ಈ ರಾಶಿಯವರು ಕೊಟ್ಟ ಮಾತನ್ನು ಯಾವತ್ತಿಗೂ ತಪ್ಪುವುದಿಲ್ಲ

ಈ ರಾಶಿಯವರು ಕೊಟ್ಟ ಮಾತನ್ನು ಯಾವತ್ತಿಗೂ ತಪ್ಪುವುದಿಲ್ಲ

ಈ ರಾಶಿಯವರು ತಾವು ಕೊಟ್ಟ ಮಾತನ್ನು ಯಾವುದೇ ಕಾರಣಕ್ಕೂ ತಪ್ಪುವುದಿಲ್ಲ ಮತ್ತು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಹಾಗಾದರೆ ಆ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಕಟಕ ರಾಶಿ ಹೌದು ಈ ರಾಶಿಯವರು ಯಾವುದೇ ಸಂದರ್ಭದಲ್ಲಿ ನಂಬಿಕೆ ಕಳೆದುಕೊಳ್ಳಬಾರದು ಎಂದು ನಿರ್ಧರಿಸುತ್ತಾರೆ ಹೌದು ಕೊಟ್ಟ ಮಾತನ್ನು ಒಮ್ಮೆ ನಡೆಸಿಕೊಳ್ಳದಿದ್ದರೆ ಅಲ್ಲಿಗೆ ನಂಬಿಕೆ ಕಳೆದು ಹೋಗಿಬಿಡುತ್ತದೆ ಹಾಗಾಗಿ ಇವರು ನಂಬಿಕೆಯನ್ನು ಕಳೆದುಕೊಳ್ಳಬಾರದು ಎಂದು ಯಾವುದೇ ಸಂದರ್ಭದಲ್ಲಿ ಆದರೂ ಸರಿ ಅವರು ನಂಬಿಕೆಯನ್ನು ಕಳೆದುಕೊಳ್ಳುವಂತಹ ಕೆಲಸ ಮಾಡುವುದಿಲ್ಲ. ಕೊಟ್ಟ ಮಾತನ್ನು ನಡೆಸಿಕೊಂಡೆ ಇರುತ್ತಾರೆ. ಅದಕ್ಕಾಗಿ ಅವರು ಮಾತನ್ನು ಕೊಡುವ ಮುಂಚೆ ಸಾಕಷ್ಟು ಬಾರಿ ಯೋಚನೆ ಮಾಡುತ್ತಾರೆ. ಅದಲ್ಲದೆ ಅವರು ಬಹಳ ಸ್ಥಿರವಾಗಿರುತ್ತಾರೆ ಹಾಗೂ ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಅತಿ ಆಗ್ತಾ ಇಲ್ಲ ಅದಕ್ಕಾಗಿ ಅವರು ಕರ್ಕಾಟಕ ರಾಶಿಯ ಸ್ನೇಹಿತರನ್ನು ಹೊಂದಿರುತ್ತಾರೆ ಇವರು ತುಂಬಾ ಅದೃಷ್ಟ ಬಂದರೂ ಎಂದೇ ಹೇಳಬಹುದು ಇವರ ಸ್ನೇಹಿತರು ತುಂಬಾ ಕಷ್ಟದಲ್ಲಿ ಇದ್ದರೂ ಸಹ ಅವರಿಗೆ ಇವರು ಸಹಾಯ ಮಾಡುತ್ತಾರೆ ಮತ್ತು ಅದೊಂದು ಸಮಯದಲ್ಲೂ ಕೂಡ ಇವರು ನಾವು ನಿಮ್ಮೊಂದಿಗೆ ಇರುತ್ತೇವೆ ಎಂದು ಹೇಳುತ್ತಾರೆ

ಕನ್ಯಾ ರಾಶಿ ಇವರು ಪ್ರತಿಯೊಂದು ಸಣ್ಣ ವಿಷಯದಲ್ಲೂ ಕೂಡ ಬಹಳ ಜಾಗರೂಕರಾಗಿರುತ್ತಾರೆ ತಪ್ಪುಗಳನ್ನು ಬಹಳ ದೊಡ್ಡ ವೈಫಲ್ಯವೆಂದು ಪರಿಗಣಿಸಲಾಗುತ್ತದೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಸಾರ್ವತ್ರಿಕ ಪ್ರಯತ್ನಗಳನ್ನು ಮಾಡುವ ಇವರು ಇವರು ಬಹಳ ನಿಷ್ಠಾವಂತರು ಆಗಿರುತ್ತಾರೆ ಮತ್ತು ಅವರಿಗೆ ಕೊಟ್ಟಂತಹ ಮಾತನ್ನು ಅವರು ಜಾಗರೂಕರಾಗಿ ಮಾಡುತ್ತಾರೆ

