ಫೆಬ್ರವರಿ 1ನೇ ತಾರೀಖಿನಿಂದ 2025 ರವರೆಗೆ ಈ 5 ರಾಶಿಯವರಿಗೆ ಗಜಕೇಸರಿ ಯೋಗ ಶನಿದೇವರ ನೇರ ದೃಷ್ಟಿ ಬೀಳಲಿದೆ

Recent Posts

ಫೆಬ್ರವರಿ 1ನೇ ತಾರೀಖಿನಿಂದ 2025 ರವರೆಗೆ ಈ 5 ರಾಶಿಯವರಿಗೆ ಗಜಕೇಸರಿ ಯೋಗ ಶನಿದೇವರ ನೇರ ದೃಷ್ಟಿ ಬೀಳಲಿದೆ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಫೆಬ್ರವರಿ 1ನೇ ತಾರೀಖಿನಿಂದ 2025ರ ವರೆಗೂ ಈ 5 ರಾಶಿಯವರಿಗೆ ಗಜಕೇಸರಿ ಯೋಗ ಆರಂಭವಾಗುತ್ತಿದೆ ಶನಿದೇವರ ನೇರ ದೃಷ್ಟಿ ಬೀಳಲಿದೆ ಇವರು ಮುಟ್ಟಿದ್ದೆಲ್ಲ ಚಿನ್ನವಾಗುತ್ತದೆ ದುಡ್ಡಿನ ಸುರಿಮಳೆ ಸುರಿಯಲಿದೆ ಹಾಗಾದರೆ ಅಂತಹ ಅದೃಷ್ಟವಂತ ರಾಶಿಗಳು ಯಾವುವು ಎಂದು ಈಗ ತಿಳಿಯೋಣ ಬನ್ನಿ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಪೀಠಂ ಫೋನಿನಲ್ಲಿ ಮೂಲಕ ಅಥವಾ ನೇರ ಸಂದರ್ಶನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೇ ಕರೆಮಾಡಿ ಪಂಡಿತ್ ಶ್ರೀ ತುಳಸಿರಾಮ್ ಭಟ್ ( ಕಾಲ್/ವಾಟ್ಸಪ್ ) 9916852606 ಅಮಾವಾಸ್ಯೆ ಹುಣ್ಣಿಮೆ ಯ ಗ್ರಹಣಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿ ಪೂಜೆ ಉಪಾಸನಾ ಅನುಷ್ಠಾನ ಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾಪ್ರಾಪ್ತಿ ಮದುವೆ ಸಂತಾನ ಪ್ರೀತಿಯಲ್ಲಿ ನಂಬಿ ಮೋಸ ಸಾಲದಿಂದ ವಿಮುಕ್ತಿ ಎಲ್ಲಾ ಸರ್ವ ದಾರಿದ್ರ್ಯ ದಂತಹ ಸಮಸ್ಯೆಗಳಿಗೆ ಕೇವಲ ಮೂರು ದಿನಗಳಲ್ಲಿ ಸರ್ವ ಜಯ ಯಾವುದೇ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ( ನುಡಿದಂತೆ ನಡೆಯುವುದು ) ಈ ಕೂಡಲೇ ಕರೆ ಮಾಡಿ 9916852606

ಫೆಬ್ರವರಿ ಒಂದನೇ ತಾರೀಕಿನಿಂದ ಈ 5 ರಾಶಿಯವರಿಗೆ ಜೀವನದಲ್ಲಿ ಇರುವ ಎಲ್ಲಾ ಕಷ್ಟಗಳಿಂದ ಮುಕ್ತಿಯನ್ನು ನೆಮ್ಮದಿಯ ಜೀವನವನ್ನು ಸಾಗಿಸಲು ಅವಕಾಶಗಳು ದೊರೆಯುತ್ತದೆ ಇವರು ಮುಟ್ಟಿದ್ದೆಲ್ಲ ಚಿನ್ನವಾಗುತ್ತದೆ ಅಂದರೆ ಯಾವುದೇ ಕೆಲಸಕ್ಕೆ ಕೈ ಹಾಕಿದರು ಕೂಡ ಆ ಕೆಲಸದಲ್ಲಿ ತುಂಬಾ ಉತ್ತಮವಾದ ಯಶಸ್ಸನ್ನು ಇವರು ಕಾಣುತ್ತಾರೆ ಎಲ್ಲಾ ಕೆಲಸದಲ್ಲಿಯೂ ಕೂಡ ಜೀವನದಲ್ಲಿ ಜಯವನ್ನು ಸಾಧಿಸುತ್ತಾರೆ ಯಾವ ಕೆಲಸದಲ್ಲಿಯೂ ಸೋಲು ಇವರಿಗೆ ಉಂಟಾಗುವುದಿಲ್ಲ ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುತ್ತಾರೆ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶ ಪ್ರಯಾಣವನ್ನು ಇವರು ಬೆಳೆಸುತ್ತಾರೆ ಉದ್ಯೋಗ ದೊರೆಯದೇ ಇರುವವರಿಗೆ ಈ ಸಮಯದಲ್ಲಿ ಉತ್ತಮವಾದ ಉದ್ಯೋಗ ದೊರೆಯುತ್ತದೆ ಇನ್ನು ಉದ್ಯೋಗದಲ್ಲಿ ಇವರಿಗೆ ಉನ್ನತಮಟ್ಟದ ಸ್ಥಾನಕ್ಕೆ ಉದ್ಯೋಗದಲ್ಲಿ ಹೋಗಲು ಸಹಾಯವಾಗುತ್ತದೆ ಉದ್ಯೋಗದಲ್ಲಿ ಪ್ರಗತಿಯನ್ನು ಹೊಂದಿರುವ ಕಾರಣ ಹೆಚ್ಚು ಹೆಚ್ಚು ಹಣವನ್ನು ಸಂಪಾದಿಸುತ್ತಾರೆ ಮತ್ತು ಉತ್ತಮ ಗೌರವ ಹಾಗೂ ಸ್ಥಾನಮಾನಗಳನ್ನು ಪಡೆಯುತ್ತಾರೆ ಸಮಾಜದಲ್ಲಿ ಒಬ್ಬ ಪ್ರತಿಷ್ಠಿತ ವ್ಯಕ್ತಿ ಎಂದು ಅನಿಸಿಕೊಳ್ಳುತ್ತಾರೆ ಹಣಕಾಸಿನ ಸಮಸ್ಯೆಗಳು ಬಗೆಹರಿಯುತ್ತವೆ ಹಾಗೂ ಆರ್ಥಿಕ ಪ್ರಗತಿ

ಯನ್ನು ಹೊಂದುತ್ತಾರೆ

ಮನೆಯಲ್ಲಿ ಸದಸ್ಯರ ನಡುವೆ ಮನಸ್ತಾಪ ಉಂಟಾಗಬಹುದು ಆದರೆ ಶನಿ ದೇವರ ಆಶೀರ್ವಾದದಿಂದ ಎಲ್ಲವೂ ನಿವಾರಣೆಯಾಗುತ್ತದೆ ಮನೆಯಲ್ಲಿ ಎಲ್ಲರೂ ಕೂಡ ಸಂತೋಷದಿಂದ ಕಾಲವನ್ನು ಕಳೆಯುತ್ತಾರೆ ಮಕ್ಕಳು ಹಠ ಮಾಡುವುದನ್ನು ಕಡಿಮೆ ಮಾಡಿ ಸಂತೋಷವಾಗಿರುತ್ತಾರೆ ದಾಂಪತ್ಯ ಜೀವನದಲ್ಲಿ ಇರುವ ಸಮಸ್ಯೆಗಳು ಕಳೆದು ಹೋಗುತ್ತದೆ ಆಸ್ತಿಗೆ ಸಂಬಂಧಿಸಿದ ಸಮಸ್ಯೆಗಳು ಈ ಸಮಯದಲ್ಲಿ ಬಗೆಹರಿದು ನಿಮಗೆ ಒಂದು ರೀತಿಯ ಮುಕ್ತಿ ದೊರೆಯುತ್ತದೆ ಈ ಸಮಯದಲ್ಲಿ ನೀವು ಅದೃಷ್ಟವಂತರಾಗಿರುತ್ತೀರಿ ಹಾಗೂ ಇವರು ಶನಿ ದೇವರ ಆಶೀರ್ವಾದವನ್ನು ಪಡೆಯುತ್ತಾರೆ ಒಂದು ರೀತಿಯಲ್ಲಿ ಇವರು ರಾಜಯೋಗವನ್ನು ಪಡೆಯುತ್ತಾರೆ ಇಷ್ಟೆಲ್ಲ ಲಾಭವನ್ನು ಪಡೆದುಕೊಳ್ಳುತ್ತಿರುವ ಆ 5 ರಾಶಿಗಳು ಯಾವುವು ಎಂದರೆ :
ಮೇಷ ರಾಶಿ, ಕರ್ಕಾಟಕ ರಾಶಿ, ಕನ್ಯಾ ರಾಶಿ, ತುಲಾ ರಾಶಿ ಮತ್ತು ಮೀನ ರಾಶಿ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಪೀಠಂ ಫೋನಿನಲ್ಲಿ ಮೂಲಕ ಅಥವಾ ನೇರ ಸಂದರ್ಶನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೇ ಕರೆಮಾಡಿ ಪಂಡಿತ್ ಶ್ರೀ ತುಳಸಿರಾಮ್ ಭಟ್ ( ಕಾಲ್/ವಾಟ್ಸಪ್ ) 9916852606 ಅಮಾವಾಸ್ಯೆ ಹುಣ್ಣಿಮೆ ಯ ಗ್ರಹಣಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿ ಪೂಜೆ ಉಪಾಸನಾ ಅನುಷ್ಠಾನ ಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾಪ್ರಾಪ್ತಿ ಮದುವೆ ಸಂತಾನ ಪ್ರೀತಿಯಲ್ಲಿ ನಂಬಿ ಮೋಸ ಸಾಲದಿಂದ ವಿಮುಕ್ತಿ ಎಲ್ಲಾ ಸರ್ವ ದಾರಿದ್ರ್ಯ ದಂತಹ ಸಮಸ್ಯೆಗಳಿಗೆ ಕೇವಲ ಮೂರು ದಿನಗಳಲ್ಲಿ ಸರ್ವ ಜಯ ಯಾವುದೇ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ( ನುಡಿದಂತೆ ನಡೆಯುವುದು ) ಈ ಕೂಡಲೇ ಕರೆ ಮಾಡಿ 9916852606

Leave a Reply

Your email address will not be published. Required fields are marked *