ಈ ಗಿಡದ ಎಲೆ ಎಲ್ಲಾದರೂ ಕಾಣಿಸಿಕೊಂಡರೆ ಖಂಡಿತವಾಗಿಯೂ ಬಿಡಬೇಡಿ ಯಾಕೆಂದರೆ

ಈ ಗಿಡದ ಎಲೆ ಎಲ್ಲಾದರೂ ಕಾಣಿಸಿಕೊಂಡರೆ ಖಂಡಿತವಾಗಿಯೂ ಬಿಡಬೇಡಿ
ಯಾಕೆಂದರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಶಂಕ ಪುಷ್ಪ ಇದು ಶಿವನಿಗೆ ಅತ್ಯಂತ ಇಷ್ಟವಾದಂತ ಹೂವು ಇದು ಬಿಳಿ, ಕೆಂಪು, ನೀಲಿ, ತಿಳಿ ನೀಲಿ, ನೇರಳೆ ಮುಂತಾದ ಬಣ್ಣಗಳಲ್ಲಿ ಕಾಣಿಸಿಕೊಳ್ಳುತ್ತದೆ ಇನ್ನು ಈ ಗಿಡದಲ್ಲಿ ಏಕ ಮತ್ತು ದ್ವಿತೀಯ ಎಂಬ ಎರಡು ದಳಗಳಿರುತ್ತವೆ ಏಕ ತಳಿಯ ಹೂವಿನಲ್ಲಿ ದೊಡ್ಡದಾದಂತಹ ಒಂದು ಎಸಳಿದ್ದು ಇದನ್ನು ಗಮನಿಸಿ ನೋಡಿದಾಗ ಬುಡದಲ್ಲಿ ಪುಟ್ಟದಾದಂತಹ ಎರಡು ಹೆಸರುಗಳನ್ನು ಕಾಣಬಹುದು ಇನ್ನು ದ್ವಿತೀಯ ತಳಿಗಳಲ್ಲಿ ಒಂದಕ್ಕೊಂದು ಸುರುಳಿ ಸುತ್ತಿಕೊಂಡು 5 ಎಸಳುಗಳಾಗಿರುತ್ತವೆ ಇನ್ನು ಈ ಗಿಡವನ್ನು ಬೆಳೆಸುವುದು ತುಂಬಾನೇ ಸುಲಭವಾಗಿರುತ್ತದೆ ಸಾಕಷ್ಟು ಕಡೆ ಈ ಗಿಡದ ಬೀಜ ಬಿದ್ದಾಗ ತನ್ನಷ್ಟಕ್ಕೆ ತಾನೆ ಗಿಡವಾಗಿ ಬೆಳೆಯುತ್ತದೆ ಇದಕ್ಕೇನು ಪ್ರತ್ಯೇಕವಾಗಿ ಆರೈಕೆ ಮಾಡುವ ಅವಶ್ಯಕತೆ ಇರುವುದಿಲ್ಲ

ಕೇವಲ ಸ್ವಲ್ಪ ನೀರು ಹಾಕಿದರೆ ಸಾಕು ಇನ್ನು ಈ ಹೂವಿನ ದಳಗಳು ಶಂಕದ ಒಳಭಾಗದ ಆಕಾರವನ್ನು ಹೊಂದಿರುವ ಕಾರಣ ಇದಕ್ಕೆ ಶಂಕ ಪುಷ್ಪ ಎಂದು ಹೆಸರು ಬಂದಿದೆ ಈ ಗಿಡದ ಹೂವು ಕೇವಲ ಪೂಜೆಗಷ್ಟೇ ಅಲ್ಲದೆ ಔಷಧೀಯ ಗುಣಗಳನ್ನು ಕೂಡ ಹೊಂದಿದೆ ಈ ಗಿಡದ ಹೂವುಗಳನ್ನು ಬೆಳೆಸಿಕೊಂಡು ಹಲವಾರು ರೀತಿಯಾದಂತಹ ಆಯುರ್ವೇದ ಔಷಧಿಗಳನ್ನು ಕೂಡ ತಯಾರು ಮಾಡುತ್ತಾರೆ ಈ ದಿನ ಶಂಖ ಪುಷ್ಪದಿಂದ ಯಾವೆಲ್ಲ ರೀತಿಯಾದಂತಹ ಅನಾರೋಗ್ಯದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು ಎನ್ನುವುದರ ಬಗ್ಗೆ ಒಂದಿಷ್ಟು ಮಾಹಿತಿಯನ್ನು ಕೊಡುತ್ತೇವೆ ಹಾಗಾಗಿ ಇದನ್ನು ಕೊನೆಯವರೆಗೂ ಪೂರ್ತಿಯಾಗಿ ಓದಿ.

ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರಿಗೆ ಅವರ ಜೀವನದ ಒತ್ತಡದಿಂದ ನೆನಪಿನ ಶಕ್ತಿ ಕಡಿಮೆಯಾಗುತ್ತಿದೆ ಅಂತವರಿಗೆ ಈ ಶಂಕ ಪುಷ್ಪ ರಾಮಬಾಣ ಎಂದು ಹೇಳಿದರೆ ತಪ್ಪಾಗುವುದಿಲ್ಲ, ಹೌದು ಶಂಖಪುಷ್ಪವನ್ನು ಯಾವಾಗಲೂ ಕೂಡ ಮೆದುಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಬಳಸಲಾಗುತ್ತದೆ ಹಾಗಾಗಿ ಇದನ್ನು ಪ್ರಾಚೀನ ಕಾಲದಿಂದಲೂ ಗುರುಗಳು ತಮ್ಮ ಶಿಷ್ಯರಿಗೆ ಬ್ರಾಹ್ಮೀ ಮುಹೂರ್ತದಲ್ಲಿ ಈ ಬೇರು ಸೇರಿದಂತೆ ಸಂಪೂರ್ಣ ಸಸ್ಯವನ್ನು ತೆಗೆದುಕೊಂಡು ಅದನ್ನು ಸೇವನೆ ಮಾಡಿಸುತ್ತಿದ್ದರು ಶಂಕ ಪುಷ್ಪದ ಹೂವು, ಎಲೆ, ಬೇರುಗಳಿಂದ ಮಾಡಿದ ಪುಡಿಯನ್ನು ಸೇವನೆ ಮಾಡುವುದರಿಂದ

ನಿಮ್ಮ ನೆನಪಿನ ಶಕ್ತಿ ಹೆಚ್ಚಾಗುವುದರ ಜೊತೆಗೆ ನಿಮ್ಮ ಬುದ್ಧಿ ಶಕ್ತಿ ಕೂಡ ಹೆಚ್ಚಾಗುತ್ತದೆ ಇನ್ನು ಯಾರಿಗೆ ನಿದ್ರಾಹೀನತೆಯ ಸಮಸ್ಯೆ ಇರುತ್ತದೆ ಅಂಥವರು ಕೂಡ ಇದನ್ನು ಸೇವನೆ ಮಾಡಿದರೆ ಚೆನ್ನಾಗಿ ನಿದ್ದೆ ಬರುತ್ತದೆ ಮತ್ತು ಖಿನ್ನತೆಯಿಂದ ಕೂಡ ದೂರವಾಗಲು ಸಹಾಯವಾಗುತ್ತದೆ ಇನ್ನು ಮಂಡಿ ನೋವು ಮತ್ತು ಕಾಲು ನೋವು ಇದ್ದರೆ ಈ ಎಲೆಯ ರಸವನ್ನು ಬಿಸಿ ಮಾಡಿ ನೋವಿರುವಂತಹ ಜಾಗಕ್ಕೆ ಹಚ್ಚುವುದರಿಂದ ಬಾಹು ಮತ್ತು ನೋವು ಬೇಗನೆ ಕಡಿಮೆಯಾಗಲು ಸಹಾಯವಾಗುತ್ತದೆ

ಇನ್ನು ಈ ಗಿಡದ ಬೇರಿನ ರಸವನ್ನು ಹಾಲಿನೊಂದಿಗೆ ಬೆರೆಸಿ ಸೇವನೆ ಮಾಡುವುದರಿಂದ ಶ್ವಾಸನಾಳಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕೂಡ ನಿವಾರಣೆಯಾಗುತ್ತದೆ ಇನ್ನು ಯಾರಿಗೆ ಪೈಲ್ಸ್ ಇರುತ್ತದೆ ಮತ್ತು ಮಲಬದ್ಧತೆ ಸಮಸ್ಯೆ ಇರುತ್ತದೆ ಅಂಥವರಿಗೆ ಇದು ತುಂಬಾನೇ ಪ್ರಯೋಜನಕಾರಿ ಆದಂತಹ ಔಷಧಿಯಾಗಿದೆ ಇದನ್ನು ಸೇವನೆ ಮಾಡುವುದರಿಂದ ಕರುಳಿನ ಒಳಗಿರುವಂತಹ ಮಲ ವಿಷವು ಹೊರಗೆ ಬರಲು ಸಹಾಯವಾಗುತ್ತದೆ ಇದರಿಂದ ಮಲಬದ್ಧತೆ ಮತ್ತು ಪೈಲ್ಸ್ ನಿವಾರಣೆಯಾಗಲು ಕೂಡ ಸಹಾಯವಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.