ಗಜಕೇಸರಿ ಯೋಗ ಎಂದರೇನು

ಗಜಕೇಸರಿ ಯೋಗ ಎಂದರೇನು

ಜಾತಕದಿಂದ ಭವಿಷ್ಯದ ಬಗೆಗಿನ ವಿಚಾರವನ್ನು ತಿಳಿಯುವುದಲ್ಲದೆ,ಅದರಲ್ಲಿರುವ ಯೋಗಗಳ ಬಗ್ಗೆಯೂ ತಿಳಿಯಬಹುದಾಗಿದೆ. ಜಾತಕದಲ್ಲಿ ಬರುವ ಅನೇಕ ಯೋಗಗಳಲ್ಲಿ ಗಜಕೇಸರಿ ಯೋಗವು ಒಂದಾಗಿದೆ. ಗಜಕೇಸರಿ ಯೋಗವು ಅದೃಷ್ಟವನ್ನು ತಂದುಕೊಡುವ ಯೋಗವಾಗಿದೆ.

ಗಜಕೇಸರಿ ಯೋಗದಲ್ಲಿ ಹುಟ್ಟಿದವರು ಇತರರ ಮಾತನ್ನು ಚೆನ್ನಾಗಿ ಅರ್ಥೈಸಿಕೊಳ್ಳುವುದಲ್ಲದೆ, ತಮ್ಮ ಮಾತನ್ನು ಇತರರಿಗೆ ಅರ್ಥವಾಗುವಂತೆ ಮಾಡುತ್ತಾರೆ. ಈ ಯೋಗದಲ್ಲಿ ಜನಿಸಿದವರ ಆರೋಗ್ಯವು ಉತ್ತಮವಾಗಿರುತ್ತದೆ. ವ್ಯಕ್ತಿಯ ಜಾತಕದಲ್ಲಿ ಗಜಕೇಸರಿ ಯೋಗ ನಿರ್ಮಾಣವಾದಾಗ, ಅನೇಕ ಮೂಲಗಳಿಂದ ಧನಲಾಭವಾಗುತ್ತದೆ. ಸಮಾಜದಲ್ಲಿ ಗೌರವಾದರಗಳು ಹೆಚ್ಚುತ್ತವೆ. ಈ ವ್ಯಕ್ತಿಗಳು ಸಮಾಜದಲ್ಲಿ ಸಕಾರಾತ್ಮಕ ಪರಿವರ್ತನೆಯನ್ನು ತರುವಲ್ಲಿ ಶ್ರಮವಹಿಸುತ್ತಾರೆ.

ಜಾತಕದ ಹನ್ನೆರಡು ಮನೆಗಳಲ್ಲಿ ಯಾವುದಾದರು ಮನೆಯಲ್ಲಿ ಚಂದ್ರ ಮತ್ತು ಗುರುಗ್ರಹದ ಯುತಿ ಉಂಟಾದರೆ ಅದನ್ನು ಗಜಕೇಸರಿ ಯೋಗವೆಂದು ಕರೆಯಲಾಗುತ್ತದೆ. ಅಷ್ಟೇ ಅಲ್ಲದೆ ಈ ಎರಡು ಗ್ರಹಗಳ ಮೇಲೆ ಯಾವುದೇ ಪಾಪಗ್ರಹಗಳ ದೃಷ್ಠಿ ಬೀಳದಿದ್ದಲ್ಲಿ ಮಾತ್ರ ಈ ಯೋಗವು ಅದೃಷ್ಟವನ್ನು ತರುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.