ಗುಡ್ಡದ ನೆಲ್ಲಿಕಾಯಿ ಸಿಕ್ಕರೆ ಇವತ್ತೇ ತಿನ್ನಿ ಸಕ್ಕರೆ ಕಾಯಿಲೆಗೆ ಹೇಳಿ ಗುಡ್ ಬಾಯ್

Recent Posts

ಗುಡ್ಡದ ನೆಲ್ಲಿಕಾಯಿ ಸಿಕ್ಕರೆ ಇವತ್ತೇ ತಿನ್ನಿ ಸಕ್ಕರೆ ಕಾಯಿಲೆಗೆ ಹೇಳಿ ಗುಡ್ ಬಾಯ್

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಆರೋಗ್ಯಕರವಾದ ಜೀವನ ಶೈಲಿಯ ಜೊತೆಗೆ ಸರಿಯಾದ ರೀತಿಯಲ್ಲಿ ಆಹಾರ ಪದ್ಧತಿಯನ್ನು ನಡೆಸಿಕೊಂಡು ಹೋದರೆ ಮುಂದಿನ ಜೀವನದಲ್ಲಿ ಯಾವುದೇ ರೀತಿಯ ರೋಗಗಳು ಹತ್ತಿರ ಸಹ ಸುಳಿಯುವುದಿಲ್ಲ ಆದರೆ ಇದನ್ನೆಲ್ಲ ಬಿಟ್ಟು ಜಂಕ್ ಫುಡ್ ಅಧಿಕ ಎಣ್ಣೆ ಇರುವ ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರ ಜೊತೆಗೆ ಅನಾರೋಗ್ಯಕಾರಿ ಜೀವನ ಶೈಲಿಯನ್ನು ಕಳೆಯುವುದರಿಂದ, ಸಮಸ್ಯೆಗಳು ನಮ್ಮನ್ನು ಆವರಿಸಿಬಿಡುತ್ತದೆ ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಹಾಗಾದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸುವ ಚಿಕ್ಕ ನೆಲ್ಲಿಕಾಯಿಯ ಉಪಯೋಗಗಳನ್ನು ತಿಳಿದುಕೊಳ್ಳೋಣ ಬನ್ನಿ,

ವಿಟಮಿನ್ ಸಿ ಅಂಶ ಯಥೇಚ್ಛವಾಗಿ ಕಂಡುಬರುವ ಈ ಪುಟ್ಟ ನೆಲ್ಲಿಕಾಯಿಯಲ್ಲಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಅನೇಕ ರೀತಿಯ ಕಾಯಿಲೆಗಳಿಂದಲೂ ನಮ್ಮನ್ನು ದೂರವಿಡಿಸುತ್ತದೆ ಬಹಳ ಹಿಂದಿನಿಂದಲೂ ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ಒದಗಿಸಿಕೊಡುವುದರಲ್ಲಿ ಬೆಟ್ಟದ ನೆಲ್ಲಿಕಾಯಿಯ ಪಾತ್ರವನ್ನು ಮರೆಯುವಂತಿಲ್ಲ

ಉದಾಹರಣೆಗೆ ನೋಡುವುದಾದರೆ ಎರಡು ಟೀ ಚಮಚದ ಬೆಟ್ಟದ ನೆಲ್ಲಿಕಾಯಿ ಜ್ಯೂಸ್ ಅಷ್ಟೇ ಪ್ರಮಾಣದ ಹಸಿ ಜೇನುತುಪ್ಪವನ್ನು ಮಿಕ್ಸ್ ಮಾಡಿ ಕುಡಿದರೆ ಶೀತ ಕೆಮ್ಮು ಜ್ವರ ನೆಗಡಿ ಇತ್ಯಾದಿ ಸಮಸ್ಯೆಗಳು ಬಹಳ ಬೇಗನೆ ನಿವಾರಣವಾಗುತ್ತದೆ ಅಷ್ಟೇ ದೀರ್ಘವಾಗಿ ಇರುವ ಕಾಯಿಲೆಗಳಾದ ಅಜೀರ್ಣ ಮಲಬದ್ಧತೆ ಮಧುಮೇಹ ಮುಂತಾದ ಸಮಸ್ಯೆಗಳನ್ನು ದೂರ ಮಾಡುವುದರಲ್ಲಿ ಬೆಟ್ಟದ ನೆಲ್ಲಿಕಾಯಿ ಉಪಯೋಗಕ್ಕೆ ಬರುತ್ತದೆ ನಮಗೆಲ್ಲಾ ಗೊತ್ತಿರುವ ಹಾಗೆ ಮಧುಮೇಹ ಅಥವಾ ಸಕ್ಕರೆ ಕಾಯಿಲೆ

ಒಮ್ಮೆ ನಮ್ಮಲ್ಲಿ ಕಾಣಿಸಿಕೊಂಡರೆ ಅದು ಬಿಟ್ಟು ಹೋಗುವಂತಹ ಕಾಯಿಲೆ ಅಲ್ಲ ಆದರೆ ಈ ಕಾಯಿಲೆ ಕಾಣಿಸಿಕೊಂಡ ನಂತರ ಅಚ್ಚು ಕಟ್ಟಿನ ಆಹಾರ ಪದ್ಧತಿ ವೈದ್ಯರು ಹೇಳಿದ ಔಷಧಿಗಳನ್ನು ಸರಿಯಾಗಿದೆ ತೆಗೆದುಕೊಳ್ಳುವುದರ ಜೊತೆಗೆ ಕೆಲವೊಂದು ಮನೆಮದ್ದುಗಳನ್ನು ಅನುಸರಿಸುವುದರಿಂದ ದೇಹದಲ್ಲಿರುವ ಸಕ್ಕರೆಯ ಪ್ರಮಾಣವನ್ನು ನಿಯಂತ್ರಿಸಬಹುದು ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ

ನೆಲ್ಲಿಕಾಯಿ ಹೌದು ನೆಲ್ಲಿಕಾಯಿ ಅಲ್ಲಿ ದೇಹದಲ್ಲಿ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಕರುಳಿನ ಸೂಕ್ಷ್ಮ ಜೀವಿಗಳನ್ನು ಬಲಿಷ್ಠ ಗೊಳಿಸುತ್ತದೆ ಅಷ್ಟೇ ಅಲ್ಲದೆ ದೇಹದಲ್ಲಿರುವ ಸಕ್ಕರೆಯ ಮಟ್ಟವನ್ನು ಸಮತೋಲನಗೊಳಿಸಿ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ ಸಾಮಾನ್ಯವಾಗಿ ನೆಲ್ಲಿಕಾಯಿ ಕಹಿ ಮತ್ತು ಹುಳಿಯ ರುಚಿಯನ್ನು ಹೊಂದಿರುತ್ತದೆ ಹೀಗಾಗಿ ಇದು ಕೆಲವರಿಗೆ ಇಷ್ಟವಾಗುತ್ತದೆ

ಇನ್ನು ಕೆಲವರಿಗೆ ಇಷ್ಟವಾಗುವುದಿಲ್ಲ ಹಾಗಾಗಿ ಇದರ ಜ್ಯೂಸ್ ಮಾಡಿ ಕುಡಿಯುವುದರಿಂದಲೂ ಸಹ ಆರೋಗ್ಯದಲ್ಲಿ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಬಹುದು ಒಂದು ಲೋಟ ನೀರಿಗೆ ಸುಮಾರು 20 ರಿಂದ 30ml ನೆಲ್ಲಿಕಾಯಿಯ ಜ್ಯೂಸನ್ನು ಹಾಕಿ ಸೇವನೆ ಮಾಡಿ ಹಾಗೂ ಸ್ವಲ್ಪ ನಿಂಬೆಹಣ್ಣಿನ ರಸವಾ ಮತ್ತು ಜೇನುತುಪ್ಪವನ್ನು ಬೆರೆಸಿ ಸೇವನೆ ಮಾಡಬಹುದು ಇದನ್ನು ಪ್ರಯೋಗಿಸುವ ಮುನ್ನ ಒಂದು ಬಾರಿ ನಿಮ್ಮ ವೈದ್ಯರ ಸಲಹೆಯನ್ನು ಪಡೆದುಕೊಳ್ಳುವುದು ಉತ್ತಮ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *