ಹಣ್ಣುಗಳ ಹತ್ತಿರ ನೊಣ ಬರಬಾರದು ಎಂದರೆ ಇಷ್ಟು ಮಾಡಿ ಸಾಕು
ಹಣ್ಣು ಅಥವಾ ತರಕಾರಿಗಳನ್ನು ಮನೆಗೆ ತಂದಾಗ ನೀರಿನಿಂದ ತೊಳೆದು ಇಡಬೇಕು ಇನ್ನು ಮನೆಯಲ್ಲಿ ಪ್ರತಿದಿನ ಕರ್ಪೂರ ಹಚ್ಚುವುದು ಹಲವಾರು ಪ್ರಯೋಜನಗಳನ್ನು ನೀಡುತ್ತದೆ ಇದು ಸೊಳ್ಳೆಗಳನ್ನು ಮಾತ್ರ ಅಲ್ಲದೆ ನೊಣಗಳನ್ನು ದೂರ ಇರಿಸುತ್ತದೆ ಹಾಗಾಗಿ ಅಡುಗೆ ಮನೆಯಲ್ಲಿ ಕರ್ಪೂರವನ್ನು ಹಚ್ಚಿ ಇಡೀ ಇನ್ನೂ ಅಡಿಗೆ ಮನೆಯ ಕಿಟಕಿ ಭಾಗದಲ್ಲಿ ಒಂದು ಲೋಟದಲ್ಲಿ ನೀರು ಹಾಕಿ ಆಪಲ್ ಸೈಡರ್ ವಿನೆಗರ್ ಹಾಕಿ ಇಡಿ ಇದು ನೊಣಗಳು ಪ್ರವೇಶಿಸದಂತೆ ನೋಡಿಕೊಳ್ಳುತ್ತದೆ
ಒಂದು ಸೇಬಿನ ತುಂಡನ್ನು ತೆಗೆದುಕೊಂಡು ಅದನ್ನು ಆಪಲ್ ಸೈಡರ್ ವಿನೆಗರ್ ನಲ್ಲಿ ನೆನೆಸಿ ಒಂದು ಕವರ್ ನಲ್ಲಿ ಕಟ್ಟಿ ಇಡಿ ನಂತರ ಆ ಕವರ್ನಲ್ಲಿ ಸಣ್ಣ ಸಣ್ಣ ತೂತುಗಳನ್ನು ಮಾಡಿ ಇಡೀ ನಂತರ ಆ ತೂತುಗಳ ಮೂಲಕ ನೊಣಗಳು ಒಳಗೆ ಹೋಗಿ ಸಾಯುತ್ತದೆ ಹಣ್ಣುಗಳನ್ನು
ತಂದು ಮುಚ್ಚಿ ಇಡುವುದು ಒಳ್ಳೆಯದು ಸಾಮಾನ್ಯವಾಗಿ ನಾವು ಅಡುಗೆ ಮನೆಯನ್ನು ಸ್ವಚ್ಛ ಮಾಡುತ್ತೇವೆ ಆದರೆ ನೀರಿಗೆ ಸ್ವಲ್ಪ ವಿನೆಗರ್ ಹಾಕಿ ಅಡುಗೆ ಮನೆಯನ್ನು ಸ್ವಚ್ಛ ಮಾಡಿದರೆ ನೊಣಗಳ ಕಾಟಕ್ಕೆ ಮುಕ್ತಿ ಸಿಗುತ್ತದೆ ಪುದಿನ ಎಲೆಗಳು ನಿಮಗೆ ನೊಣದಿಂದ ಪರಿಹಾರ ಪಡೆಯಲು ಸಹಾಯ ಮಾಡುತ್ತದೆ ಅಡುಗೆ ಮನೆಯ ಮೂಲೆಗಳಲ್ಲಿ ಪುದಿನ ಎಲೆಗಳನ್ನು ಇಡಿ ಇಷ್ಟೆಲ್ಲ ಪರಿಹಾರಗಳನ್ನು ಮಾಡಿದರೆ ನೊಣ ಮತ್ತು ಸೊಳ್ಳೆಗಳಿಂದ ಮುಕ್ತಿಯನ್ನು ಹೊಂದಬಹುದು
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606