ಈ ದಿನಾಂಕದಲ್ಲಿ ಹುಟ್ಟಿದ ಹೆಣ್ಣು ಮಕ್ಕಳು ಅತಿಬೇಗ ಶ್ರೀಮಂತರಾಗುತ್ತಾರೆ

ಈ ದಿನಾಂಕದಲ್ಲಿ ಹುಟ್ಟಿದ ಹೆಣ್ಣು ಮಕ್ಕಳು ಅತಿಬೇಗ ಶ್ರೀಮಂತರಾಗುತ್ತಾರೆ

ಸಂಖ್ಯೆಗಳು ಎಷ್ಟೇ ಇದ್ದರೂ ಅದನ್ನೆಲ್ಲಾ ಕೂಡಿದರೆ 9 ರ ಒಳಗೆ ಬರುತ್ತದೆ ಒಂದು ನಂಬರ್ಗೆ ರವಿ ಸ್ಥಾನ 4 ಸಂಖ್ಯೆಗೆ ರಾಹು ಏಳು ಸಂಖ್ಯೆಗೆ ಕೇತು ಎರಡು ಚಂದ್ರ ಸ್ಥಾನ 5 ಬುದ್ಧ 8 ಶನಿ 6 ಶುಕ್ರ 9 ಕುಜ ಹುಡುಗಿಯರ ಹೆಸರನ್ನು ಎಲ್ಲಾ ಸಂಖ್ಯೆಗಳನ್ನು ಲೆಕ್ಕಹಾಕಿ ಅವರು ಹುಟ್ಟಿದ ಸಂಖ್ಯೆಯನ್ನು ಒಂದು ಅಂಕಿ ಬಂದರೆ ಅವರಿಗೆ ಸೂರ್ಯನು ಅಧಿಪತಿಯಾಗಿರುತ್ತಾನೆ ಇವರಿಗೆ ನಾಯಕತ್ವದ ಗುಣಗಳು ಹೆಚ್ಚಾಗಿರುತ್ತದೆ

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

ಇವರು ಎಲ್ಲರ ಮಾತಿಗೂ ಬೆಲೆ ಕೊಡುತ್ತಾರೆ ಇವರ ಸುತ್ತಮುತ್ತ ಇರುವ ಜನರನ್ನು ಸಂತೋಷದಿಂದ ಇರಿಸಿಕೊಳ್ಳುತ್ತಾರೆ ಇವರು ಹೆಚ್ಚು ಸಕ್ಕರೆ ಪದಾರ್ಥಗಳನ್ನು ತಿನ್ನಲು ಬಯಸುತ್ತಾರೆ ಇವರು ಪ್ರತಿದಿನ ಸೂರ್ಯನಮಸ್ಕಾರವನ್ನು ಮಾಡಿದರೆ ಒಳ್ಳೆಯದು ಎಂದು ಹೇಳಲಾಗುತ್ತದೆ ಯಾವುದೇ ತಿಂಗಳಿನಲ್ಲಿ ಹುಟ್ಟಿದ ದಿನಾಂಕ 2 ಆಗಿದ್ದರೆ ಅವರಿಗೆ ಚಂದ್ರನು ಅಧಿಪತಿಯಾಗಿರುವ ಈ ಕಾರಣದಿಂದ ಇವರು ಹೆಚ್ಚು ಪ್ರಶಾಂತವಾಗಿ ಇರುತ್ತಾರೆ ಇವರು ಕಠಿಣವಾದ ನಿರ್ಣಯವನ್ನು ಅತಿಸುಲಭವಾಗಿ ತೆಗೆದುಕೊಳ್ಳುತ್ತಾರೆ ಇವರು ಆನಂದವಾಗಿ ಇರುತ್ತಾರೆ ಇವರ ಜೀವನ ಸಂಗಾತಿಯನ್ನು ಚೆನ್ನಾಗಿ ಇರಬೇಕು ಎಂದು ಬಯಸುತ್ತಾರೆ ದಿನಾಂಕ ಮೂರು ಆಗಿದ್ದರೆ ಹೆಚ್ಚು ಧೈರ್ಯವಂತರು ಮತ್ತು ಧನವಂತರು ಆಗಿರುತ್ತಾರೆ ಲೈಫ್ ಪಾರ್ಟ್ನರ್ ಅನ್ನ ಹೆಚ್ಚು ಇಷ್ಟಪಡುತ್ತಾರೆ ಹುಟ್ಟಿದ ದಿನಾಂಕ 4 ಇದ್ದರೆ ಇದು ರಾಹು ವನ್ನು ಸೂಚಿಸುತ್ತದೆ

ಇಂತಹ ಮಹಿಳೆಯರು ಅಲಂಕಾರಕ್ಕೆ ಸಮಯವನ್ನು ಕೊಡುತ್ತಾರೆ ಇಂತಹದೇ ಸಮಯದಲ್ಲಿ ಬರೆದಿದ್ದ ಇರುತ್ತಾರೆ ಹುಟ್ಟಿದ ದಿನಾಂಕ ಐದು ಆಗಿದ್ದರೆ ಇವರಿಗೆ ಬುಧ ಗ್ರಹದ ಪ್ರಭಾವ ಇರುತ್ತದೆ ಇವರು ಹೆಚ್ಚು ಸುಂದರವಾಗಿ ಕಾಣುತ್ತಾರೆ ಇವರನ್ನು ಅರ್ಥಮಾಡಿಕೊಳ್ಳುವುದು ಕಷ್ಟ ಬಂದರೂ ಇವರು ತಮ್ಮ ಜೀವನ ಸಂಗಾತಿಯನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ ಮತ್ತು ಆರು ರಲ್ಲಿ ಹುಟ್ಟಿದವರು ತುಂಬಾ ಅದೃಷ್ಟವಂತರು ಇವರು ಭಾವುಕರಾದರು ನಂಬಿಕಸ್ಥರು ಆಗಿರುತ್ತಾರೆ ಹುಟ್ಟಿದ ದಿನಾಂಕ 7 ಆಗಿದ್ದರೆ ಇವರು ತುಂಬಾ ಮೃದು ಸ್ವಭಾವದವರಾಗಿರುತ್ತಾರೆ ಇವರು ತಮ್ಮ ಜೀವನ ಸಂಗಾತಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಬಯಸುತ್ತಾರೆ ಹುಟ್ಟಿದ ದಿನಾಂಕ 8 ಆಗಿದ್ದರೆ ಇವರಿಗೆ ಶನಿ ಗ್ರಹದ ಪ್ರಭಾವ ಇರುತ್ತದೆ ಇವರ ಪ್ರೀತಿಯು ಹೆಚ್ಚಾಗಿರುತ್ತದೆ ಏನನ್ನಾದರೂ ಇವರು ಮೂಗಿನ ನೇರಕ್ಕೆ ಹೇಳಿಬಿಡುತ್ತಾರೆ

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

Leave A Reply

Your email address will not be published.