ವೃಶ್ಚಿಕ ರಾಶಿ ಹೌದು ಈ ರಾಶಿ ಚಕ್ರದ ಚಿಹ್ನೆ ಪುರುಷರಿಗೆ ಮತ್ತು ಮಹಿಳೆಯರಿಗೆ ಯಾವುದೇ ಕಲ್ಮಶಗಳನ್ನು ಹೊಂದಿಲ್ಲ ಇವರು ತಮ್ಮ ಮಾತನ್ನು ನಡೆಸಿಕೊಳ್ಳುವುದು ತಮ್ಮ ಸವಾಲಾಗಿ ತೆಗೆದುಕೊಳ್ಳುತ್ತಾರೆ ಮತ್ತು ಇಮೇಜ್ ಅವರ ಮೊದಲ ಆದ್ಯತೆಯಾಗಿದೆ ಆದ್ದರಿಂದ ಕೊಟ್ಟ ಮಾತನ್ನು ಉಳಿಸಿಕೊಳ್ಳದಿದ್ದರೆ ಅವರ ಇಮೇಜ್ ಹಾಳಾಗುತ್ತದೆ ಎಂದು ನಂಬಿರುತ್ತಾರೆ. ಹಾಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ತುಂಬಾನೇ ಪ್ರಯತ್ನ ಮಾಡುತ್ತಿರುತ್ತಾರೆ

ಇನ್ನು ಸಿಂಹ ರಾಶಿ ಹೌದು ಇತರರಿಗೆ ಹಿಂಸೆ ಕೊಡುವುದು ಸಿಂಹ ರಾಶಿಯವರಿಗೆ ಎಂದು ನಂಬಿರುತ್ತಾರೆ ಆದರೆ ಸಿಂಹ ರಾಶಿಯವರಿಗೆ ಕರುಣೆ ತುಂಬಾ ಜಾಸ್ತಿ ಇವರು ಕೊಟ್ಟ ಮಾತನ್ನು ಉಳಿಸಿಕೊಳ್ಳಲು ತುಂಬಾ ಶ್ರಮಪಡುತ್ತಾರೆ. ಇವರು ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಹೋಗಿ ಬೇರೆಯವರ ದೃಷ್ಟಿಯಲ್ಲಿ ಕೆಟ್ಟವರಾಗಿ ಪ್ರತಿಬಿಂಬಿಸುತ್ತಾರೆ ಹಾಗಾಗಿ ಸಿಂಹ ರಾಶಿಯ ಜನರು ತುಂಬಾ ಸ್ನೇಹಪರರು ಹಾಗೂ ಉತ್ತಮ ತಿಳುವಳಿಕೆಯನ್ನು ಹೊಂದಿರುತ್ತಾರೆ. ಹಾಗಾಗಿ ಇವರು ಕೊಟ್ಟ ಮಾತನ್ನು ತಪ್ಪುವುದೇ ಇಲ್ಲ

ಮಕರ ರಾಶಿ ಇವರಿಗೆ ಜವಾಬ್ದಾರಿ ಅತಿ ಮುಖ್ಯ ಹೌದು ಇವರು ಇವರ ಜೀವನದಲ್ಲಿ ಜವಾಬ್ದಾರಿಯುತವಾಗಿರುವುದನ್ನು ಅತಿ ಮುಖ್ಯ ಎಂದುಕೊಂಡಿದ್ದಾರೆ. ಹಾಗಾಗಿ ಇವರು ಕೊಟ್ಟ ಮಾತನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡುವುದಿಲ್ಲ. ಹಾಗಾಗಿ ಇವರು ಕೊಟ್ಟ ಮಾತನ್ನು ಉಳಿಸಿಕೊಳ್ಳಲು ತುಂಬಾನೇ ಪ್ರಯತ್ನ ಮಾಡುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.