ಫೆಬ್ರವರಿ 10 ಇಂದು ಮಧ್ಯರಾತ್ರಿಯಿಂದ 6 ರಾಶಿಯವರಿಗೆ ಹತ್ತು ವರ್ಷಗಳು ನಿಜವಾದ ಗಜಕೇಸರಿಯೋಗ ಶುಕ್ರದೆಸೆ ನಾಳೆಯಿಂದ ಆರಂಭ

Recent Posts

ಫೆಬ್ರವರಿ 10 ಇಂದು ಮಧ್ಯರಾತ್ರಿಯಿಂದ 6 ರಾಶಿಯವರಿಗೆ ಹತ್ತು ವರ್ಷಗಳು ನಿಜವಾದ ಗಜಕೇಸರಿಯೋಗ ಶುಕ್ರದೆಸೆ ನಾಳೆಯಿಂದ ಆರಂಭ

ಇಂದು ಮಧ್ಯರಾತ್ರಿಯಿಂದ ಗ್ರಹಗತಿಗಳ ಚಲನೆಯಲ್ಲಿ ಬಹಳ ದೊಡ್ಡ ಮಟ್ಟದ ಬದಲಾವಣೆಯಾಗಲಿದ್ದು, ಕೆಲವರಿಗೆ ಗಜಕೇಸರಿ ಯೋಗ ಆರಂಭವಾಗುತ್ತಿದೆ

ಶುಕ್ರ ದೆಸೆಯಿಂದಾಗಿ ಸಾಕಷ್ಟು ಉತ್ತಮ ಫಲಗಳನ್ನು ಪಡೆಯಲಿದ್ದಾರೆ. ಎಂದು ಜ್ಯೋತಿಷ್ಯಶಾಸ್ತ್ರದಲ್ಲಿ ಹೇಳಲಾಗಿದೆ. ಆ ಅದೃಷ್ಟವಂತ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ

ವೃಷಭ ರಾಶಿ:-ಶುಕ್ರದೇಸೆ ಹಾಗೂ ಗಜಕೇಸರಿಯೋಗ ದಿಂದಾಗಿ ಇವರು ಇಷ್ಟು ದಿನದಿಂದ ಎಷ್ಟೇ ಪರಿಶ್ರಮವಹಿಸಿ ಕೆಲಸ ನಿರ್ವಹಿಸಿದರು, ಅದರಲ್ಲಿ ಪಡೆಯಲಾಗದ ಉತ್ತಮ ಫಲಿತಾಂಶವನ್ನು ಇಂದಿನಿಂದ ಪಡೆಯಲಿದ್ದಾರೆ.
ಗಜರಾಜನ ಆಶೀರ್ವಾದದಿಂದ ಇವರು ಮಾಡುವ ಪ್ರತಿಯೊಂದು ಕೆಲಸಕಾರ್ಯಗಳಲ್ಲಿ ಒಳ್ಳೆಯ ಧನ ಲಾಭ ದೊರೆಯಲಿದೆ. ವಿವಿಧ ಮೂಲಗಳಿಂದ ಧನಾದಾಯ ಹೆಚ್ಚಲಿದೆ ಆರ್ಥಿಕವಾಗಿ ಸಂಕಷ್ಟಗಳು ದೂರವಾಗುತ್ತದೆ.
ಆರ್ಥಿಕವಾಗಿ ಉನ್ನತ ಪ್ರಗತಿಯನ್ನು ಹೊಂದುತ್ತಾರೆ. ವ್ಯಾಪಾರ ವ್ಯವಹಾರ ಉದ್ಯೋಗದಲ್ಲಿ ಒಳ್ಳೆಯ ವೃದ್ಧಿ ಕಾಣುತ್ತಾರೆ ಕುಟುಂಬದಲ್ಲಿ ಶುಭ ಕಾರ್ಯಗಳು ನೆರವೇರುತ್ತವೆ. ಕೋರ್ಟು-ಕಚೇರಿ ವಿಚಾರದಲ್ಲಿ ಜಯ ಇವರಿಗೆ ಸಿಗುತ್ತದೆ ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಎಚ್ಚರಿಕೆ ವಹಿಸಬೇಕು

