ಹೊಟ್ಟೆನೋವು, ಹೊಟ್ಟೆ ಉಬ್ಬರ, ಗ್ಯಾಸ್ಟ್ರಬಲ್ ಗೆ ಇಲ್ಲಿದೆ ನೋಡಿ ಮನೆಮದ್ದು

ಹೊಟ್ಟೆನೋವು, ಹೊಟ್ಟೆ ಉಬ್ಬರ, ಗ್ಯಾಸ್ಟ್ರಬಲ್ ಗೆ ಇಲ್ಲಿದೆ ನೋಡಿ ಮನೆಮದ್ದು

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಹೊಟ್ಟೆಯುಬ್ಬರ, ಹೊಟ್ಟೆ ನೋವು, ಗ್ಯಾಸ್ ಟ್ರಬಲ್ ಇಂತಹ ಸಮಸ್ಯೆಗಳು ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ ಏಕೆಂದರೆ ಇಂದಿನ ದಿನಗಳಲ್ಲಿ ಜೀವನ ಶೈಲಿಯೂ ಕೂಡ ಹಾಗೆ ಇದೆ ಒತ್ತಡ, ಅನಾರೋಗ್ಯಕರ ಆಹಾರಕ್ರಮ ಮತ್ತು ಅತಿಯಾದ ಔಷಧಿ ಸೇವನೆ ಮಾಡುವುದರಿಂದ ಹೊಟ್ಟೆಯುಬ್ಬರ ಬರಬಹುದು ಇವೆಲ್ಲವೂ ನಮಗೆ ಕಿರಿಕಿರಿ ಉಂಟು ಮಾಡುತ್ತವೆ ಹೊಟ್ಟೆಯಲ್ಲಿ ತಳಮಳ ಉಂಟಾದರೆ ಒಂದು ಕಡೆ ಕುಳಿತು ಕೊಳ್ಳಲಾಗದ ಪರಿಸ್ಥಿತಿ ಉಂಟಾಗುತ್ತದೆ ಇಂತಹ ಗ್ಯಾಸ್ಟಿಕ್ ಸಮಸ್ಯೆಯ ನಿವಾರಣೆಗಾಗಿ ಆಯುರ್ವೇದದಲ್ಲಿ ಒಂದು ಒಳ್ಳೆಯ ಪರಿಹಾರವನ್ನು ಸೂಚಿಸಲಾಗಿದೆ ಅದರೊಂದಿಗೆ ಕೆಲವು ಸರಳ ನಿಯಮಗಳನ್ನು ಪಾಲಿಸಿದರೆ ಗ್ಯಾಸ್ಟ್ರಬಲ್ ಅನ್ನು ನಿವಾರಣೆ ಮಾಡಬಹುದು ಆ ನಿಯಮಗಳು ಯಾವುವೆಂದರೆ :-

*ಪ್ರತಿನಿತ್ಯ ಕನಿಷ್ಟ ಅರ್ಧ ಗಂಟೆ ಸಮಯ ವ್ಯಾಯಾಮ ಅಥವಾ ವಾಕಿಂಗ್ ಮಾಡಬೇಕು.

  • ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಜ್ಞಾನ ಮಾಡಬೇಕು.
    ದೇಹದ ಆರೋಗ್ಯಕ್ಕಾಗಿ ಪ್ರತಿನಿತ್ಯ ಯೋಗವನ್ನು ಮಾಡಬೇಕು.
  • ನಾರಿನ ಅಂಶ ಅಧಿಕವಾಗಿರುವ ತಾಜಾ ತರಕಾರಿಗಳನ್ನು ಹೆಚ್ಚು ಸೇವಿಸಬೇಕು.
  • ಟೀ ಕಾಫಿ ಸೇವನೆಯನ್ನು ತ್ಯಜಿಸಬೇಕು.
  • ಮಸಾಲೆ ಪದಾರ್ಥಗಳು, ಕರಿದ ತಿಂಡಿಗಳು, ಫಾಸ್ಟ್ ಫುಡ್ ಧೂಮಪಾನ ಮತ್ತು ಮಧ್ಯಪಾನವನ್ನು ತ್ಯಜಿಸಬೇಕು ಹಾಗೂ ಪ್ರತಿನಿತ್ಯ ಸರಿಯಾದ ಸಮಯಕ್ಕೆ ಒಂದೆ ವೇಳೆಯಲ್ಲಿ ಆಹಾರವನ್ನು ಸೇವನೆ ಮಾಡಬೇಕು.
  • ಸಾಕಷ್ಟು ನೀರನ್ನು ಕುಡಿಯಬೇಕು ಉಪ್ಪಿನಕಾಯಿ ಮತ್ತು ಶೇಖರಿಸಿಟ್ಟ ಆಹಾರವನ್ನು ತಿನ್ನುವುದನ್ನು ಬಿಡಬೇಕು.

ಇಷ್ಟೇ ಅಲ್ಲದೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಮುಕ್ತಿಯನ್ನು ಪಡೆದುಕೊಳ್ಳಲು ಕೆಲವೊಂದು ಮನೆಮದ್ದುಗಳನ್ನು ಕೂಡ ಉಪಯೋಗ ಮಾಡಬಹುದು ಈ ಮನೆಮದ್ದುಗಳು ಯಾವುವೆಂದರೆ,
ವೀಳ್ಯದೆಲೆ ವೀಳ್ಯದೆಲೆ ತೆಗೆದುಕೊಂಡು ಅದಕ್ಕೆ ಮೂರ್ಣ ಕೊಲ್ಲಬಂಗವನ್ನು ಸೇವಿಸಿ ಜಗಿದು ತಿಂದರೆ ಹೊಟ್ಟೆಯುಬ್ಬರ ಕಡಿಮೆಯಾಗುತ್ತದೆ ಹಾಗೆ ಹಸಿ ಶುಂಠಿಗೆ ಸ್ವಲ್ಪ ಬೆಲ್ಲ ಸೇರಿಸಿ ತಿನ್ನುವುದರಿಂದ ಹೊಟ್ಟೆಯುಬ್ಬರ ಸಮಸ್ಯೆ ನಿವಾರಣೆಯಾಗುತ್ತದೆ ಇನ್ನು ಮಜ್ಜಿಗೆ ಸೇವನೆ ಮಾಡುವುದರಿಂದ ಕೂಡ ಉತ್ತಮ, ಕೆಲವೊಂದು ಸಲ ಸೇವನೆ ಮಾಡುವಂತಹ ಆಹಾರದ ಮೂಲಕ ದೇಹದ ಒಳಗೆ ಕಲ್ಮಶ ವಿಷ ಸೇರಿದರೆ ಮಜ್ಜಿಗೆ ಕುಡಿದರೆ ಸರಿಹೋಗುತ್ತದೆ ಅದಕ್ಕಾಗಿ ಊಟದ ಕೊನೆಗೆ ಮಜ್ಜಿಗೆ ಸೇವನೆ ಮಾಡುವುದು ನಮ್ಮಲ್ಲಿ ರೂಢಿ ಇದೆ ಅದೇ ರೀತಿ ಮಜ್ಜಿಗೆಗೆ 1 ಚಿಟಿಕೆ ಇಂಗು ಸೇರಿಸಿ ಕುಡಿದರೆ ಹೊಟ್ಟೆಯ ಸಮಸ್ಯೆ ಕೂಡ ದೂರವಾಗುತ್ತದೆ ಇನ್ನು ಹೊಟ್ಟೆಯ ಬಹುತೇಕ ಸಮಸ್ಯೆಗಳಿಗೆ ಜೀರಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ ಅದು ಹೊಟ್ಟೆ ಉಬ್ಬರವಾಗಿರಬಹುದು ಗ್ಯಾಸ್ ಆಗಿರಬಹುದು ಅಥವಾ ಜೀರ್ಣ ಆಗದೆ ಇರಬಹುದು ಇಂತಹ ಸಮಸ್ಯೆಗಳಿಗೆ ಜೀರಿಗೆ ಬಹಳ ಒಳ್ಳೆಯದು ಸೇವನೆ ಮಾಡುವುದರಿಂದ ಹೊಟ್ಟೆಯಲ್ಲಿ ಗ್ಯಾಸ್ ಉತ್ಪಾದನೆ ಆಗದಂತೆ ತಡೆಯುತ್ತದೆ ಹಾಗೂ ಆಸಿಡಿಟಿಯನ್ನು ತಗ್ಗಿಸುತ್ತದೆ ಹೊಟ್ಟೆ ಸಮಸ್ಯೆ ಎದುರಾಗುವುದರಿಂದ ಜೀರಿಗೆಯನ್ನು ನೀರಿನಲ್ಲಿ ಕುದಿಸಿ ತಣ್ಣಗಾದ ಮೇಲೆ ಕುಡಿಯಬೇಕು ಮತ್ತು ಖಾಲಿ ಹೊಟ್ಟೆಯಲ್ಲಿ 1,2 ಬೆಳ್ಳುಳ್ಳಿಯನ್ನು ಸೇವನೆ ಮಾಡುವುದರಿಂದ ಹೊಟ್ಟೆಯಲ್ಲಿ ಇರುವಂತಹ ಬ್ಯಾಕ್ಟೀರಿಯವನ್ನು ಮುಕ್ತಗೊಳಿಸುತ್ತದೆ ಹಾಗೂ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹೊಟ್ಟೆ ಸಮಸ್ಯೆ ಇದ್ದಾಗ ಅಜ್ವಾನ ಪುಡಿಯನ್ನು ಸೇವಿಸುತ್ತಾಬಂದರೆ ಹೊಟ್ಟೆಯುಬ್ಬರ ಹಾಗೂ ಗ್ಯಾಸ್ ಟ್ರಬಲ್ ಸಮಸ್ಯೆಗಳಿಂದ ಮುಕ್ತಿಯನ್ನು ಪಡೆಯಬಹುದು ಮತ್ತು ಉಗುರುಬೆಚ್ಚಗಿನ ನೀರಿನಲ್ಲಿ ಚಿಟಿಕೆ ನಿಂಬೆಹಣ್ಣಿನ ರಸವನ್ನು ಬೆರೆಸಿ ಕುಡಿಯುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ಪಡೆಯುವುದು ಹೆಚ್ಚಿನ ಮಾಹಿತಿಗೆ ವಿಡಿಯೋ ಪೂರ್ತಿ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.