ಈರುಳ್ಳಿ ಸೊಪ್ಪು ಸಕ್ಕರೆ ಕಾಯಿಲೆಗೆ ಎಷ್ಟು ಒಳ್ಳೆಯ ಔಷಧಿ ನಿಮಗೆ ಗೊತ್ತಾ

ಈರುಳ್ಳಿ ಸೊಪ್ಪು ಸಕ್ಕರೆ ಕಾಯಿಲೆಗೆ ಎಷ್ಟು ಒಳ್ಳೆಯ ಔಷಧಿ ನಿಮಗೆ ಗೊತ್ತಾ…..?

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ಮಳೆಗಾಲ ಮುಗಿಯುತ್ತಾ ಬರುತ್ತಿದ್ದಂತೆ ಮಾರುಕಟ್ಟೆಯಲ್ಲಿ ಸೊಪ್ಪುಗಳದ್ದೇ ಕಾರುಬಾರು ಶುರುವಾಗಿಬಿಡುತ್ತದೆ ಮಳೆಗಾಲದಲ್ಲಿ ಕೆಲವೊಂದು ಹಸಿರೆಲೆ ಸೊಪ್ಪುಗಳು ಸಿಕ್ಕಿದರು ಕೂಡ ಬೆಲೆ ಮಾತ್ರ ಗಗನಕ್ಕೆ ಏರಿಬಿಡುತ್ತದೆ ಆದರೆ ಮಳೆಗಾಲ ಮುಗಿಯುತ್ತಾ ಬರುತ್ತಿದ್ದಂತೆ ಹಲವಾರು ಬಗೆಯ ಹಸಿರೆಲೆ ಸೊಪ್ಪುಗಳು ಈ ಸಮಯದಲ್ಲಿ ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಲಭಿಸುತ್ತದೆ ಎಲ್ಲ ಬಗೆಯ ತರಕಾರಿಗಳಿಗಿಂತಲೂ ಕೂಡ ತಾಜಾ ಹಸಿರೆಲೆ ಸೊಪ್ಪುಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಬರುವುದರಿಂದ ಹಲವಾರು ಕಾಯಿಲೆಗಳಿಂದ ದೂರವಿರಬಹುದು ಹೌದು ಅನೇಕ ಕಾಯಿಲೆಗಳಿಂದ ದೂರವಿಡುವ ಎಲ್ಲಾ ಗುಣಲಕ್ಷಣಗಳು ಕೂಡ ಈ ಹಸಿರೆಲೆ ಸೊಪ್ಪಿನಲ್ಲಿ ಇದೆ ಎಂದರೆ ತಪ್ಪಾಗುವುದಿಲ್ಲ ಹಾಗಾದರೆ ಬನ್ನಿ ಆರೋಗ್ಯದ ವಿಷಯದಲ್ಲಿ ನೋಡುವುದಾದರೆ ಯಾವೆಲ್ಲ ಸೊಪ್ಪುಗಳು ತುಂಬಾನೇ ಆರೋಗ್ಯಕಾರಿ ಎಂಬುದನ್ನು

ಈ ದಿನ ತಿಳಿದುಕೊಳ್ಳೋಣ ಬನ್ನಿ, ಬಸಳೆ ಸೊಪ್ಪು ಆರೋಗ್ಯಕ್ಕೆ ತುಂಬಾನೇ ತಂಪು ಎನ್ನುವ ಒಂದೇ ಕಾರಣಕ್ಕೆ ಹೆಚ್ಚಿನವರು ಈ ಸೊಪ್ಪಿನಿಂದ ದೂರವಿರುತ್ತಾರೆ ಅದರಲ್ಲೂ ಮಳೆಗಾಲದಲ್ಲಿ ಅಂತೂ ಈ ಸೊಪ್ಪಿನಿಂದ ಆದಷ್ಟು ದೂರವಿರುತ್ತಾರೆ ಇದು ನಿಜ ಕೂಡ ದೇಹಕ್ಕೆ ತುಂಬಾನೇ ತಂಪು ಉಂಟು ಮಾಡುವ ಗುಣಲಕ್ಷಣವನ್ನು ಈ ಸೊಪ್ಪು ಒಳಗೊಂಡಿದೆ ಆದರೆ ಈ ಸೊಪ್ಪಿನ ಪ್ರಯೋಜನಗಳು ಗೊತ್ತಾದರೆ ನಿಮಗೆ ನಿಜಕ್ಕೂ ಆಶ್ಚರ್ಯ ಆಗುತ್ತದೆ

ಹೌದು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಪೌಷ್ಟಿಕಾಂಶಗಳನ್ನು ಒಳಗೊಂಡಿದೆ ಮುಖ್ಯವಾಗಿ ಈ ಹಸಿರು ಸೊಪ್ಪಿನಲ್ಲಿ ಕಡಿಮೆ ಪ್ರಮಾಣದ ಕ್ಯಾಲರಿ ಅಂಶಗಳು ಸಿಗುವುದರಿಂದ ತೂಕ ಇಳಿಸುವವರಿಗೆ ಬಹಳ ಒಳ್ಳೆಯದು ಅಷ್ಟು ಮಾತ್ರವಲ್ಲ ಈ ಸೊಪ್ಪಿನಲ್ಲಿ ಪೋಲೆಟ್ ಅಂಶ ಹೇರಳವಾಗಿ ಕಂಡುಬರುವುದರಿಂದ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳಿಂದ ನಮ್ಮನ್ನು ಕಾಪಾಡುತ್ತದೆ ಇನ್ನು ಸಂತೋಷದ ವಿಚಾರ ಏನಪ್ಪಾ ಎಂದರೆ ಈ ಸೊಪ್ಪನ್ನು ಮಿತವಾಗಿ ಸೇವನೆ ಮಾಡುವುದರಿಂದ ಅಂದರೆ ವಾರದಲ್ಲಿ ಒಂದೆರಡು ಬಾರಿಯಾದರೂ

ಈ ಸೊಪ್ಪನ್ನು ಸೇವನೆ ಮಾಡುವುದರಿಂದ ಮಾರಕ ಕಾಯಿಲೆಗಳಾದ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್ ಹಾಗೂ ಬ್ರೈನ್ ಟ್ಯೂಮರ್ ನಂತ ಖತರ್ನಾಕ್ ಕಾಯಿಲೆಗಳು ನಮ್ಮ ಹತ್ತಿರ ಸುಳಿಯುವುದಿಲ್ಲ ಎಂದು ಸಂಶೋಧನೆಯಲ್ಲಿ ಸಾಬೀತುಪಡಿಸಲಾಗಿದೆ ಹೀಗಾಗಿ ಆಗಾಗ ಬಸಳೆ ಸೊಪ್ಪಿನ ಪದಾರ್ಥಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು ಇನ್ನು ಕೊತ್ತಂಬರಿ ಸೊಪ್ಪು ಹಾಗೂ ಸಬ್ಸಿಗೆ ಸೊಪ್ಪು ಅಣ್ಣತಮ್ಮ ಇದ್ದಂತೆ ಎಂದು ನಮ್ಮ ಹಿರಿಯರು ಹೇಳುತ್ತಾರೆ

ಯಾಕೆಂದರೆ ಈ ಕೊತ್ತಂಬರಿ ಸೊಪ್ಪಿನ ಜೊತೆಗೆ ಸಬ್ಸಿಗೆ ಸೊಪ್ಪನ್ನು ಕೂಡ ಒಟ್ಟಿಗೆ ಸೇರಿಸಿದರೆ ಆರೋಗ್ಯಕ್ಕೆ ದುಪ್ಪಟ್ಟು ಲಾಭಗಳು ಸಿಗುತ್ತವೆ ಅಂತೆ ಮುಖ್ಯವಾಗಿ ಸಬ್ಸಿಗೆ ಸೊಪ್ಪಿನಲ್ಲಿ ಫ್ಲೇವನಯ್ಡ್ ಅಂಶಗಳು ಅಧಿಕ ಪ್ರಮಾಣದಲ್ಲಿ ಕಂಡುಬರುವುದರಿಂದ ದೇಹದ ಉರಿ ಊತಕ್ಕೆ ಕಾರಣವಾಗುವ ಫ್ರೀ ರಾಡಿಕಲ್ ಅಂಶಗಳಿಂದ ರಕ್ಷಣೆ ನೀಡುತ್ತದೆ ಅಷ್ಟೇ ಅಲ್ಲದೆ ಈ ಸೊಪ್ಪಿನಲ್ಲಿ ಅಜೀರ್ಣ ಹಾಗೂ ಮಲಬದ್ಧತೆ ಸಮಸ್ಯೆಯನ್ನು ದೂರ ಮಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಕಂಡು ಬರುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.