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಮಿಥುನ ರಾಶಿ:-ಈ ರಾಶಿಯವರ ಜೀವನದಲ್ಲಿ ಒಳ್ಳೆಯ ಬದಲಾವಣೆ ತರಲಿದ್ದು ವ್ಯಾಪಾರ-ವ್ಯವಹಾರದಲ್ಲಿ ಒಳ್ಳೆಯ ಪ್ರಗತಿ ಕಾಣಲಿದ್ದಾರೆ. ಹೊಸ ಉದ್ಯಮ ಪ್ರಾರಂಭ ಮಾಡಲು ಇದು ಒಳ್ಳೆಯ ಸಮಯ ಬಂದಿರುವುದರಿಂದ ಬಂಡವಾಳ ಹೂಡಿಕೆಯಿಂದ ಹೆಚ್ಚಿನ ಲಾಭವನ್ನು ಪಡೆದುಕೊಳ್ಳಬಹುದು ಹಾಗೂ ಎಂತಹದೇ ಸಂದರ್ಭದಲ್ಲೂ ಕೂಡ ತಾಳ್ಮೆ ಇಂದ ವರ್ತನೆ ಮಾಡಬೇಕು ಕೋಪ ಮಾಡಿಕೊಳ್ಳದೆ ಇರುವುದು ಒಳ್ಳೆಯದು ಹಾಗೂ ಮಕ್ಕಳ ಭವಿಷ್ಯದಲ್ಲಿ ಒಳ್ಳೆಯ ಅಭಿವೃದ್ಧಿಯನ್ನು ಕಾಣಬಹುದು.

ಕನ್ಯಾ ರಾಶಿ:-ಇವರು ಮಾಡುವ ಪ್ರತಿಯೊಂದು ಕೆಲಸ ಕಾರ್ಯದಲ್ಲಿ ಜಯ ಪಡೆದುಕೊಳ್ಳುತ್ತಾರೆ.
ಕುಟುಂಬದವರು ಹಾಗೂ ಸಂಗಾತಿಯ ಬೆಂಬಲ ನಿಮಗೆ ದೊರೆಯುತ್ತದೆ ಇದರಿಂದಾಗಿ ಒಳ್ಳೆಯ ಪ್ರಗತಿಯನ್ನು ಕಾಣುತ್ತೀರಿ, ಮತ್ತು ಗುರುಹಿರಿಯರ ಆಶೀರ್ವಾದಗಳನ್ನು ಪಡೆದುಕೊಳ್ಳುವುದರಿಂದ ಯಾವುದೇ ಕೆಲಸವನ್ನು ಮಾಡಿದರೂ ಸಹ ಅದರಲ್ಲಿ ಒಳ್ಳೆಯ ಲಾಭವನ್ನು ಪಡೆದುಕೊಳ್ಳುತ್ತಿರಿ, ಹಾಗೂ ಉದ್ಯೋಗದಲ್ಲಿ ಉನ್ನತ ವರ್ಗಕ್ಕೆ ಬಡ್ತಿ ಹೊಂದುತ್ತೀರಿ. ನಿರುದ್ಯೋಗಿಗಳಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ದೊರೆಯಲಿವೆ ವ್ಯವಹಾರದ ವಿಚಾರದಲ್ಲಿ ದೂರದ ಪ್ರಯಾಣದಲ್ಲಿ ಒಳ್ಳೆಯ ಲಾಭ ದೊರೆಯಲಿದೆ. ಭೂಮಿ ವಾಹನ ಖರೀದಿ ಮಾಡುವ ಯೋಗ ಕೂಡ ಇದೆ

ಇನ್ನೂ ಕುಂಭ ರಾಶಿ ,ಮೀನ ರಾಶಿ ಹಾಗೂ ಧನುರಾಶಿಯವರಿಗೂ ಕೂಡ ಇಂದು ಮಧ್ಯರಾತ್ರಿಯಿಂದ ಉತ್ತಮವಾದ ದಿನಗಳು ಪ್ರಾರಂಭವಾಗಲಿದ್ದು , ಉತ್ತಮ ಅವಕಾಶಗಳು ಇವರ ಜೀವನದಲ್ಲಿ ದೊರೆಯುತ್ತವೆ. ಅವುಗಳನ್ನು ಸದುಪಯೋಗ ಮಾಡಿಕೊಳ್ಳುವುದರಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಇವರು ಮಾಡುವ ಒಳ್ಳೆಯ ಕೆಲಸ ಕಾರ್ಯಗಳಿಂದ ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ ಕೀರ್ತಿ ಘನತೆ ಗೌರವ ದೊರೆಯುತ್ತದೆ. ಲಕ್ಷ್ಮೀದೇವಿ ಅನುಗ್ರಹದಿಂದ ಇವರ ಹಣಕಾಸಿನ ಸಮಸ್ಯೆಗಳು ನಿವಾರಣೆಯಾಗುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave a Reply

Your email address will not be published. Required fields are marked *