ಗೆಲ್ಲಬೇಕು ಎಂದರೆ ಈ ಎರಡು ಕೆಲಸ ತಪ್ಪದೇ ಮಾಡಿ

ಗೆಲ್ಲಬೇಕು ಎಂದರೆ ಈ ಎರಡು ಕೆಲಸ ತಪ್ಪದೇ ಮಾಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ನೀವು ನಿಮ್ಮ ಗುರಿಯನ್ನು ತಲುಪಬೇಕಾದರೆ ಒಂದೇ ಮನಸ್ಥಿತಿಯಿಂದ ನಿರಂತರವಾಗಿ ಪ್ರಯತ್ನಿಸಬೇಕು ಅಂತ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಸಾಹೇಬರ ನುಡಿಗಳಲ್ಲಿ ಉಲ್ಲೇಖವಾಗಿದೆ,
ಮನುಷ್ಯ ದೊಡ್ಡ ಗುರಿ ಮತ್ತು ಜ್ಞಾನ ಹೆಚ್ಚಿಸಿಕೊಳ್ಳುವುದು ಅವನ ಕಠಿಣ ಪರಿಶ್ರಮ ಮತ್ತು ದೃಢ ನಿಷ್ಠೆಯಿಂದ ಇವುಗಳನ್ನು ನೀವು ನಿರಂತರವಾಗಿ ಪಾಲಿಸಿದರೆ ಜೀವನದಲ್ಲಿ ಏನು ಬೇಕಾದರೂ ಎಂಥ ಗುರಿಯನ್ನು ಬೇಕಾದರೂ ತಲುಪಬಹುದು ಯಾವತ್ತು ನೀವು ಗಮನಿಸಬೇಕು ನೊಣಗಳು ಸುಂದರವಾದ ದೇಹವನ್ನು ಬಿಟ್ಟು ಗಾಯದ ಮೇಲೆ ಕುಳಿತುಕೊಳ್ಳುವ ಹಾಗೆ ಕೆಲವರು ನಮ್ಮಲ್ಲಿರುವ ಸದ್ಗುಣಗಳನ್ನು ತಳ್ಳಿ ಹಾಕಿ ನಮ್ಮಲ್ಲಿರುವ ಲೋಪ ದೋಷಗಳನ್ನು ಮಾತ್ರ ಹುಡುಕ್ತಾ ಇರುತ್ತಾರೆ ನಿನ್ನ ಗುರಿಯನ್ನು ನೀನು ತಲುಪಬೇಕಾದರೆ ಕಲಾಂ ಸಾಹೇಬರು ಹೇಳಿರುವ ಈ ಎರಡು ಕೆಲಸಗಳನ್ನು ತಪ್ಪದೇ ಅನುಸರಿಸಿದರೆ ನಿನ್ನ ಗೆಲುವು ನಿಶ್ಚಿತ

ಮೊದಲನೆಯದಾಗಿ ನಿರಂತರ ಪ್ರಯತ್ನ :- ಸೋಲೆಂಬ ರೋಗಕ್ಕೆ ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮವೇ ಮದ್ದು ಇದು ಯಾರಲ್ಲಿ ಇರುತ್ತೋ ಅವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ ನಿನ್ನ ಕಷ್ಟದ ಪರಿಸ್ಥಿತಿಯಲ್ಲಿ ನೀನು ಸಕಾರಾತ್ಮಕ ಯೋಚನೆಗಳಿಂದಲೇ ಮುನ್ನುಗ್ಗು ಪ್ರತಿ ಬಾರಿಯೂ ನೀನು ನಿನ್ನ ಪಾಸಿಟಿವ್ ಥಿಂಕಿಂಗ್ ನಿಂದಲೇ ಗೆಲುವನ್ನು ಸಾಧಿಸುತ್ತಿಯಾ ನಿನ್ನ ಪ್ರಯತ್ನದಲ್ಲಿ ಸೋತರು ನಿನ್ನ ಪ್ರಯತ್ನ ನಿಲ್ಲಬಾರದು ನಿನ್ನ ಸತತ ಪ್ರಯತ್ನದಿಂದ ನಿನ್ನ ನಿರಂತರ ಪ್ರಯತ್ನದಿಂದ ನಿನ್ನ ಸೋಲು ಕೂಡ ಗೆಲುವಿನ ರೂಪದಲ್ಲಿ ಬದಲಾಗುತ್ತೆ ನಿನ್ನ ಪ್ರಯತ್ನವಿಲ್ಲದೆ ನೀನು ಯಶಸ್ವಿಯಾಗಲು ಯಾವುದೇ ಕಾರಣಕ್ಕೂ ಸಾಧ್ಯವೇ ಇಲ್ಲ ನಿನ್ನ ಸಂಪೂರ್ಣ ಪ್ರಯತ್ನ ನಿನ್ನ ಕೆಲಸದಲ್ಲಿರಬೇಕು ಆಗ ಮಾತ್ರ ನೀನು ಗೆಲ್ಲುವುದಕ್ಕೆ ಸಾಧ್ಯವಾಗುತ್ತದೆ

ಎರಡನೆಯದು ಕಳೆದ ಬಾರಿ ಆದ ತಪ್ಪನ್ನು ತಿದ್ದುಕೋ :-
ಗೆದ್ದಾಗ ಅಹಂ ಪಟ್ಟವನ್ನು ಯಾವತ್ತು ಉಳಿಯಲ್ಲ ಸೋತಾಗ ಕುಸಿದು ಬೀಳುವವನು ಯಾವತ್ತು ಬೆಳೆಯಲಾರ ಗೆಲುವಿನ ಸಂಭ್ರಮ ನೆತ್ತಿಗೆ ಏರಿದಿರಲಿ ಸೋಲಿನ ನೋವು ಮನಸ್ಸಿಗೆ ತಾಕದಿರಲಿ ಸೋಲೆಂಬ ರೋಗಕ್ಕೆ ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸವೇ ಮದ್ದು ಇದು ಯಾರಲ್ಲಿ ಇರುತ್ತೋ ಅವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ ನೀನು ನಿನ್ನ ಸೋಲಿಗೆ ಧೃತಿಗೆಡದೆ ಸೋಲಿನಿಂದ ಆದ ತಪ್ಪನ್ನು ತಿದ್ದುಕೋ, ಆ ತಪ್ಪು ಇನ್ನೆಂದು ಮರುಕಳಿಸದೆ ಗೆಲುವಿಗಾಗಿ ಹೋರಾಡಿ ಗುರಿ ಮುಟ್ಟುವ ಪ್ರಯತ್ನ ನಾವೆಲ್ಲ ಮಾಡಬೇಕು

ಸೂರ್ಯನಂತೆ ಪ್ರಜ್ವಲಿಸಬೇಕಾದರೆ ಮೊದಲು ಸೂರ್ಯನಂತೆ ಉರಿಯೋದನ್ನು ಕಲಿಯಬೇಕು ಸಾಧಿಸಿಯೆ ತೀರುತ್ತೇನೆ ಅನ್ನೋ ಕಿಚ್ಚಿನ ಮನಸ್ಸಿನ ಮುಂದೆ ಯಾವುದೇ ಅಡೆತಡೆಗಳು ನಿಲ್ಲುವುದಕ್ಕೆ ಸಾಧ್ಯವೇ ಇಲ್ಲ ಸಮಸ್ಯೆಗಳಿಗೆ ಯಾವುದೇ ಕಾರಣಕ್ಕೂ ನಿನ್ನನ್ನು ಸೋಲಿಸುವ ಅವಕಾಶ ಕೊಡಲೆಬೇಡ ಚಿಂತನೆಯೇ ನಿನ್ನ ಮೂಲ ಬಂಡವಾಳವಾಗಿದೆ ನಿನ್ನ ಎಲ್ಲ ಸಮಸ್ಯೆಗಳಿಗೆ ಪರಿಹಾರ ನಿನ್ನ ಹಾರ್ಡ್ ವರ್ಕ್ ನಲ್ಲಿದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.