ಹಸ್ತ ನಕ್ಷತ್ರದಲ್ಲಿ ಜನಿಸಿರುವವರ ಗುಣಲಕ್ಷಣಗಳು

Recent Posts

ಹಸ್ತ ನಕ್ಷತ್ರದಲ್ಲಿ ಜನಿಸಿರುವವರ ಗುಣಲಕ್ಷಣಗಳು

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಹಸ್ತ ನಕ್ಷತ್ರ ಹಸ್ತಾ ನಕ್ಷತ್ರದಲ್ಲಿ ಜನಿಸಿದವರು ಸಾಮಾನ್ಯವಾಗಿ ಪ್ರಿಯವಾಗಿ ಮಾತನಾಡುತ್ತಾರೆ ಇವರ ಸಾಮಾನ್ಯವಾಗಿ ಧರ್ಮ ನ್ಯಾಯ ನೀತಿ ಯನ್ನು ಪರಿ ಪಾಲಿಸುವವರು ಆಗಿರುತ್ತಾರೆ ಈ ನಕ್ಷತ್ರದವರು ಮಿಶ್ರ ಬಣ್ಣವನ್ನು ಹೊಂದಿದ್ದು ಎತ್ತರವಾಗಿರುತ್ತಾರೆ ಇವರು ಅತ್ಯಂತ ಆಕರ್ಷಿತರಾಗಿರುತ್ತಾರೆ ಇವರು ಉತ್ತಮ ಜೀವನವನ್ನು ನಡೆಸುತ್ತಾರೆ ಇವರು ಪ್ರಾರಂಭ ಮಾಡುವ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸು ಇದ್ದೇ ಇರುತ್ತದೆ ಇವರಿಗೆ ಕೆಲವೊಂದು ಕಲಾತ್ಮಕ ಗುಣಗಳು ಹೆಚ್ಚಾಗಿರುತ್ತದೆ ಗುರಿಯನ್ನು ತಲುಪುವ ಮತ್ತು ವೇಗವಾಗಿ ಸಾಧಿಸುವ ಶಕ್ತಿಯು ಈ ನಕ್ಷತ್ರದವರಿಗೆ ಇರುತ್ತದೆ ಈ ನಕ್ಷತ್ರದಲ್ಲಿ ಹುಟ್ಟಿದವರು ಉತ್ತಮ ಜೀವನವನ್ನು ನಡೆಸುತ್ತಾರೆ

ಇವರು ಹೆಚ್ಚು ಧಾರ್ಮಿಕ ಮನೋಭಾವವನ್ನು ಹೊಂದಿರುತ್ತಾರೆ ಇವರು ಬ್ರಾಹ್ಮಣರನ್ನು ಮತ್ತು ಪುರೋಹಿತರನ್ನು ಹೆಚ್ಚಾಗಿ ಗೌರವಿಸುತ್ತಾರೆ ಇತರರನ್ನು ಗೆಲ್ಲುವುದು ಇವರಿಗೆ ಸಲೀಸು ಆಗುತ್ತದೆ ಇವರು ಯಾವುದೇ ಕೆಲಸಕ್ಕೆ ಕೈಹಾಕಿದರೂ ಸೂಕ್ತ ರಾಗಿರುತ್ತಾರೆ ಇವರಿಗೆ ಉನ್ನತ ಜವಾಬ್ದಾರಿಯೂ ಇಲ್ಲದೆ ಹೋದರೂ ಪರಿಶಿಷ್ಟ ಹುದ್ದೆಯನ್ನು ಹೊಂದಿರುತ್ತಾರೆ ಆಲೋಚನೆ ಮತ್ತು ಚಿಂತನೆ ಶಕ್ತಿಯು ಇವರಲ್ಲಿ ಹೆಚ್ಚಾಗಿರುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಇವರು ತಮಗೆ ಇಷ್ಟವಾದವರ ಜೊತೆ ಮಾತ್ರ ಅಭಯ ಹಸ್ತವನ್ನು ನೀಡುತ್ತಾರೆ ಇವರನ್ನು ಹೆಚ್ಚಾಗಿ ಜನರು ಯಾಮರಿಸುತ್ತಾರೆ ಇವರು ಬಹಳಷ್ಟು ಜನರ ಜವಾಬ್ದಾರಿಯನ್ನು ತನ್ನ ಮೇಲೆ ಎಳೆದುಕೊಂಡಿರುತ್ತಾರೆ ಇವರು ತಮಗಾಗಿ ಏನು ಸಹ ಮಾಡಿಕೊಳ್ಳುವುದಿಲ್ಲ ಇವರ ನಗು ಎಲ್ಲರನ್ನೂ ಮೋಹ ಗೊಳಿಸಿ ಬಿಡುತ್ತದೆ ತಾವು ಶ್ರೀಮಂತರಾಗಿದ್ದರು ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ಇವರ ಹುಟ್ಟು ಗುಣವಾಗಿರುತ್ತದೆ ಇವರು ಐಷಾರಾಮಿ ಜೀವನವನ್ನು ಇಷ್ಟಪಡುವುದಿಲ್ಲ ಈ ನಕ್ಷತ್ರದ ಅಧಿಪತಿಯ ಚಂದ್ರನಾಗಿದ್ದು ಈ ನಕ್ಷತ್ರದ ಅಧಿದೇವತೆ ಸೂರ್ಯ ಈ ನಕ್ಷತ್ರದ ಮೂರು ಪಾದಗಳಲ್ಲಿ ರಾಶಿಗೆ ಸೇರಿದ್ದು ಅವುಗಳ ಜನ್ಮನಾಮಗಳು ಪೂ ಶ ನ ಈ ನಕ್ಷತ್ರದ ಯೋನಿ ಎಮ್ಮೆ

Leave a Reply

Your email address will not be published. Required fields are marked *