ಈ ಹಣ್ಣಿಗೆ ಕೇವಲ ಹತ್ತು ರೂಪಾಯಿ, ಇದನ್ನು ತಿಂದರೆ ನಿಮ್ಮ ಹತ್ತಾರು ಕಾಯಿಲೆಗಳು ದೂರವಾಗಿ ನಿಮ್ಮ ಆರೋಗ್ಯ ವೃದ್ಧಿಯಾಗುತ್ತದೆ

Recent Posts

ಈ ಹಣ್ಣಿಗೆ ಕೇವಲ ಹತ್ತು ರೂಪಾಯಿ, ಇದನ್ನು ತಿಂದರೆ ನಿಮ್ಮ ಹತ್ತಾರು ಕಾಯಿಲೆಗಳು ದೂರವಾಗಿ ನಿಮ್ಮ ಆರೋಗ್ಯ ವೃದ್ಧಿಯಾಗುತ್ತದೆ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಒಂದು ಕಾಲದಲ್ಲಿ ಕಡಿಮೆಬೆಲೆಗೆ ಸಿಗುತ್ತಿದ್ದ ಸೀಬೆಕಾಯಿಗೆ ಈಗ ಒಂದಕ್ಕೆ 10 ರಿಂದ ₹20 ಹೇಳುತ್ತಿದ್ದಾರೆ ಕಾರಣ ಸೇಬು ಹಣ್ಣಿಗಿಂತ ಹಿತ್ತಲಿನಲ್ಲಿ ಬೆಳೆಯುವಂತಹ ಸಿಬೇಕಾಯಿಯಲ್ಲಿ ಆರೋಗ್ಯಕರ ಗುಣಗಳು ಕಮ್ಮಿ ಇಲ್ಲ ಈ ಸೀಬೆಕಾಯಿಯಲ್ಲಿ ಇರುವ ಅಂಶವು ಹಲವಾರು ರೋಗಗಳನ್ನು ದೂರ ಮಾಡುತ್ತದೆ ಮತ್ತು ಬೇರೆ ಯಾವ ರೋಗಗಳು ಬರದಂತೆ ನೋಡಿಕೊಳ್ಳುತ್ತದೆ ಈ ಸೀಬೆ ಹಣ್ಣಿನಿಂದ ಹೋಗಲಾಡಿಸುವಂತಹ ಮತ್ತು ತಡೆಗಟ್ಟುವಂತಹ ಇರುವ ಅಂಶಗಳು ಯಾವುವು ಎಂಬುದನ್ನು ಈಗ ತಿಳಿದುಕೊಳ್ಳೋಣ ಬನ್ನಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸೀಬೆಕಾಯಿ ಹಲವಾರು ಔಷಧೀಯ ಗುಣಗಳನ್ನು ಹೊಂದಿರುವ ಒಂದು ಹಣ್ಣಾಗಿದೆ ಇದರ ಸಿಪ್ಪೆ ಹಾಗೂ ಬೀಜ ಎಲ್ಲವನ್ನು ತಿನ್ನಬಹುದಾಗಿದೆ ದಿನ ಒಂದು ಸೀಬೆಕಾಯಿಯನ್ನು ತಿನ್ನುವುದರಿಂದ ಹಲವಾರು ಆರೋಗ್ಯಕರ ಗುಣಗಳನ್ನು ಪಡೆಯಬಹುದು ಇನ್ನು ಇದರ ಎಲೆಗಳು ಕೂಡ ಮನೆಮದ್ದಾಗಿ ಬಳಕೆ ಯಾಗುತ್ತಿದೆ ಮತ್ತು ವಿಶೇಷವಾಗಿ ಸಕ್ಕರೆ ಕಾಯಿಲೆ ಇದ್ದವರಿಗೆ ಈ ಹಣ್ಣು ಬಹಳ ಒಳ್ಳೆಯದು ಹೌದು ಈ ಹಣ್ಣಿನಲ್ಲಿ ಇರುವಂತಹ ಬೀಟಾ ಕ್ಯಾರೋಟಿನ್ ಪೊಟ್ಯಾಶಿಯಂ ಹಾಗೂ ನಾರಿನ ಅಂಶ ಹೆಚ್ಚಾಗಿದ್ದು ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಇದು ಸಹಾಯಮಾಡುತ್ತದೆ ಅಷ್ಟೇ ಅಲ್ಲದೆ ಈ ಹಣ್ಣಿನಲ್ಲಿ ಕಿತ್ತಲೆ ಹಣ್ಣಿಗಿಂತ ಅತಿ ಹೆಚ್ಚು ವಿಟಮಿನ್ ಸಿ ಅಂಶವಿರುವ ಕಾರಣ ಈ ಹಣ್ಣನ್ನು ಸೇವನೆ ಮಾಡುವುದರಿಂದ ಮರೆವಿನ ಕಾಯಿಲೆ ಮತ್ತು ಸಂಧಿವಾತಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ದೂರವಿರಲು ಸಹಾಯಮಾಡುತ್ತದೆ

