ಈ ನಾಲ್ಕು ರಾಶಿಯವರು ತುಂಬಾನೇ ಸಿಟ್ಟು ಮಾಡಿಕೊಳ್ಳುತ್ತಾರಂತೆ

Recent Posts

ಈ ನಾಲ್ಕು ರಾಶಿಯವರು ತುಂಬಾನೇ ಸಿಟ್ಟು ಮಾಡಿಕೊಳ್ಳುತ್ತಾರಂತೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸಿಟ್ಟು ಬಂದಾಗ ಕೆಲವರು ತಮ್ಮ ಸುತ್ತಲಿನ ವಸ್ತುಗಳನ್ನು ನಾಶ ಮಾಡಬಹುದು ಕೆಲವರು ಸುತ್ತಲ ವ್ಯಕ್ತಿಗಳ ಮೇಲೆ ಹರಿಹಾಯಬಹುದು ಅಥವಾ ಇನ್ನೂ ಕೆಲವರು ತಮಗೆ ತಾವೇ ನೋವನ್ನುಂಟು ಮಾಡಿಕೊಳ್ಳುವರು ತಮ್ಮ ಸಿಟ್ಟನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಮೌನದ ಮೊರೆ ಹೋಗುವವರು ಬೆರಳಣಿಕೆಯ ಮಂದಿ ಎಂದು ಹೇಳಬಹುದು. ಕೆಲವರು ತಮ್ಮ ರಾಶಿ ಚಕ್ರ ಹಾಗೂ ಗ್ರಹಗಳ ಪ್ರಭಾವದಿಂದ ಸಣ್ಣಪುಟ್ಟ ಸಮಸ್ಯೆಗಳಿಗೂ ಅಧಿಕ ಉದ್ವೇಗಕ್ಕೆ ಒಳಗಾಗುತ್ತಾರೆ ಹಾಗಾದರೆ ಆ ರಾಶಿಗಳು ಯಾವುವು ಎಂದು ನೋಡೋಣ!
ಮೇಷ ರಾಶಿ: ಈ ರಾಶಿಯ ವ್ಯಕ್ತಿಗಳು ಹಠಾತ್ ಕೋಪಕ್ಕೆ ಒಳಗಾಗುತ್ತಾರೆ ಇವರಲ್ಲಿ ಆಕ್ರಮಣಕಾರಿ ಪ್ರವೃತ್ತಿಯನ್ನು ಕಾಣಬಹುದು ಸ್ಪರ್ಧಾತ್ಮಕ ಮನೋಭಾವವನ್ನು ಹೊಂದಿರುವ ಇವರು ಸುಲಭವಾಗಿ ನಿರಾಶೆಗೆ ಒಳಗಾಗುತ್ತಾರೆ. ಘರ್ಷಣೆ ಮತ್ತು ಕಿರಿಕಿರಿಗೆ ಒಳಗಾದಾಗ ಬಹುಬೇಗ ಕೋಪಗೊಳ್ಳುತ್ತಾರೆ ಇವರಲ್ಲಿ ತಾಳ್ಮೆಯ ಪ್ರಮಾಣ ಕಡಿಮೆ ಇರುವುದೇ ಇದಕ್ಕೆ ಕಾರಣ ಎನ್ನಬಹುದು

ಕರ್ಕಾಟಕ ರಾಶಿ: ಈ ರಾಶಿಯ ವ್ಯಕ್ತಿಗಳು ಭಾವನಾತ್ಮಕ ಮತ್ತು ಸೂಕ್ಷ್ಮ ಪ್ರವೃತ್ತಿಯವರು ಎನ್ನಬಹುದು. ಇವರು ಅಸಮಾಧಾನ ಗೊಂಡಾಗ ಅಥವಾ ನಿರಾಶೆಗೆ ಒಳಗಾದಾಗ ಸಂಗಾತಿ ಅಥವಾ ಸ್ನೇಹಿತರೊಂದಿಗೆ ವಾದಕ್ಕೆ ಒಳಗಾದ ಸಂದರ್ಭದಲ್ಲಿ ಅಧಿಕ ಸಿಟ್ಟನ್ನು ಹೊಂದಿರುತ್ತಾರೆ. ಕೆಲವೊಮ್ಮೆ ಇವರ ಕೋಪ ಅಧಿಕವಾಗಿರುವಾಗ ಕೋಪಕ್ಕೆ ಕಾರಣರಾದವರಿಗೆ ಹೊಡೆಯುವ ಸಾಧ್ಯತೆಗಳು ಇರುತ್ತವೆ.

ಸಿಂಹ ರಾಶಿ; ಈ ರಾಶಿಯವರು ತೊಂದರೆಗೆ ಒಳಗಾದಾಗ ಸಾಕಷ್ಟು ಸಮಾಧಾನದಲ್ಲಿಯೇ ಇರುತ್ತಾರೆ ಯಾವಾಗ ಇವರ ತಾಳ್ಮೆ ಮೀರಿ ಅತಿಯಾದ ತೊಂದರೆ ಹಾಗೂ ಅಸಮಾಧಾನಕ್ಕೆ ಒಳಗಾಗುತ್ತಾರೋ ಆಗ ಅವರ ಸಿಟ್ಟು ನಿಯಂತ್ರಣವನ್ನು ತಪ್ಪಿರುತ್ತದೆ ಅಲ್ಲದೆ ಇವರ ಸ್ನೇಹಿತರು ಇವರಿಂದ ಅಂಗಿಯನ್ನು ಎರವಲು ಪಡೆದು ಬಳಿಕ ಹಿಂತಿರುಗಿಸುವಾಗ ಅದರ ಮೇಲೆ ಯಾವುದೇ ಹಾನಿ ಉಂಟಾಗಿದ್ದರೆ ದೊಡ್ಡ ಸಿಟ್ಟನ್ನು ತೋರುವರು. ಅನಿರೀಕ್ಷಿತವಾಗಿ ಉಂಟಾಗುವ ಸಮಸ್ಯೆಗಳಿಗೆ ಅಧಿಕ ಸಿಟ್ಟನ್ನು ತೋರುವವರು ಎನ್ನಲಾಗುವುದು.

ವೃಶ್ಚಿಕ ರಾಶಿ: ಈ ರಾಶಿ ಚಕ್ರದವರು ಸಾಮಾನ್ಯವಾಗಿ ಸಮರ್ಥನೀಯ ಹಾಗೂ ಬೆಂಕಿಯ ಗುಣವನ್ನು ಹೊಂದಿರುತ್ತಾರೆ ಎಂದು ಹೇಳಬಹುದು. ವಿಷಯವು ಇವರ ದಾರಿಯಲ್ಲಿ ಇಲ್ಲದಿದ್ದರೆ ಬಹಳ ಕೋಪವನ್ನು ತೋರುವರು ಕೆಲವೊಮ್ಮೆ ಹಿಂಸಾತ್ಮಕ ರೂಪವನ್ನು ತೋರುವರು ಇವರು ಅತಿಯಾದ ಕಿರಿಕಿರಿಗೆ ಒಳಗಾದರೆ ವಸ್ತುಗಳನ್ನು ಮುರಿಯುವ ಸಾಧ್ಯತೆಗಳಿವೆ ಹಾಗಾಗಿ ಸಿಟ್ಟಿಗೆ ಒಳಗಾದ ವೃಶ್ಚಿಕ ರಾಶಿಯವರ ಬಗ್ಗೆ ಹೆಚ್ಚಿನ ಜಾಗರೂಕತೆಯಲ್ಲಿ ಇರಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *