ಈ ಮನೆ ಮದ್ದು ಸೇವನೆ ಮಾಡಿದರೆ ನರಗಳ ಬಲಹೀನತೆ, ನರಗಳ ಸೆಳೆತ, ಆಯಾಸ, ಸುಸ್ತು, ಕೈ ಕಾಲು ಜೋಮು ಹಿಡಿಯುವುದು ಎಲ್ಲಾ ಮಾಯ

Recent Posts

ಈ ಮನೆ ಮದ್ದು ಸೇವನೆ ಮಾಡಿದರೆ ನರಗಳ ಬಲಹೀನತೆ, ನರಗಳ ಸೆಳೆತ, ಆಯಾಸ, ಸುಸ್ತು, ಕೈ ಕಾಲು ಜೋಮು ಹಿಡಿಯುವುದು ಎಲ್ಲಾ ಮಾಯ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರಿಗೆ ಅದರಲ್ಲೂ ವಯಸ್ಸಾದವರಿಗೆ ನರಗಳ ಸೆಳೆತ ಸುಸ್ತಾಗುವುದು ಮತ್ತು ಸ್ವಲ್ಪ ಸಮಯ ಕುಳಿತರು ಕೂಡ ಕೈ ಕಾಲು ಜುಮ್ ಹಿಡಿದ ಹಾಗೆ ಆಗುತ್ತದೆ ಇದೆಲ್ಲವೂ ಕೂಡ ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾದಂತಹ ಸಮಸ್ಯೆಯಾಗಿದೆ ಈ ಸಮಸ್ಯೆಗಳು ದಿನಗಳೆದಂತೆ ಹೆಚ್ಚಾಗುತ್ತಾ ಹೋಗುತ್ತಿದೆ ಆದ್ದರಿಂದ ಇದರಿಂದ ಹೊರಗೆ ಬರಲು ಸಾಕಷ್ಟು ಪ್ರಯತ್ನಗಳನ್ನು ಕೂಡ ಮಾಡುತ್ತಿರುತ್ತೇವೆ ಇದರಿಂದ ಹೊರಗೆ ಬರಲು ನಾವು ಸಾಕಷ್ಟು ಗುಳಿಗೆ ಮಾತ್ರೆಗಳು ಮತ್ತು ಔಷಧಿಗಳನ್ನು ಕೂಡ ತೆಗೆದುಕೊಳ್ಳುತ್ತೇವೆ ಆದರೆ ನಾವು ಪೇನ್ ಕಿಲ್ಲರ್ ನಂತಹ ಮೆಡಿಸನ್ ಗಳನ್ನು ತೆಗೆದುಕೊಳ್ಳುವುದರಿಂದ ನಮಗೆ ಸೈಡ್ ಎಫೆಕ್ಟ್ ಕೂಡ ಆಗುತ್ತದೆ ಹಾಗಾಗಿ ನಾವು ಮನೆಯಲ್ಲಿ ಸಿಗುವಂತಹ ಕೆಲವೊಂದಿಷ್ಟು ಪದಾರ್ಥಗಳನ್ನು ಉಪಯೋಗ ಮಾಡಿಕೊಂಡು ಈ ಸಮಸ್ಯೆಯಿಂದ ಹೊರಗೆ ಬರಬೇಕಾಗುತ್ತದೆ ನಿಮಗೂ ಕೂಡ ನರಗಳ ದೌರ್ಬಲ್ಯ, ಸುಸ್ತು, ಆಯಾಸ, ಕೈ ಕಾಲು ಜುಮ್ ಹಿಡಿಯುವ ಸಮಸ್ಯೆ ಇದ್ದರೆ ಇದನ್ನು ಕೊನೆಯವರೆಗೂ ಓದಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸ್ನೇಹಿತರೆ ನಾವು ಮೊದಲನೆಯದಾಗಿ ಇಂತಹ ಸಮಸ್ಯೆಗಳು ಬರಬಾರದು ಎಂದರೆ ಯಾವುದೇ ಕಾರಣಕ್ಕೂ ಕೂಡ ಟೆನ್ಶನ್ ಮತ್ತು ಒತ್ತಡವನ್ನು ಮಾಡಿಕೊಳ್ಳಬಾರದು ಎಲ್ಲರ ಮನೆಯಲ್ಲೂ ಕೂಡ ಸಮಸ್ಯೆ ಇದ್ದೇ ಇರುತ್ತದೆ ಆದರೆ ಹೆಚ್ಚು ಒತ್ತಡ ಮತ್ತು ಟೆನ್ಶನ್ ಮಾಡಿಕೊಳ್ಳುವುದರಿಂದ ಅದರಲ್ಲೂ ಚಿಕ್ಕಪುಟ್ಟ ವಿಷಯಗಳಿಗೂ ಕೂಡ ಟೆನ್ಶನ್ ಮಾಡಿಕೊಳ್ಳುವುದರಿಂದ ನರಗಳು ವೀಕ್ ಆಗುವುದಕ್ಕೆ ಸ್ಟಾರ್ಟ್ ಆಗುತ್ತದೆ ಮತ್ತು ನಮ್ಮ ನರಗಳು ಕೂಡ ಡ್ಯಾಮೇಜ್ ಆಗುತ್ತದೆ ಹಾಗಾಗಿ ನೀವೇನಾದರೂ ಚಿಕ್ಕ ಪುಟ್ಟ ವಿಷಯಗಳಿಗೆ ಟೆನ್ಶನ್ ಮಾಡಿಕೊಳ್ಳುತ್ತಿದ್ದರೆ ಅದನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು ಇನ್ನು ಈ ನರಗಳ ಬಲಹೀನತೆಗೆ ಒಳ್ಳೆಯ ಮನೆಮದ್ದು ಯಾವುದು ಎಂದು ತಿಳಿಯುವುದಾದರೆ:

ಎಲ್ಲರ ಮನೆಯಲ್ಲಿ ಕೂಡ ಬೆಳ್ಳುಳ್ಳಿ ಇದ್ದೇ ಇರುತ್ತದೆ ಈ ಬೆಳ್ಳುಳ್ಳಿ ನಮ್ಮ ನರಗಳಿಗೆ ತುಂಬಾನೆ ಒಳ್ಳೆಯದು ಇದರಲ್ಲಿ ಇರುವಂತಹ ಪೌಷ್ಟಿಕಾಂಶಗಳು ನಮ್ಮ ನರಗಳ ಆರೋಗ್ಯವನ್ನು ವೃದ್ಧಿ ಮಾಡುತ್ತದೆ ಇದಷ್ಟೇ ಅಲ್ಲದೆ ಇದು ನಮ್ಮ ಮೂಳೆಗಳಿಗೂ ಕೂಡ ಒಳ್ಳೆಯದು ನಾಲ್ಕು ಎಸಳು ಬೆಳ್ಳುಳ್ಳಿಯನ್ನು ತೆಗೆದುಕೊಂಡು ಅದನ್ನು ಚೆನ್ನಾಗಿ ಕುಟ್ಟಿ ಫೇಸ್ಟ್ ಮಾಡಬೇಕು ಈ ಕುಟ್ಟಿರುವಂತಹ ಬೆಳ್ಳುಳ್ಳಿಯನ್ನು ಒಂದು ಗ್ಲಾಸ್ ಹಾಲಿನಲ್ಲಿ ಹಾಕಿ ಚೆನ್ನಾಗಿ ಎರಡರಿಂದ ಮೂರು ಕುದಿ ಬರುವವರೆಗೂ ಕುದಿಸಿ ನಂತರ ಅದನ್ನು ಸೋಸಿಕೊಂಡು ಕುಡಿಯಿರಿ ಈ ಹಾಲನ್ನು ರಾತ್ರಿ ಮಲಗುವ ಮುನ್ನ ಕುಡಿಯುವುದರಿಂದ ತುಂಬಾನೆ ಒಳ್ಳೆಯದು ವಾರದಲ್ಲಿ ಮೂರರಿಂದ ನಾಲ್ಕು ಸಾರಿ ಆದರೂ ಕೂಡ ಈ ಹಾಲನ್ನು ಕುಡಿಯುವುದರಿಂದ ನರಗಳ ಬಲಹೀನತೆ ಕಡಿಮೆಯಾಗುತ್ತದೆ ಮತ್ತು ನಿಮ್ಮ ದೇಹಕ್ಕೆ ಒಳ್ಳೆಯ ಚೈತನ್ಯ ಸಿಗುತ್ತದೆ.

