳ ಪ್ರಭಾವವನ್ನು ತೆಗೆದುಹಾಕುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಮನೆಯಲ್ಲಿ ಸಂಪತ್ತಿನ ವೃದ್ಧಿಗೆ ಕಾರಣವಾಗುವ ಆ ವಸ್ತುಗಳು ಯಾವುವು ತಿಳಿಯೋಣ.

ಬಹುತೇಕ ಮನೆಗಳಲ್ಲಿ ಲಕ್ಷ್ಮಿಯ ಚಿತ್ರವಿರುತ್ತದೆ. ಆದರೆ, ಲಕ್ಷ್ಮಿ ಜೊತೆಗೆ ಕುಬೇರನ ಚಿತ್ರವನ್ನೂ ಇಡಬೇಕು. ಲಕ್ಷ್ಮಿಯು ಸಂಪತ್ತಿನ ಸಂತೋಷವನ್ನು ನೀಡುತ್ತಾಳೆ ಮತ್ತು ಕುಬೇರನು ಆದಾಯವನ್ನು ನೀಡುತ್ತಾನೆ. ಆದ್ದರಿಂದ ಇವೆರಡೂ ಒಂದಕ್ಕೊಂದು ಪೂರಕವಾಗಿವೆ. ಹಾಗಾಗಿ ಕುಬೇರ ಮಹಾರಾಜನನ್ನು ಉತ್ತರ ದಿಕ್ಕಿನ ಅಧಿಪತಿ ಎನ್ನಲಾಗುತ್ತದೆ ಹಾಗಾಗಿ ಕುಬೇರನನ್ನು ಯಾವಾಗಲೂ ಉತ್ತರ ದಿಕ್ಕಿನಲ್ಲಿ ಇಟ್ಟು ಪೂಜಿಸಬೇಕು.ಗಣೇಶನ ಪ್ರತಿಯೊಂದು ರೂಪವನ್ನು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದ್ದರೂ, ಸಿದ್ಧಿವಿನಾಯಕನ ಮೂರ್ತಿಯನ್ನು ಮನೆಯಲ್ಲಿ ಇಡುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ಗಣೇಶನ ಈ ರೂಪವನ್ನು ಇರಿಸಲು ಈಶಾನ್ಯ ದಿಕ್ಕನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಈಶಾನ್ಯ ದಿಕ್ಕಿನಲ್ಲಿ ಎಲ್ಲರ ಕಣ್ಣುಗಳು ಮತ್ತೆ ಮತ್ತೆ ಬೀಳುವ ಸ್ಥಳದಲ್ಲಿ ಇರಿಸಿ. ನೀವು ಬಯಸಿದರೆ ಸಿದ್ಧಿವಿನಾಯಕನ ಚಿತ್ರವನ್ನು ಸಹ ಹಾಕಬಹುದು.

ಹಿಂದೂ ಧರ್ಮದಲ್ಲಿ ಶಂಖವನ್ನು ಅತ್ಯಂತ ಪವಿತ್ರವಾದ ಸಾಧನ ಎಂದು ಪರಿಗಣಿಸಲಾಗುವುದು. ಇದನ್ನು ಮನೆಯಲ್ಲಿ ಇಟ್ಟುಕೊಂಡರೆ ಸಾಕಷ್ಟು ಉತ್ತಮ ಫಲಿತಾಂಶ ಪಡೆಯಬಹುದು ಎನ್ನುವ ನಂಬಿಕೆಯಿದೆ. ಶಂಖವನ್ನು ಊದಿದ ಮನೆಯ ಸುತ್ತಲಿನ ಪರಿಸರವು ಧನಾತ್ಮಕ ಮತ್ತು ಶುದ್ಧವಾಗುತ್ತದೆ. ಇದಲ್ಲದೆ, ಯಾರ ಮನೆಯಲ್ಲಿ ಶಂಖವನ್ನು ನಿಷ್ಠೆಯಿಂದ ಪೂಜಿಸಲಾಗುತ್ತದೆಯೋ ಅಲ್ಲಿ ಲಕ್ಷ್ಮಿಯೇ ನೆಲೆಸಿರುತ್ತಾಳೆ ಎನ್ನಲಾಗುತ್ತದೆ.

ಅಲ್ಲದೆ, ಅಂತಹ ಮನೆಯಲ್ಲಿ ಯಾವುದೇ ಆರ್ಥಿಕ ಸಮಸ್ಯೆ ಇರುವುದಿಲ್ಲ. ತೆಂಗಿನಕಾಯಿಯನ್ನು ಲಕ್ಷ್ಮಿ ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ. ಮನೆಯಲ್ಲಿ ಒಂದು ಕಣ್ಣಿನ ತೆಂಗಿನಕಾಯಿಯನ್ನು ಇಡುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗುತ್ತದೆ, ಈ ತೆಂಗಿನಕಾಯಿಯನ್ನು ನಿಯಮಿತವಾಗಿ ಪೂಜಿಸುವ ಮನೆಯಲ್ಲಿ ನಕಾರಾತ್ಮಕತೆ ಉಳಿಯುವುದಿಲ್ಲ ಎಂದು ಹೇಳಲಾಗುತ್ತದೆ. ಮನೆಯಲ್ಲಿ ಒಂದು ಕಣ್ಣಿನ ತೆಂಗಿನಕಾಯಿಯನ್ನು ಇಟ್ಟುಕೊಳ್ಳುವುದರಿಂದ, ಒಬ್ಬ ವ್ಯಕ್ತಿಯು ಎಂದಿಗೂ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಿಲ್ಲ. ಮನೆಯಲ್ಲಿ ಇಡುವ ಈ ಒಂದು ಕಣ್ಣಿನ ಕಾಯಿಯು ಒಡೆಯದಂತೆ ನೋಡಿಕೊಳ್ಳಬೇಕು. ಅಗತ್ಯ ವಿದ್ದಾಗ ಅದನ್ನು ಬದಲಾಯಿಸಿ ಇಡಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *