ಹಾಗಲಕಾಯಿಯ ಹಲವಾರು ಪ್ರಯೋಜನಗಳನ್ನು ತಿಳಿಯಲು ಇದನ್ನು ಓದಿ

Recent Posts

ಹಾಗಲಕಾಯಿಯ ಹಲವಾರು ಪ್ರಯೋಜನಗಳನ್ನು ತಿಳಿಯಲು ಇದನ್ನು ಓದಿ

ಸರ್ವರಿಗೂ ನಮಸ್ಕಾರ ಸ್ನೇಹಿತರೇ, ಈ ದಿನ ನಾವು ಹಾಗಲಕಾಯಿಯ ಹಲವು ಉಪಯೋಗಗಳನ್ನು ತಿಳಿದುಕೊಳ್ಳೋಣ ಮೊದಲನೆಯದಾಗಿ ಮಧುಮೇಹ ರೋಗಿಗಳು ಪ್ರತಿನಿತ್ಯ ಹಾಗಲಕಾಯಿಯ ರಸವನ್ನು ಸೇವಿಸುವುದರಿಂದ ರೋಗ ನಿಯಂತ್ರಣದಲ್ಲಿರುತ್ತದೆ

ಎರಡನೇದಾಗಿ ಹಾಗಲಕಾಯಿ ಸೇವನೆಯಿಂದ ಜಠರದಲ್ಲಿ ಜಂತುಹುಳುಗಳು ಬರುವುದಿಲ್ಲ ಮೂರನೆಯದಾಗಿ ಒಂದು ಬಟ್ಟಲು ಹಾಗಲಕಾಯಿ ರಸದೊಂದಿಗೆ ಒಂದು ಚಮಚ ನಿಂಬೆರಸ ಸೇರಿಸಿ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ರಕ್ತ ಶುದ್ಧಿಯಾಗುತ್ತದೆ

ನಾಲ್ಕನೆಯದಾಗಿ ತಾಜಾವಾಗಿರುವ ಹಾಗಲಕಾಯಿಯ ಎಲೆ ರಸವನ್ನು ಮೂರು ಚಮಚದಷ್ಟು ತೆಗೆದುಕೊಂಡು ಒಂದು ಲೋಟ ಮಜ್ಜಿಗೆಗೆ ಮಿಶ್ರಣ ಮಾಡಿ ಪ್ರತಿಧಿನ ಒಂದು ತಿಂಗಳ ಕಾಲ ಬೆಳಿಗ್ಗೆ ಮತ್ತು ರಾತ್ರಿ ಸೇವಿಸುತ್ತಿದ್ದರೆ ಪೈಲ್ಸ್ ರೋಗ ಕಡಿಮೆಯಾಗಲು ಸಹಾಯಕವಾಗುತ್ತದೆ

ಐದನೆಯದಾಗಿ ಸಕ್ಕರೆ ಕಾಯಿಲೆ ಇರುವವರು ವಾರಕ್ಕೆ ನಾಲಕ್ಕು ಬಾರಿಯಾದರೂ ಹಾಗಲಕಾಯಿ ಪಲ್ಯವನ್ನು ಸೇವಿಸುವುದರಿಂದ ಸಕ್ಕರೆ ಕಾಯಿಲೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು ಆರನೆಯದಾಗಿ ರಕ್ತದ ಶುದ್ಧಿಯಾಗಿ ನಿತ್ಯವೂ ಹಾಗಲಕಾಯಿ ರಸಕ್ಕೆ ನಿಂಬೆರಸ ಸೇರಿಸಿ ಮುಂಜಾನೆ

ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು ಚರ್ಮದ ಕಾಯಿಲೆ ಬರುವುದಿಲ್ಲ ರಸ ಸೇವನೆಯಿಂದ ಜಂತುಹುಳುಗಳು ಸಾಯುತ್ತವೆ ಏಳನೆಯದಾಗಿ ಹಾಗಲಕಾಯಿಯನ್ನು ಆಹಾರ ಪಠ್ಯಕ್ರಮದಲ್ಲಿ ಸೇರಿಸಿಕೊಂಡು ಸೇವಿಸುತ್ತಾ ಬಂದರೆ ಸಕ್ಕರೆ ಕಾಯಿಲೆ ನಿಯಂತ್ರಣದಲ್ಲಿರುತ್ತದೆ ಎಂಟನೇದಾಗಿ ಪಿತ್ತದಿಂದ ಗಂದೆಗಳಾಗಿ ಮೈಕಡಿತವಿದ್ದರೆ ಹಾಗಲಕಾಯಿಗಳನ್ನು ಮೊಸರಲ್ಲಿ ಹರೆದು ಇಡೀ ಶರೀರಕ್ಕೆ ಲೇಪಿಸಿಕೊಂಡು ಒಂದು ಗಂಟೆಯ ನಂತರ ಸ್ನಾನ ಮಾಡಿದರೆ ಪಿತ್ತದ ಗಂದೆಗಳು ನಿವಾರಣೆಯಾಗುತ್ತವೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *