ಹಣದ ಸಮಸ್ಯೆ ಇರುವವರು ಶುಕ್ರವಾರದ ದಿನ ಈ ಸಣ್ಣ ಕೆಲಸ ಮಾಡಿದರೆ ಹಣದ ಸಮಸ್ಯೆ ಎಂದಿಗೂ ಬರುವುದಿಲ್ಲ

Recent Posts

ಹಣದ ಸಮಸ್ಯೆ ಇರುವವರು ಶುಕ್ರವಾರದ ದಿನ ಈ ಸಣ್ಣ ಕೆಲಸ ಮಾಡಿದರೆ ಹಣದ ಸಮಸ್ಯೆ ಎಂದಿಗೂ ಬರುವುದಿಲ್ಲ

ನಮಸ್ಕಾರ ಸ್ನೇಹಿತರೆ, ಮಿತ್ರರೇ ಸಾಮಾನ್ಯವಾಗಿ ಹಣದ ಸಮಸ್ಯೆ ಇರುವವರು ಶುಕ್ರವಾರದ ದಿನ ಈ ಒಂದು ಸಣ್ಣ ಕೆಲಸ ಮಾಡಿದರೆ ನಿಮಗೆ ಹಣದ ಸಮಸ್ಯೆ ಎಂದಿಗೂ ಬರುವುದಿಲ್ಲ, ಹೌದು ಸ್ನೇಹಿತರೆ ಪ್ರತಿಯೊಬ್ಬರ ಜೀವನದಲ್ಲಿಯೂ ಕೂಡ ಹಣದ ಪ್ರಾಮುಖ್ಯತೆ ಬಹಳವಾಗಿ ಇರುತ್ತದೆ, ಹಣದ ಸಮಸ್ಯೆಯಿಂದ ಬಳಲುತ್ತಿರುವವರು ಹಲವು ರೀತಿಯ ಉಪಾಯ ಪರಿಹಾರಗಳನ್ನು ಮಾಡಿಕೊಳ್ಳುತ್ತಾರೆ ಆದರೆ ಯಾವುದೇ ರೀತಿಯ ಫಲಿತಾಂಶ ದೊರೆಯುವುದಿಲ್ಲ ನಾವು ಈ ದಿನ ತಿಳಿಸುವ ಈ ಒಂದು ಉಪಾಯವನ್ನು
ಮಾಡುವುದರಿಂದ ನಿಮ್ಮೆಲ್ಲ ಸಮಸ್ಯೆಗಳಿಗೆ ಬಹಳ ಬೇಗ ಮುಕ್ತಿ ದೊರೆಯುತ್ತದೆ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಪೀಠಂ ಫೋನಿನಲ್ಲಿ ಮೂಲಕ ಅಥವಾ ನೇರ ಸಂದರ್ಶನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೇ ಕರೆಮಾಡಿ ಪಂಡಿತ್ ಶ್ರೀ ತುಳಸಿರಾಮ್ ಭಟ್ ( ಕಾಲ್/ವಾಟ್ಸಪ್ ) 9916852606 ಅಮಾವಾಸ್ಯೆ ಹುಣ್ಣಿಮೆ ಯ ಗ್ರಹಣಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿ ಪೂಜೆ ಉಪಾಸನಾ ಅನುಷ್ಠಾನ ಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾಪ್ರಾಪ್ತಿ ಮದುವೆ ಸಂತಾನ ಪ್ರೀತಿಯಲ್ಲಿ ನಂಬಿ ಮೋಸ ಸಾಲದಿಂದ ವಿಮುಕ್ತಿ ಎಲ್ಲಾ ಸರ್ವ ದಾರಿದ್ರ್ಯ ದಂತಹ ಸಮಸ್ಯೆಗಳಿಗೆ ಕೇವಲ ಮೂರು ದಿನಗಳಲ್ಲಿ ಸರ್ವ ಜಯ ಯಾವುದೇ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ( ನುಡಿದಂತೆ ನಡೆಯುವುದು ) ಈ ಕೂಡಲೇ ಕರೆ ಮಾಡಿ 9916852606

ಆರ್ಥಿಕವಾಗಿ ಜೀವನದಲ್ಲಿ ಬಹಳ ಕಷ್ಟವನ್ನು ಪಡುತ್ತಿರುವವರು ನಾವು ತಿಳಿಸುವ ರೀತಿಯಲ್ಲಿ ಪೂಜೆಯನ್ನು ಮಾಡುವುದರಿಂದ ನಿಮ್ಮ ಎಲ್ಲ ಕಷ್ಟದ ಸಮಸ್ಯೆಗಳಿಗೆ ಖಂಡಿತ ಪರಿಹಾರ ಪಡೆಯಬಹುದು, ಹೌದು ಸ್ನೇಹಿತರೆ ಶುಕ್ರವಾರದಂದು ಲಕ್ಷ್ಮೀದೇವಿಯನ್ನು ಬಹಳ ಶ್ರದ್ಧೆ ಭಕ್ತಿಯಿಂದ ಆರಾಧನೆ ಮಾಡುವುದರಿಂದ ಲಕ್ಷ್ಮಿ ದೇವಿಯ ಅನುಗ್ರಹ ಬಹಳ ಬೇಗ ದೊರೆತು ಹಣದ ಸಮಸ್ಯೆ ಸಾಲ ಸಮಸ್ಯೆಗಳಿಂದ ದೂರ ಆಗಬಹುದು, ಪ್ರತಿ ಶುಕ್ರವಾರದಂದು ಲಕ್ಷ್ಮೀ ದೇವಿಗೆ ಮುಸ್ಸಂಜೆ ಸಮಯದಲ್ಲಿ ಪೂಜೆ ಮಾಡುತ್ತಾ ಸಂಪಿಗೆ ಹೂವು, ಮಲ್ಲಿಗೆ ಹೂವು ಹಾಗೂ ಕೆಂಪು ಹೂವುಗಳಿಂದ ಆರಾಧನೆ ಮಾಡುತ್ತಾ ಕುಂಕುಮಾರ್ಚನೆ ಮಾಡಬೇಕು ಹಾಗೂ ಶ್ರದ್ಧಾಭಕ್ತಿಯಿಂದ ಕನಕ ದಾರ ಸ್ತೋತ್ರ ಹೇಳುತ್ತಾ ನಿಮ್ಮ ಮನಸ್ಸನ್ನು ಅರ್ಪಿಸಬೇಕು.

ಇನ್ನು ನೀವು ಪೂಜೆಯನ್ನು ಮಾಡುವಾಗ ನಾವು ಹೇಳುವ ಈ ಚಿಕ್ಕ ಕೆಲಸವನ್ನು ಮಾಡುವುದರಿಂದ ಲಕ್ಷ್ಮೀದೇವಿಯ ಅನುಗ್ರಹ ಬಹಳ ಬೇಗ ದೊರೆಯುತ್ತದೆ, ಹೌದು ಸ್ನೇಹಿತರೆ ಲಕ್ಷ್ಮಿ ದೇವಿಗೆ ಪೂಜೆ ಸಲ್ಲಿಸುವ ಸಮಯದಲ್ಲಿ ಶುಕ್ರವಾರದಂದು ಹಾಲನ್ನು ಉಪಯೋಗ ಮಾಡಿ ಒಂದು ಸಿಹಿ ತಿಂಡಿ ತಯಾರಿಸಿ ದೇವಿಗೆ ನೈವೇದ್ಯ ಮಾಡಬೇಕು, ಹೌದು ಹಾಲನ್ನು ಉಪಯೋಗಿಸಿ ಒಣ ಹಣ್ಣುಗಳನ್ನು ಬಳಸಿ ಪಾಯಸ ಮಾಡಿ ಅದನ್ನು ದೇವಿಗೆ ನಿಮ್ಮ ಇಷ್ಟಾರ್ಥಗಳನ್ನು ಹೇಳಿಕೊಂಡು ಸಂಕಲ್ಪ ಮಾಡಿಕೊಂಡು ಲಕ್ಷ್ಮೀ ದೇವಿಯ ಸ್ತೋತ್ರ ಹಾಗೂ ಕನಕದಾರ ಸ್ತೋತ್ರವನ್ನು ಹೇಳಿಕೊಂಡು ಭಕ್ತಿಯಿಂದ ಅಮ್ಮನವರಿಗೆ ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಅದನ್ನು ಆದಷ್ಟು ಬೇಗ ಪರಿಹಾರ ಮಾಡು ಎಂದು ಕೇಳಿಕೊಳ್ಳಬೇಕು ಈ ರೀತಿಯಾಗಿ ಪ್ರತಿಯೊಬ್ಬರು ಕೂಡ ಮಹಾಲಕ್ಷ್ಮಿ ದೇವಿಯ ಪ್ರಾರ್ಥನೆ ಸಲ್ಲಿಸಬೇಕು ಈ ರೀತಿಯಾಗಿ ಮಹಾಲಕ್ಷ್ಮಿ ದೇವಿಗೆ ಪೂಜೆ ಸಲ್ಲಿಸಿದ್ದೆ ಆದಲ್ಲಿ ಸಾಕಷ್ಟು ರೀತಿಯ ಒಳ್ಳೆಯ ಫಲಿತಾಂಶಗಳನ್ನು ಕಾಣಬಹುದು.

ಇನ್ನು ಈ ರೀತಿಯಾಗಿ ಕುಂಕುಮಾರ್ಚನೆ ಮಾಡಿದ ಕುಂಕುಮವನ್ನು ಪ್ರತಿನಿತ್ಯವೂ ಮನೆಯ ಎಲ್ಲಾ ಸದಸ್ಯರು ಕೂಡ ಹಣೆಗೆ ಹಚ್ಚಿಕೊಳ್ಳಬೇಕು ಈ ರೀತಿಯಾಗಿ ಮಾಡುವುದರಿಂದ ಮನೆಯ ಎಲ್ಲಾ ಸದಸ್ಯರಿಗೂ ಕೂಡ ಮಹಾಲಕ್ಷ್ಮಿ ದೇವಿಯ ಅನುಗ್ರಹ ಬಹಳ ಬೇಗ ಪ್ರಾಪ್ತಿಯಾಗುತ್ತದೆ ಇನ್ನು ಈ ರೀತಿಯಾಗಿ ಕನಿಷ್ಠ ಪಕ್ಷ 9 ಶುಕ್ರವಾರದ ದಿನ ಪೂಜೆಯನ್ನು ಸಲ್ಲಿಸಿದ್ದೆ ಆದಲ್ಲಿ ನಿಮಗೆ ಇರುವ ಸಾಲದ ಸಮಸ್ಯೆ, ವ್ಯಾಪಾರದಲ್ಲಿ ನಷ್ಟ ಆಗುತ್ತ ಇದ್ದರೆ ಈ ರೀತಿಯ ಪ್ರತಿಯೊಂದು ಹಣದ ಸಮಸ್ಯೆಗೆ ಆದಷ್ಟು ಬೇಗ ಪರಿಹಾರವಾಗುತ್ತದೆ ಇದರಿಂದ ನಿಮ್ಮ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಸಿಗುತ್ತದೆ. ಸ್ನೇಹಿತರೆ ನೋಡಿದಿರಲ್ಲ ನಿಮ್ಮ ಹಣದ ಸಮಸ್ಯೆಗೆ ಶುಕ್ರವಾರದಂದು ಈ ಒಂದು ಸಣ್ಣ ಪರಿಹಾರವನ್ನು ಮಾಡಿಕೊಳ್ಳಿ ಹಾಗೂ ನಿಮ್ಮ ಹಣವನ್ನು ಇನ್ನೂ ಹೆಚ್ಚಿನದಾಗಿ ವೃದ್ಧಿ ಮಾಡಿಕೊಳ್ಳಿ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಪೀಠಂ ಫೋನಿನಲ್ಲಿ ಮೂಲಕ ಅಥವಾ ನೇರ ಸಂದರ್ಶನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೇ ಕರೆಮಾಡಿ ಪಂಡಿತ್ ಶ್ರೀ ತುಳಸಿರಾಮ್ ಭಟ್ ( ಕಾಲ್/ವಾಟ್ಸಪ್ ) 9916852606 ಅಮಾವಾಸ್ಯೆ ಹುಣ್ಣಿಮೆ ಯ ಗ್ರಹಣಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿ ಪೂಜೆ ಉಪಾಸನಾ ಅನುಷ್ಠಾನ ಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾಪ್ರಾಪ್ತಿ ಮದುವೆ ಸಂತಾನ ಪ್ರೀತಿಯಲ್ಲಿ ನಂಬಿ ಮೋಸ ಸಾಲದಿಂದ ವಿಮುಕ್ತಿ ಎಲ್ಲಾ ಸರ್ವ ದಾರಿದ್ರ್ಯ ದಂತಹ ಸಮಸ್ಯೆಗಳಿಗೆ ಕೇವಲ ಮೂರು ದಿನಗಳಲ್ಲಿ ಸರ್ವ ಜಯ ಯಾವುದೇ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ( ನುಡಿದಂತೆ ನಡೆಯುವುದು ) ಈ ಕೂಡಲೇ ಕರೆ ಮಾಡಿ 9916852606

Leave a Reply

Your email address will not be published. Required fields are marked *