ಈ ಗಿಡದ ಎಲೆಯಿಂದ ಸಕ್ಕರೆ ಕಾಯಿಲೆ ಹೊಟ್ಟೆನೋವು ಚರ್ಮರೋಗ ಸಮಸ್ಯೆಯಿಂದ ಹಿಡಿದು ಹಲವಾರು ಕಾಯಿಲೆಗಳಿಗೆ ರಾಮಬಾಣ

Recent Posts

ಈ ಗಿಡದ ಎಲೆಯಿಂದ ಸಕ್ಕರೆ ಕಾಯಿಲೆ ಹೊಟ್ಟೆನೋವು ಚರ್ಮರೋಗ ಸಮಸ್ಯೆಯಿಂದ ಹಿಡಿದು ಹಲವಾರು ಕಾಯಿಲೆಗಳಿಗೆ ರಾಮಬಾಣ

ನಮಸ್ಕಾರ ಸ್ನೇಹಿತರೆ,ನಮಗೆಲ್ಲ ಗೊತ್ತಿರುವ ಹಾಗೆ ಮಾವಿನ ಹಣ್ಣು ಮತ್ತು ಮಾವಿನ ಕಾಯಿ ಸೇವನೆಯ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳು ಆಗುತ್ತದೆ ಎಂದು ತಿಳಿದೇ ಇರುತ್ತದೆ ಆದರೆ ಮಾವಿನ ಎಲೆಗಳಿಂದ ಕೂಡ ನಮ್ಮ ಆರೋಗ್ಯಕ್ಕೆ ಪ್ರಯೋಜನವಿದೆ ಈ ವಿಷಯ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ ಮಾವಿನ ಎಲೆಗಳನ್ನು ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳನ್ನು ನಾವು ಪಡೆಯಬಹುದಾಗಿದೆ ಈ ಮಾವಿನ ಎಲೆಗಳನ್ನು ಸೇವನೆ ಮಾಡುವುದರಿಂದ ಆಗುವ ಪ್ರಯೋಜನಗಳನ್ನು ನಾನು ನಿಮಗೆ ಹೇಳುತ್ತೇನೆ ಈ ಮಾವಿನ ಎಲೆಗಳಲ್ಲಿ ಸಾಕಷ್ಟು ಮೆಡಿಸನ್ ಗುಣಗಳಿವೆ ಆಯುರ್ವೇದದಲ್ಲಿ ಮಾವಿನ ಎಲೆಗಳನ್ನು ಹಲವಾರು ಔಷಧಿಗಳಲ್ಲಿ ಬಳಸುತ್ತಾರೆ ಈ ಮಾವಿನಹಣ್ಣಿನ ಎಲೆಗಳಲ್ಲಿ ಸಾಕಷ್ಟು ಪ್ರಮಾಣದ ವಿಟಮಿನ್ ಗಳಾದ ವಿಟಮಿನ್ ಎ, ಬಿ, ಸಿ ಹಾಗೂ ಕನಿಜಗಳದ ಕಾಪರ್ ಮ್ಯಾಗ್ನಿಷಿಯಂ ಹೆಚ್ಚಾಗಿರುತ್ತದೆ ಇನ್ ಮಾವಿನ ಎಲೆಯಲ್ಲಿ ಇರುವಂತಹ ಔಷಧೀಯ ಗುಣಗಳು ಸಕ್ಕರೆ ಕಾಯಿಲೆಯನ್ನು ನಿಯಂತ್ರಣಕ್ಕೆ ತರಲು ಸಹಾಯ ಮಾಡುತ್ತದೆ ನಿಮಗೂ ಕೂಡ ಸಕ್ಕರೆ ಕಾಯಿಲೆ ಇದ್ದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಣಕ್ಕೆ ತರಬೇಕೆಂದರೆ ಮಾವಿನ ಎಲೆಗಳನ್ನು ಉಪಯೋಗಿಸಿ ಇದನ್ನು ಹೇಗೆ ಉಪಯೋಗ ಮಾಡಬೇಕು ಎಂದರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9611696654 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9611696654

