ಗ್ರಹಗಳು ಈ ಸ್ಥಾನದಲ್ಲಿದ್ದರೆ ನೀವು ಇಷ್ಟಪಟ್ಟವರೊಂದಿಗೆ ವಿವಾಹ ಯೋಗ ಕೂಡಿ ಬರುತ್ತದೆ

Recent Posts

ಗ್ರಹಗಳು ಈ ಸ್ಥಾನದಲ್ಲಿದ್ದರೆ ನೀವು ಇಷ್ಟಪಟ್ಟವರು ಒಂದಿಗೆ ವಿವಾಹ ಯೋಗ ಕೂಡಿ ಬರುತ್ತದೆ

ಪ್ರಾಯಕ್ಕೆ ಬಂದ ಪ್ರತಿಯೊಂದು ಜೀವವು ಸಂಗಾತಿಯನ್ನು ಬಯಸುವುದು ಸಾಮಾನ್ಯ. ಅದರಲ್ಲೂ ಮನುಷ್ಯನು ತನ್ನ ಸಂಗಾತಿಯ ಆಯ್ಕೆ ಸಂಗಾತಿಯೊಂದಿಗಿನ ಜೀವನವನ್ನು ಅತ್ಯಂತ ಸಂತೋಷದಿಂದ ಕಲಿಯಲು ಬಯಸುತ್ತಾನೆ. ಇಬ್ಬರೂ ಪರಸ್ಪರ ಉತ್ತಮ ಹೊಂದಾಣಿಕೆ ಯೊಂದಿಗೆ ಅದ್ಭುತ ಜೀವನವನ್ನು ನಡೆಸಬೇಕು ಎಂಬುದು ಬಯಸುತ್ತಾರೆ. ಆದರೆ ಜೀವನ ಹಾಗೂ ವಿವಾಹ ಯಾವುದು ಸಹ ನಾವು ಅಂದುಕೊಂಡಂತೆ ಇರುವುದಿಲ್ಲ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538866755 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538866755 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538866755

ಮೇಲ್ನೋಟಕ್ಕೆ ಎಲ್ಲವೂ ನಮ್ಮ ನಿರ್ಧಾರ ಹಾಗೂ ಇಚ್ಚೆಯಂತೆ ಕಂಡುಬಂದರು ಎಲ್ಲವೂ ಆ ಪರಮಾತ್ಮನ ನಿಯಮದಂತೆ ನಡೆಯುವುದು. ಜೀವನಕ್ಕೆ ಮಹತ್ತರವಾದ ತಿರುವನ್ನು ನೀಡುವ ವಿವಾಹವೂ ಸಹ ಸ್ವರ್ಗದಲ್ಲಿಯೇ ನಿಶ್ಚಯವಾಗಿರುತ್ತದೆ. ಎನ್ನುವ ನಂಬಿಕೆಯೂ ಇಂದಿಗೂ ಇದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ನಾವು ಜನಿಸಿದ ಕ್ಷಣದಲ್ಲಿಯೇ ನಮ್ಮ ಬದುಕಿನ ಭವಿಷ್ಯ ನಿರ್ಧಾರವಾಗಿರುತ್ತದೆ.

ಅದಕ್ಕೆ ಅನುಗುಣವಾಗಿಯೇ ನಮ್ಮ ಬೆಳವಣಿಗೆ ಹಾಗೂ ಜೀವನವು ಸಾಗುವುದು. ನಮ್ಮ ಜನ್ಮನಕ್ಷತ್ರ ರಾಶಿಚಕ್ರಗಳು ಹಾಗೂ ಕುಂಡಲಿಯಲ್ಲಿರುವ ಗ್ರಹಗಳ ಸ್ಥಾನ ಹಾಗೂ ಬದಲಾವಣೆಗಳು ನಮ್ಮ ಬದುಕಿನ ಮೇಲೆ ಹಿಡಿತವನ್ನು ಹೊಂದಿರುತ್ತವೆ. ಅವುಗಳ ಪ್ರಭಾವದೊಂದಿಗೆ ನಮ್ಮ ಸಂಗಾತಿಯು ದೊರೆಯುವುದು ಅದರೊಂದಿಗೆ ಪ್ರೇಮ ವಿವಾಹವೇ ಅಥವಾ ಹಿರಿಯರ ಸಮ್ಮುಖದಲ್ಲಿ ವಿವಾಹವೇ ಹೀಗೆ ಪ್ರೀತಿಯ ಜೀವನ ಹಾಗೂ ದಾಂಪತ್ಯ ಜೀವನ ಎಲ್ಲವೂ ಗ್ರಹಗಳ ಪ್ರಭಾವದಿಂದ ಕೂಡಿರುತ್ತದೆ.

ವೈದಿಕ ಜ್ಯೋತಿಷ್ಯದ ಪ್ರಕಾರ ಕುಂಡಲಿಯ ಏಳನೇ ಮನೆಯು ವಿವಾಹ ಮತ್ತು ಕುಟುಂಬ ಜೀವನವನ್ನು ತಿಳಿಸುವುದು. ಏಳನೇ ಮನೆಯ ಸೂಕ್ತ ವಿಶ್ಲೇಷಣೆಯ ಅನುಸಾರ ವೈವಾಹಿಕ ಜೀವನದ ಬಗ್ಗೆ ಎಲ್ಲವನ್ನು ತಿಳಿದುಕೊಳ್ಳಬಹುದು. ಕುಂಡಲಿಯ ಏಳನೇ ಮನೆಯಲ್ಲಿ ಶುಕ್ರ ಮಂಗಳ ಅಥವಾ ಚಂದ್ರನ ಪ್ರಭಾವ ಇದ್ದರೆ ವ್ಯಕ್ತಿಯು ತನ್ನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಇರುತ್ತದೆ. ಏಳನೇ ಮನೆಯ ಗ್ರಹಗಳು ಉತ್ತಮ ಪ್ರಭಾವ ಹಾಗೂ ಅನುಕೂಲಕರ ರೀತಿಯಲ್ಲಿ ಇದ್ದಾರೆ ಅದು ದಾಂಪತ್ಯ ಜೀವನ ಉತ್ತಮ ಫಲದಿಂದ ಕೂಡಿರುತ್ತದೆ.

ಜನ್ಮ ಕುಂಡಲಿಯಲ್ಲಿ 2,7 ಮತ್ತು 11ನೇ ಮನೆಯ ಗ್ರಹಗಳು ಪರಸ್ಪರ ಹೊಂದಾಣಿಕೆ ಮತ್ತು ಧನಾತ್ಮಕ ಪರಿಣಾಮವನ್ನು ಬೀರುತ್ತಿದ್ದರೆ ವಿವಾಹವೂ ಯಶಸ್ವಿಯಾಗುತ್ತದೆ. ಈ ಮನೆಯು ಚಂದ್ರ ಅಥವಾ ಸೂರ್ಯ ನಂದಿಗೆ ಸಂಪರ್ಕವನ್ನು ಹೊಂದಿದ್ದರೆ ಅವರು ವ್ಯವಸ್ಥಿತವಾದ ವಿವಾಹವನ್ನು ಆಗುವರು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538866755 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538866755 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538866755

Leave a Reply

Your email address will not be published. Required fields are marked *