ಇನ್ನು ಪ್ರತಿದಿನ ಮಲಗುವಾಗ 4 ಬಾದಾಮಿಯನ್ನು ನೆನೆಸಿಟ್ಟು ಬೆಳಿಗ್ಗೆ ಆ ಬಾದಾಮಿಯನ್ನು ಸಿಪ್ಪೆತೆಗೆದು ತಿನ್ನಬೇಕು ಈ ನೆಲೆಸಿರುವ ಬಾದಾಮಿಯನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನ ಸಿಗುತ್ತದೆ ನಿಯಮಿತವಾಗಿ ಈ ಬಾದಾಮಿಯನ್ನು ಸೇವನೆ ಮಾಡುವುದರಿಂದ ಬಾದಾಮಿಯಲ್ಲಿ ಅನೇಕ ಪೌಷ್ಟಿಕಾಂಶಗಳು ತುಂಬಿರುತ್ತವೆ ಅದರಲ್ಲೂ ಮುಖ್ಯವಾಗಿ ಈ ಬಾದಾಮಿಯಲ್ಲಿ ಫೈಬರ್, ಪ್ರೊಟೀನ್, ವಿಟಮಿನ್ E, ಮ್ಯಾಗ್ನೀಷಿಯಂ, ತಾಮ್ರ, ರಂಜಕ ಜೊತೆಗೆ ಇನ್ನು ಹೆಚ್ಚಿನ ಅಗತ್ಯ ಪೌಷ್ಟಿಕ ಅಂಶಗಳನ್ನು ಒಳಗೊಂಡಿದೆ ಈ ನಿಯಮಿತವಾಗಿ ಇದನ್ನು ಸೇವನೆ ಮಾಡುವುದರಿಂದ ನಮ್ಮ ನರಗಳ ಬಲಹೀನತೆ ಕಡಿಮೆಯಾಗುತ್ತದೆ ಹಾಗೂ ಇದನ್ನು ಸೇವನೆ ಮಾಡುವುದರಿಂದ ನಮ್ಮ ಮನಸ್ಸಿನ ಸ್ಥಿತಿ ಕೂಡ ಸುಧಾರಣೆ ಕಾಣುತ್ತದೆ ಮತ್ತು ಹೃದಯದ ಆರೋಗ್ಯಕ್ಕೆ ಕೂಡ ಒಳ್ಳೆಯದು ಹಾಗೂ ಮಧುಮೇಹದ ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ ಮತ್ತು ಬಾದಾಮಿಯಲ್ಲಿ ದೇಹದಲ್ಲಿ ಉತ್ಕರ್ಷಕ ಮಟ್ಟವನ್ನು ಹೆಚ್ಚಿಸುವ ಗುಣವಿದೆ ಇದರಿಂದ ರಕ್ತದೊತ್ತಡ ಸಮಸ್ಯೆಯಿಂದ ಕೂಡ ಪರಿಹಾರವನ್ನು ಕಾಣಬಹುದು.

ಇನ್ನು ವಾರಕ್ಕೆ ಒಂದೆರಡು ಸಾರಿ ಆದರೂ ಕೂಡ ನಮ್ಮ ಇಡಿ ಬಾಡಿಯನ್ನು ಎಣ್ಣೆಯನ್ನು ಹಚ್ಚಿ ಮಸಾಜ್ ಮಾಡಿಕೊಳ್ಳಬೇಕು ಇದರಿಂದ ನಮ್ಮ ದೇಹದಲ್ಲಿ ರಕ್ತ ಪರಿಚಲನೆ ಸರಾಗವಾಗಿ ನಡೆಯುತ್ತದೆ ಮತ್ತು ನಮ್ಮ ದೇಹಕ್ಕೆ ವಿಶ್ರಾಂತಿ ಕೂಡ ಸಿಗುತ್ತದೆ ಹಾಗೂ ನಮ್ಮ ನರಗಳ ಬಲಹೀನತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಇನ್ನೂ ಹೆಚ್ಚಿನ ಮಾಹಿತಿಗೆ ವೀಡಿಯೋ ಪೂರ್ತಿ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *