ಹಣದ ಸಮಸ್ಯೆಯನ್ನು ಎದುರಿಸುತ್ತಿದ್ದಿರಾ ಹಾಗಾದರೆ ಬೆಳಿಗ್ಗೆ ಎದ್ದ ತಕ್ಷಣ ತಪ್ಪದೇ ಈ ನಾಲ್ಕು ಕೆಲಸಗಳನ್ನು ಮಾಡಿ

Recent Posts

ಹಣದ ಸಮಸ್ಯೆಯನ್ನು ಎದುರಿಸುತ್ತಿದೆ ಹಾಗಾದರೆ ಬೆಳಿಗ್ಗೆ ಎದ್ದ ತಕ್ಷಣ ತಪ್ಪದೇ ಈ ನಾಲ್ಕು ಕೆಲಸಗಳನ್ನು ಮಾಡಿ

ಬೆಳಗ್ಗಿನ ಜಾಗವ ನೀವು ಈ ಕ್ರಮವನ್ನು ಅನುಸರಿಸಿ ಕೊಂಡರೆ ನಿಮಗೆ ಹಣದ ಸಮಸ್ಯೆ ನಿವಾರಣೆಯಾಗುತ್ತದೆ ಲಕ್ಷ್ಮಿ ದೇವಿಯ ಕೃಪೆ ನಿಮ್ಮ ಮೇಲೆ ಬೀರುತ್ತದೆ ಹಣದ ಕ್ರಮಗಳೆಂದರೆ ಮೊದಲನೆಯದಾಗಿ ನೀವು ಮುಖ್ಯದ್ವಾರವನ್ನು ತೆಗೆಯುವಾಗ ಲಕ್ಷ್ಮೀದೇವಿಯನ್ನು ನೆನೆಸಿಕೊಂಡು ತೆಗೆಯಿರಿ ವಾಸ್ತುಶಾಸ್ತ್ರದ ಪ್ರಕಾರ ಮನೆಯ ಮುಖ್ಯದ್ವಾರ ಸಂಪತ್ತು ನಮ್ಮ ಮನೆಯೊಳಗೆ ಪ್ರವೇಶಿಸುವುದರ ಲ್ಲಿ ಇದೆ ಇದು ನಮ್ಮ ಸಂಪತ್ತನ್ನು ಹೆಚ್ಚಳದಲ್ಲಿ ಯು ಇದೆ ನೀವು ಆರ್ಥಿಕ ಸಂಪತ್ತನ್ನು ಹೆಚ್ಚಿಸಬೇಕು ಎಂದರೆ ಮನೆಯ ದ್ವಾರವನ್ನು ಬಣ್ಣದಿಂದ ತುಂಬಿರಿ ಹೇಗೆ ವಾಸ್ತುಶಾಸ್ತ್ರವು ಸಲಹೆ ನೀಡುತ್ತದೆ ಆದರೆ ಕಪ್ಪುಬಣ್ಣವನ್ನು ಮಾತ್ರ ಎಂದಿಗೂ ಬಾಗಿಲಿಗೆ ಹಚ್ಚಬಾರದು

ಶ್ರೀ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಪೀಠo ದೈವಜ್ಞ ಶ್ರೀ ತುಳಸಿರಾಮ್ ಭಟ್ (9916852606 ಕಾಲ್/ವಾಟ್ಸಪ್) ಕಾಳಿಕಾ ದುರ್ಗಾ ದೇವಿ ಮತ್ತು ಶ್ರೀ ಚಾಮುಂಡೇಶ್ವರಿ ದೇವಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9916852606

ಶುಭ ಬಣ್ಣವೆಂದು ಪರಿಗಣಿಸಲಾದ ಕೆಂಪು ಬಣ್ಣವನ್ನು ನಾವು ಬಳಸಬಹುದಾಗಿದೆ ಸಂಪತ್ತನ್ನು ಹೆಚ್ಚಿಸುತ್ತದೆ ನೀವು ಬೆಳಿಗ್ಗೆ ಎದ್ದ ಕೂಡಲೇ ಬೆಳಿಗ್ಗೆ ಬಾಗಿಲು ತೆಗೆಯುವಾಗ ಲಕ್ಷ್ಮೀದೇವಿಯನ್ನು ಮನಸ್ಸಿನಲ್ಲಿ ನೆನೆಸಿಕೊಳ್ಳಿ ನಂತರ ಮನೆಯ ಬಾಗಿಲನ್ನು ತೆರೆಯಬೇಕು ಎಂದು ನೆನಪಿಟ್ಟುಕೊಳ್ಳಿ ವಾಸ್ತುಶಾಸ್ತ್ರದ ಪ್ರಕಾರ ನಿಮ್ಮ ಮನೆಯ ಬಾಗಿಲಿಗೆ ಕೆಂಪು ಬಣ್ಣ ನೀಡಲಿ ಆಗದೆ ಇದ್ದರೆ ನಿಮ್ಮ ಮನೆಯ ಬಾಗಿಲಲ್ಲಿ ಕೆಂಪುಬಣ್ಣದ ಯಾವುದಾದರೂ ವಸ್ತುವನ್ನು ತೂಗುಹಾಕಿ ಇದರಿಂದ ಲಕ್ಷ್ಮೀದೇವಿ ಆಶೀರ್ವಾದವನ್ನು ನೀವು ಪಡೆಯುವಿರಿ ಬಾಗಿಲನ್ನು ತೆರೆಯುವಾಗ ಈ ಶುಭ ಬಣ್ಣವನ್ನು ನೋಡಿ ಲಕ್ಷ್ಮಿಯನ್ನು ಪ್ರಾರ್ಥಿಸಿ ಇದನ್ನು ಮಾಡುವುದರಿಂದ ಹಣದ ಸಮಸ್ಯೆಯು ಎಂದಿಗೂ ಬಾರದು

ಇನ್ನು ವಾಸ್ತುಶಾಸ್ತ್ರದ ಪ್ರಕಾರ ಮತ್ತು ಸ್ವಸ್ತಿಕ್ ಚಿಹ್ನೆಯನ್ನು ಮನೆಯ ಪ್ರವೇಶದ್ವಾರದಲ್ಲಿ ಇಡಬೇಕು ಇದು ನಿಮ್ಮ ಮನೆಗೆ ಧನಾತ್ಮಕ ಶಕ್ತಿಯನ್ನು ತರುತ್ತದೆ ಮತ್ತು ಋಣಾತ್ಮಕ ಶಕ್ತಿಯ ನಾಶಕ್ಕೆ ಇದು ಕಾರಣವಾಗುತ್ತದೆ ನೀವು ಬೆಳಗ್ಗೆ ಬಾಗಿಲು ತೆರೆದಾಗ ಈ ಚಿಹ್ನೆಗಳಿಗೆ ನೀವು ನಮಸ್ಕಾರವನ್ನು ಮಾಡಿ ಈ ರೀತಿ ನೀವು ಪ್ರತಿದಿನ ಬೆಳಿಗ್ಗೆ ಮಾಡುವುದರಿಂದ ಲಕ್ಷ್ಮೀದೇವಿಯ ಸಂತೃಪ್ತಿ ಗೊಳ್ಳುತ್ತಾರೆ ಜೊತೆಗೆ ಸಂತೋಷ ಸಮೃದ್ಧಿಯನ್ನು ಸಹದೇವ ಪಾಲಿಸುತ್ತಾಳೆ ನೀವು ಬೆಳಿಗ್ಗೆ ಎದ್ದ ತಕ್ಷಣ ಅಥವಾ ಭೋಜನವನ್ನು ಸೇವಿಸುವ ಮೊದಲು ಗುಲಾಬಿಯ ಸುಗಂಧ ದ್ರವ್ಯವನ್ನು ಹೊಕ್ಕಳಿಗೆ ಹಚ್ಚಿಕೊಳ್ಳಿ ಇದನ್ನು ಮೊದಲು ಅದನ್ನು ದುರ್ಗಾದೇವಿ ಆಶೀರ್ವಾದ ತೆಗೆದುಕೊಳ್ಳುವುದನ್ನು ಮರೆಯದಿರಿ ನಂತರ ದುರ್ಗಿಗೆ ಅರ್ಪಿಸಿದ ಸುಗಂಧ ದ್ರವ್ಯವನ್ನು ಮಾತ್ರ ನೀವು ಬಳಸಿ ಹೀಗೆ ಮಾಡುವುದರಿಂದ ಆರ್ಥಿಕ ಬಿಕ್ಕಟ್ಟು ಎಂದಿಗೂ ಎದುರಾಗದೆ ಇರುತ್ತದೆ

ಶ್ರೀ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಪೀಠo ದೈವಜ್ಞ ಶ್ರೀ ತುಳಸಿರಾಮ್ ಭಟ್ (9916852606 ಕಾಲ್/ವಾಟ್ಸಪ್) ಕಾಳಿಕಾ ದುರ್ಗಾ ದೇವಿ ಮತ್ತು ಶ್ರೀ ಚಾಮುಂಡೇಶ್ವರಿ ದೇವಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9916852606

Leave a Reply

Your email address will not be published. Required fields are marked *