ಮತ್ತು ಈ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಜೀರ್ಣ ಕ್ರಿಯೆಯನ್ನು ಉತ್ತೇಜಿಸುತ್ತದೆ ಹೌದು ಇದರಲ್ಲಿ ಇರುವಂತಹ ನಾರಿನ ಅಂಶ ಉತ್ತಮ ಪಚನ ಕ್ರಿಯೆಗೆ ಸಹಾಯ ಮಾಡುತ್ತದೆ ಈ ಹಣ್ಣು ಮತ್ತು ಎಲೆಗಳನ್ನು ಸೇವನೆ ಮಾಡುವುದರಿಂದ ವಾಂತಿ-ಭೇದಿ ಇಂತಹ ಸಮಸ್ಯೆಗಳಿಂದ ಕೂಡ ದೂರವಿರಬಹುದು ಸೀಬೆಹಣ್ಣು ಮತ್ತು ಅದರ ಎಲೆಯ ರಸವು ಸೂಕ್ಷ್ಮಜೀವಿಗಳ ವಿರುದ್ಧ ಹೋರಾಡಿ ಜೀರ್ಣಾಂಗ ವ್ಯವಸ್ಥೆಯ ಮೇಲೆ ಆಗುವ ಸೋಂಕನ್ನು ತಡೆಗಟ್ಟುತ್ತದೆ ಮತ್ತು ಯಾರಿಗೆ ಮಲಬದ್ಧತೆ ಸಮಸ್ಯೆ ಇರುತ್ತದೆ ಅಂತವರಿಗೆ ಈ ಹಣ್ಣು ಬಹಳ ಉಪಯುಕ್ತ ಇದರಲ್ಲಿ ಇರುವಂತಹ ಫೈಬರ್ ಅಂಶ ಮಲಬದ್ಧತೆಯ ಸಮಸ್ಯೆಯನ್ನು ನಿವಾರಣೆ ಮಾಡಲು ಸಹಾಯ ಮಾಡುತ್ತದೆ ಮತ್ತು

ಈ ಹಣ್ಣನು ಸೇವನೆ ಮಾಡುವುದರಿಂದ ಕಣ್ಣಿನ ದೃಷ್ಟಿಗೆ ಒಳ್ಳೆಯದು ಇದರಲ್ಲಿರುವ ವಿಟಮಿನ್ E ಅಂಶವು ಕಣ್ಣಿನ ದೃಷ್ಟಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಜೊತೆಗೆ ಇದರಲ್ಲಿ ಇರುವಂತಹ ಪೌಷ್ಟಿಕಾಂಶಗಳು ಕಣ್ಣಿನ ಮೇಲೆ ಪೊರೆ ಆಗದಂತೆ ತಡೆಗಟ್ಟುತ್ತದೆ ಇನ್ನು ಮುಖದ ಮೇಲೆ ಇರುವಂತಹ ಗುಳ್ಳೆಗಳನ್ನು ಹೋಗಲಾಡಿಸಲು ಇದರ ಎಲೆಗಳನ್ನು ಬಳಸಬಹುದು ಈ ಸೀಬೆ ಎಲೆಗಳನ್ನು ನುಣ್ಣಗೆ ಅರೆದು ಮೊಡವೆ ಇರುವ ಜಾಗಕ್ಕೆ ಹಚ್ಚಿಕೊಳ್ಳಿ ಹೀಗೆ ಹಚ್ಚಿಕೊಂಡರೆ ಮೊಡವೆಗಳು ಬಹಳ ಬೇಗನೆ ಮಾಯವಾಗುತ್ತದೆ ಮತ್ತು ಯಾರಿಗೆ ಬಾಯಿಹುಣ್ಣಿನ ಸಮಸ್ಯೆ ಇರುತ್ತದೆ ಅಂತವರು ಈ ಸೀಬೆ ಎಲೆಯನ್ನು ಅರೆದು ಬಾಯಿಹುಣ್ಣು ಜಾಗಕ್ಕೆ ಹಚ್ಚಿಕೊಂಡರೆ ಬಾಯಿಹುಣ್ಣು ಬೇಗನೆ ಮಾಯವಾಗುತ್ತದೆ ಜೊತೆಗೆ ನೋವು ಕೂಡ ಬೇಗನೆ ವಾಸಿಯಾಗುತ್ತದೆ

ಮತ್ತು ಸೀಬೆ ಹಣ್ಣನ್ನು ಸೇವನೆ ಮಾಡುವುದರಿಂದ ನಮ್ಮ ಹೃದಯದ ಆರೋಗ್ಯ ಕೂಡ ಚೆನ್ನಾಗಿರುತ್ತದೆ ಈ ಹಣ್ಣಿನಲ್ಲಿ ಇರುವಂತಹ ಸೋಡಿಯಂ ಮತ್ತು ಪೊಟ್ಯಾಷಿಯಂ ನಮ್ಮ ದೇಹದಲ್ಲಿ ಆಗುವಂತಹ ಬ್ಲಡ್ ಪ್ರಜರ್ ಕಡಿಮೆಯಾಗಿ ಹೃದಯದ ಆರೋಗ್ಯವನ್ನು ಕಾಪಾಡಲು ಇದು ಸಹಾಯಮಾಡುತ್ತದೆ ಇನ್ನು ಈ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ನಮ್ಮ ತ್ವಚೆಗೆ ಸಂಬಂಧಿಸಿದ ಸಮಸ್ಯೆಗಳೆಲ್ಲವನ್ನು ದೂರವಿರಿಸುತ್ತದೆ ಸೀಬೆಕಾಯಿಯಲ್ಲಿ ಅಗತ್ಯವಾದ ಕಬ್ಬಿಣಾಂಶ, ಫೋಲಿಕ್ ಆಸಿಡ್, ಕ್ಯಾಲ್ಸಿಯಂ, ನಾರಿನಂಶ, ಪ್ರೋಟೀನ್, ಕಾರ್ಬೋಹೈಡ್ರೇಟ್, ವಿಟಮಿನ್ ಎ ಬಿ ಹಾಗೂ ವಿಟಮಿನ್-ಸಿ ಎಲ್ಲವೂ ಇರುವುದರಿಂದ ತ್ವಚೆಯ ಆರೋಗ್ಯಕ್ಕೆ ಮತ್ತು ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *