ಗರುಡ ಪುರಾಣದ ಪ್ರಕಾರ ಈ ವಿಚಾರಗಳನ್ನು ಅರ್ಧದಲ್ಲೇ ಬಿಡಬೇಡಿ ಮುಂದೆ ಹಾನಿ ಆಗುವುದು ಖಚಿತ

Recent Posts

ಗರುಡ ಪುರಾಣದ ಪ್ರಕಾರ ಈ ವಿಚಾರಗಳನ್ನು ಅರ್ಧದಲ್ಲೇ ಬಿಡಬೇಡಿ ಮುಂದೆ ಹಾನಿ ಆಗುವುದು ಖಚಿತ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ನೋಡಿ ಗರುಡ ಪುರಾಣದ ಪ್ರಕಾರ ಈ ವಿಚಾರಗಳನ್ನು ಅರ್ಧದಲ್ಲೇ ಬಿಡಬೇಡಿ ಮುಂದೆ ಹಾನಿ ಆಗುವುದು ಖಚಿತ ಹೌದು ಸ್ನೇಹಿತರೆ ಹಿಂದೂಧರ್ಮದ 18 ಪುರಾಣಗಳಲ್ಲಿ ಒಂದಾದ ಗರುಡಪುರಾಣಕ್ಕೆ ವಿಶೇಷವಾದ ಮಹತ್ವವಿದೆ ಗರುಡ ಪುರಾಣವು ವಿಷ್ಣುವಿನ ಮಹಿಮೆಯನ್ನು ವಿವರಿಸುತ್ತದೆ ಇದರಲ್ಲಿ ಮಾನವನ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಎದುರಿಸುವುದು ಹೇಗೆ ಜೊತೆಗೆ ಸಂತೋಷದ ಜೀವನವನ್ನು ಮಾಡುವುದು ಹೇಗೆ ಎಂಬುದನ್ನು ಹೇಳಲಾಗಿದೆ ಪುರಾಣದಲ್ಲಿ ಉಲ್ಲೇಖಿಸಿರುವ ವಿಷಯಗಳನ್ನು ಅನುಸರಿಸುವ ಮೂಲಕ ಮನುಷ್ಯ ಯಾವಾಗಲೂ ಸುದೃಢವಾಗಿ ಇರುತ್ತಾನೆ ಎಂದು ನಂಬಲಾಗಿದೆ ಇದೇ ಗರುಡ ಪುರಾಣದಲ್ಲಿ ಕೆಲವು ವಿಚಾರಗಳನ್ನು ಮಧ್ಯದಲ್ಲೆ ಬಿಡಬಾರದು ಎಂದು ಒಂದು ಪದ್ಯದ ಮೂಲಕ ಹೇಳಲಾಗಿದೆ ಈ ಕಾರ್ಯಗಳನ್ನು ಅರ್ಧದಲ್ಲೇ ಬಿಡುವುದರಿಂದ ಮುಂದಿನ ದಿನಗಳಲ್ಲಿ ಅನೇಕ ಸಮಸ್ಯೆಗಳಿಗೆ ನಾಂದಿಯಾಗುತ್ತದೆ ಹಾಗಾದರೆ ಆ ವಿಚಾರಗಳು ಯಾವುವು ಎಂದು ತಿಳಿಯೋಣ ಬನ್ನಿ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಮೊದಲನೆಯದಾಗಿ ಅನಾರೋಗ್ಯ : ಗರುಡ ಪುರಾಣದ ಪ್ರಕಾರ ಒಬ್ಬ ವ್ಯಕ್ತಿಯು ಅನಾರೋಗ್ಯದಿಂದ ಬಳಲುತ್ತಿದ್ದರೆ ಅವನು ತನ್ನ ಔಷಧಿಗಳನ್ನು ಅರ್ಧದಲ್ಲೇ ನಿಲ್ಲಿಸಬಾರದು ಅನೇಕ ಬಾರಿ ಜನರು ಸಂಪೂರ್ಣವಾಗಿ ಗುಣವಾದರೆ ಔಷಧಿಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸುತ್ತಾರೆ ಇದರಿಂದಾಗಿ ಮುಂಬರುವ ಸಮಯದಲ್ಲಿ ರೋಗವು ಹೆಚ್ಚಾಗಬಹುದು ಆದ್ದರಿಂದ ನಿಮ್ಮ ಆರೋಗ್ಯ ಸಾಮಾನ್ಯ ಸ್ಥಿತಿಯಲ್ಲಿ ಬರುವವರೆಗೆ ಔಷಧಿಗಳನ್ನು ಮಧ್ಯದಲ್ಲಿ ಬಿಡಬಾರದು ಗರುಡ ಪುರಾಣದಲ್ಲಿ ಇರುವ ವಿಚಾರಗಳನ್ನು ತಿಳಿದು ಕುಳಿತು ಯೋಚಿಸಿದರೆ ಇಂದಿಗೂ ಎಂದಿಗೂ ಸೂಕ್ತ ಎನಿಸುತ್ತದೆ ಏಕೆಂದರೆ ಅನಾರೋಗ್ಯವನ್ನು ಹಾಗೆಯೇ ಬಿಡಲು ಸಾಧ್ಯವಿಲ್ಲ

ಎರಡನೆಯದು ಬೆಂಕಿ : ಯಾವುದಾದರೂ ಸ್ಥಳದಲ್ಲಿ ಬೆಂಕಿ ಇದ್ದರೆ ಅದನ್ನು ಸಂಪೂರ್ಣವಾಗಿ ನಂದಿಸಬೇಕು ಎಂದು ಗರುಡ ಪುರಾಣ ಹೇಳುತ್ತದೆ ಹೌದು ಯಾವುದೇ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡರೆ ಅಥವಾ ಬೆಂಕಿ ಉರಿಯುತ್ತಿದ್ದರೆ ಅದನ್ನು ಅಲ್ಲಿಯೇ ಬಿಟ್ಟು ಹೋಗಬೇಡಿ ಸಂಪೂರ್ಣವಾಗಿ ನಂದಿಸಿ ಹೋಗಿ, ಅಲ್ಲಿ ಒಂದು ಸಣ್ಣ ಕಿಡಿ ಉಳಿದಿದ್ದರು ಮತ್ತೆ ಬೆಂಕಿ ಹತ್ತಿ ಕೊಳ್ಳಬಹುದು ಇದರಿಂದಾಗಿ ಜೀವ ಮತ್ತು ಆಸ್ತಿ ಪಾಸ್ತಿ ನಷ್ಟವಾಗುವ ಸಾಧ್ಯತೆ ಇದೆ ಆದ್ದರಿಂದ ಬೆಂಕಿ ಎಲ್ಲೇ ಕಂಡರು ಸಂಪೂರ್ಣವಾಗಿ ನಂಬಿಸಬೇಕು.

ಮೂರನೆಯದು ಸಾಲ : ಗರುಡ ಪುರಾಣದ ಪ್ರಕಾರ ನೀವು ಯಾರಿಂದಲಾದರೂ ಸಾಲ ಪಡೆದಿದ್ದರೆ ಅದನ್ನು ಸಮಯಕ್ಕೆ ಸರಿಯಾಗಿ ಮರುಪಾವತಿಸಬೇಕು ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿಸದಿದ್ದರೆ ಅದರ ಬಡ್ಡಿ ಹೆಚ್ಚಾಗಬಹುದು ಅದು ಮತ್ತೆ ನಿಮಗೆ ಹೊರೆಯಾಗಬಹುದು ಒಂದು ವೇಳೆ ನಿಮಗೆ ನಿಮ್ಮ ಸಂಬಂಧಿಕರು ಅಥವಾ ಸ್ನೇಹಿತರ ಬಳಿ ಸಾಲವನ್ನು ತೆಗೆದುಕೊಂಡಿದ್ದರೆ ಹಣದ ಕಾರಣದಿಂದಾಗಿ ಸಂಬಂಧದಲ್ಲಿ ಬಿರುಕು ಉಂಟಾಗಬಹುದು ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯು ಸಾಲವನ್ನು ತ್ವರಿತವಾಗಿ ಮರುಪಾವತಿಸಲು ಪ್ರಯತ್ನಿಸಬೇಕು ಇದು ಹಣ ಕೊಡುವ ನಿಮಗೂ ಮತ್ತು ಹಣವನ್ನು ನೀಡಿದವರಿಗೂ ಜೊತೆಗೆ ನಿಮ್ಮ ಗೌರವಕ್ಕೂ ಒಳ್ಳೆಯದು

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave a Reply

Your email address will not be published. Required fields are marked *