ಮೊದಲು ಮಾವಿನ ಎಲೆಗಳನ್ನು ತಂದು ಚೆನ್ನಾಗಿ ತೊಳೆದು ಅದರ ಮೇಲೆ ಇರುವ ಧೂಳುಗಳು ಎಲ್ಲವೂ ಹೋಗುವಂತೆ ನೋಡಿಕೊಳ್ಳಿ ಇದನ್ನು ಚೆನ್ನಾಗಿ ತೊಳೆಯಿರಿ ನಂತರ ಒಂದು ಪಾತ್ರೆಯಲ್ಲಿ ನೀರು ತುಂಬಿಸಿ ಅದರಲ್ಲಿ ಅಸಿ ಎಲೆಗಳನ್ನು ಕತ್ತರಿಸಿ ಸೇರಿಸಿ ಈ ನೀರನ್ನು ರಾತ್ರಿ ಎಲ್ಲಾ ಹಾಗೆ ಬಿಟ್ಟು ಬೆಳಗ್ಗೆ ಈ ನೀರನ್ನು ಸೋಸಿಕೊಂಡು ಸೇವನೆ ಮಾಡಬೇಕು ಹೀಗೆ ನಿಯಮಿತವಾಗಿ ಈ ನೀರನ್ನು ಸೇವನೆ ಮಾಡುತ್ತಾ ಬಂದರೆ ನಿಮ್ಮ ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಬರಲು ಸಹಾಯವಾಗುತ್ತದೆ ಇನ್ನೂ ಶಾಶ್ವಕೋಶ ಕ್ಕೆ ಸಂಬಂಧಿಸಿದ ಕಾಯಿಲೆಗಳದ ಹಸ್ತಮ ಹಾಗು ಉಸಿರಾಟದ ತೊಂದರೆಯನ್ನು ನಿವಾರಿಸುವ ಶಕ್ತಿ ಈ ಮಾವಿನ ಎಲೆ ಗೆ ಇದೆ ನಿಮಗೆ ಶಾಶ್ವಕೋಶ ದ ತೊಂದರೆ ಅಥವಾ ಉಸಿರಾಟದ ತೊಂದರೆ ಗಳು ಇದ್ದರೆ ಒಂದಿಷ್ಟು ಮಾವಿನ ಎಲೆಗಳನ್ನು ತಂದು ಅದನ್ನು ಚೆನ್ನಾಗಿ ತೊಳೆಯಿರಿ ನಂತರ ಅದನ್ನು ಚಿಕ್ಕದಾಗಿ ಕಟ್ ಮಾಡಿ ನೀರಿಗೆ ಹಾಕಿ ಅದನ್ನು ಕುದಿಸಿ ಬಳಿಕ 15 ನಿಮಿಷ ಗಳು ಆದನಂತರ ಆ ನೀರು ತಣ್ಣಗಾದ ನಂತರ ಅದನ್ನು ಸೋಸಿ ಒಂದು ಚಮಚ ದಷ್ಟು ಜೇನು ತುಪ್ಪ ಹಾಕಿ ಕುಡಿಯುವುದರಿಂದ ಶಾಶ್ವಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳು ಹಾಗೂ ಉಸಿರಾಟದ ಸಮಸ್ಯೆಗಳು ಕೂಡ ದೂರವಾಗುತ್ತದೆ ಜೊತೆಗೆ ನಿಮಗೆ ಕೆಮ್ಮು ಇದ್ದರೆ ಅದರಿಂದ ಕಫ ಆಗಿದ್ದರೆ ಉಸಿರಾಟ ನಿoತಿದ್ದರೆ ಅಥವಾ ಉಸಿರಾಟ ಆಡಲು ಕಷ್ಟವಾಗುತ್ತಿದ್ದರೆ ಈ ಕಷಾಯವನ್ನು ಮಾಡಿ ಕುಡಿಯುವುದರಿಂದ ಉಸಿರಾಟ ಸರಾಗವಾಗುತ್ತದೆ ಇನ್ನೂ ಮಾವಿನ ಎಲೆ ಕಷಾಯಕ್ಕೆ ಜೇನು ತುಪ್ಪ ಸೇರಿಸಿ ಕುಡಿಯುವುದರಿಂದ ಕಿಡ್ನಿಯಲ್ಲಿರುವ ಕಲ್ಲನ್ನು ಕೂಡ ಕರಗಿಸಲು ಸಹಾಯವಾಗುತ್ತದೆ

ಹಾಗೂ ನಿಮ್ಮ ಚರ್ಮಕ್ಕೆ ಸಂಬಂಧಪಟ್ಟ ಯಾವುದಾದರೂ ಸಮಸ್ಯೆಗಳು ಇದ್ದರೆ ನೀವು ಬಿಸಿ ನೀರಿಗೆ ಮಾವಿನ ಎಲೆ ಹಾಕಿ ಸ್ಥಾನ ಮಾಡುವುದರಿಂದ ಚರ್ಮಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕೂಡ ನಿವಾರಣೆಯಾಗುತ್ತದೆ ಇನ್ನು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇದ್ದರೆ ರಾತ್ರಿ ಬಿಸಿಯಾದ ನೀರಿಗೆ ಮಾವಿನ ಎಲೆ ಹಾಕಿ ಮರುದಿನ ಖಾಲಿ ಹೊಟ್ಟೆ ಯಲ್ಲಿ ಕುಡಿಯುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕೂಡ ನಿವಾರಣೆಯಾಗುತ್ತವೆ ಇನ್ನು ನಿಮಗೆ ಅಡುಗೆ ಮಾಡುವಾಗ ಅಥವಾ ಯಾವಾಗ್ಲಾದ್ರೂ ನಿಮ್ಮ ಕೈ ಮೇಲೆ ಅಥವಾ ನಿಮ್ಮ ದೇಹದಲ್ಲಿ ಎಲ್ಲಾದರೂ ಅಕಸ್ಮಾತಾಗಿ ಸುಟ್ಟು ಕಲೆಗಳು ಆಗಿದ್ದರೆ ನೀವು ಇದಕ್ಕಾಗಿ ಒಣಗಿದ ಮಾವನ್ನು ತೆಗೆದುಕೊಂಡು ಅದನ್ನು ಸುಟ್ಟು ಬೂದಿಯನ್ನು ತೆಗೆದುಕೊಳ್ಳಬೇಕು ಈ ಬೂದಿಯನ್ನು ಸುಟ್ಟ ಕಲೆಯ ಮೇಲೆ ಹಚ್ಚುವುದರಿಂದ ಕಲೆಗಳು ಬೇಗ ನಿವಾರಣೆಯಾಗಲು ಸಹಾಯವಾಗುತ್ತವೆ ಇನ್ನೂ ಹೆಚ್ಚಿನ ಮಾಹಿತಿಗೆ ವಿಡಿಯೋ ಪೂರ್ತಿ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9611696654 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9611696654

Leave a Reply

Your email address will not be published. Required fields are marked *