ಇಂದು ಭಯಂಕರ ಗುರುವಾರದಿಂದ ರಾಘವೇಂದ್ರ ಸ್ವಾಮಿ ಕೃಪೆ 4 ರಾಶಿಯವರಿಗೆ ಮಹಾರಾಜ ಯೋಗ ಶುಕ್ರದೆಸೆ

Recent Posts

ಇಂದು ಭಯಂಕರ ಗುರುವಾರದಿಂದ ರಾಘವೇಂದ್ರ ಸ್ವಾಮಿ ಕೃಪೆ 4 ರಾಶಿಯವರಿಗೆ ಮಹಾರಾಜ ಯೋಗ ಶುಕ್ರದೆಸೆ

ನಮ್ಮ ಹಿಂದೂ ಸಂಪ್ರದಾಯದಲ್ಲಿ ಸಂಪತ್ತು ಮತ್ತು ಹಣದ ಅಧಿದೇವತೆಯೆಂದು ಲಕ್ಷ್ಮೀದೇವಿಯನ್ನು ಕರೆಯುತ್ತಾರೆ. ಸಂಪತ್ತು ಸಮೃದ್ಧಿ ಮತ್ತು ಅಭಿೃದ್ಧಿಗೆ ಲಕ್ಷ್ಮಿದೇವಿಯೆ ಇದಕ್ಕೆಲ್ಲಾ ಕಾರಣ ಅಂತ ಹೇಳುತ್ತಾರೆ. ಹೌದು! ವ್ಯಾಪಾರ ವ್ಯವಹಾರ ಮಾಡುವ ಕೆಲಸದಲ್ಲಿ ಹೆಚ್ಚು ಹಣವನ್ನು ಸಂಪಾದನೆ ಮಾಡಿದರೆ ಅದರಲ್ಲಿ ಲಕ್ಷ್ಮೀದೇವಿಯ ಕೃಪೆಯಿಂದ ಎಂದು ಹೇಳಿದರೆ ತಪ್ಪಾಗುವುದಿಲ್ಲ ಒಮ್ಮೆ ಲಕ್ಷ್ಮೀದೇವಿ ಆಶೀರ್ವಾದ ದೊರೆತರೆ ನಾವು ಜೀವನದಲ್ಲಿ ಖಂಡಿತ ಯಶಸ್ಸನ್ನು ಸಾಧಿಸುತ್ತೇವೆ. ಇನ್ನು ಶ್ರೀ ಲಕ್ಷ್ಮೀ ದೇವಿಯನ್ನು ಒಲಿಸಿಕೊಳ್ಳುವುದು ಸುಲಭದ ಮಾತಲ್ಲ ಮತ್ತು ಒಮ್ಮೆ ಲಕ್ಷ್ಮೀದೇವಿಯನ್ನು ಒಲಿಸಿಕೊಂಡರೆ ಉಳಿಸಿಕೊಂಡು ಹೋಗುವುದು ಬಹಳ ಕಷ್ಟ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
(ಕಾಲ್/ವಾಟ್ಸಪ್) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು 600 ವರ್ಷಗಳ ಬಳಿಕ ಈ 4 ರಾಶಿಯವರಿಗೆ ಶ್ರೀ ಲಕ್ಷ್ಮಿ ದೇವಿಯ ಕೃಪೆ ಮತ್ತು ಆಶೀರ್ವಾದ ಸಿಕ್ಕಿದ್ದು ಅವರು ಜೀವನದಲ್ಲಿ ಯಶಸ್ಸನ್ನು ಸಾಧಿಸಲಿದ್ದಾರೆ ಮತ್ತು ಮಾಡುವಂತಹ ವ್ಯಾಪಾರ ವ್ಯವಹಾರಗಳಲ್ಲಿ ಒಳ್ಳೆಯ ಲಾಭವನ್ನು ಗಳಿಸಲಿದ್ದಾರೆ. ಅಂತಹ 4 ರಾಶಿಗಳು ಯಾವುವು ಎನ್ನುವುದರ ಬಗ್ಗೆ ಸಂಪೂರ್ಣವಾಗಿ ತಿಳಿಸಿಕೊಡುತ್ತೇವೆ.

ಮೊದಲನೆಯದಾಗಿ ಕುಂಭ ರಾಶಿ:- ಈ ರಾಶಿಯವರಿಗೆ ಈ ವರ್ಷ ಅತ್ಯಂತ ಲಾಭದಾಯಕವಾದ ವರ್ಷವಾಗಿದೆ, ಮತ್ತು ಲಕ್ಷ್ಮೀದೇವಿಯ ಅಪಾರವಾದ ಕೃಪೆ ಈ ರಾಶಿಯವರ ಮೇಲೆ ಇರಲಿದೆ ಹಾಗೆ ಇವರು ಮಾಡುವಂತಹ ವ್ಯವಹಾರದಲ್ಲಿ ಒಳ್ಳೆಯ ಲಾಭವನ್ನು ಗಳಿಸುತ್ತಾರೆ. ಆರೋಗ್ಯದ ವಿಚಾರಕ್ಕೆ ಬಂದರೆ ನಿಮಗೆ ಹೃದಯ ಸಂಬಂಧಿತ ಸಮಸ್ಯೆಗಳು ಉಂಟಾಗುವಂತಹ ಸಾಧ್ಯತೆ ಇದ್ದು ಸ್ವಲ್ಪ ಜಾಗರೂಕರಾಗಿ ರಿ ಇನ್ನು ಒಪ್ಪಿಕೊಂಡ ಅಂತಹ ಕೆಲಸವನ್ನು ಸರಿಯಾದ ಸಮಯಕ್ಕೆ ಮುಗಿಸಿದರೆ ಒಳ್ಳೆಯ ಹೊಗಳಿಕೆಯನ್ನು ಪಡೆದುಕೊಳ್ಳುತ್ತೇವೆ.

ಎರಡನೆಯದಾಗಿ ಮೇಷ ರಾಶಿ:- ಮೇಷ ರಾಶಿಯವರಿಗೆ ಶ್ರೀ ಲಕ್ಷ್ಮಿ ದೇವಿಯ ಕೃಪೆ ಅಪಾರವಾಗಿ ಸಿಕ್ಕಿದ್ದು ದೇವಿಯ ಕೃಪೆ ಇವರ ಮೇಲೆ ಇರುವುದರಿಂದ ವ್ಯಾಪಾರ ಒಳ್ಳೆಯ ಲಾಭವನ್ನು ಗಳಿಸುತ್ತಾರೆ ಇನ್ನೂ ಕೆಲಸವನ್ನು ಸ್ವಲ್ಪ ನಿಯಂತ್ರಣದಲ್ಲಿ ಇಟ್ಟುಕೊಂಡರೆ ಹೆಚ್ಚಿನ ಲಾಭವನ್ನು ಗಳಿಸಬಹುದು ಮದುವೆಯಾಗದವರಿಗೆ ಕಂಕಣಭಾಗ್ಯ ಕೂಡಿ ಬರಲಿದೆ ಮತ್ತು ಮಕ್ಕಳ ಪ್ರಗತಿಯಿಂದ ಸಂತೋಷವನ್ನು ಕಾಣುತ್ತಾರೆ ಇನ್ನೂ ನಿಮಗೆ ಮನೆಯಲ್ಲಿ ಒಂಟಿತನ ಕಾಡಬಹುದು ಮತ್ತು ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವುದರಿಂದ ಒಂಟಿತನವನ್ನು ನಿವಾರಣೆ ಮಾಡಿಕೊಳ್ಳಬಹುದು

ಮೂರನೆಯದಾಗಿ ವೃಷಭ ರಾಶಿ:- ನೀವು ಕುಟುಂಬದವರ ಸಹಕಾರದಿಂದ ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸುತ್ತೀರಿ. ಮತ್ತು ಅನಾವಶ್ಯಕ ಖರ್ಚುಗಳನ್ನು ಕಡಿಮೆ ಮಾಡಿಕೊಂಡರೆ ಒಳ್ಳೆಯದು ಈ ರಾಶಿಯವರು ಸಾಂಸಾರಿಕ ಜೀವನದಲ್ಲಿ ಶಾಂತಿಯನ್ನು ಕಾಣುತ್ತಾರೆ ಮತ್ತು ಲಕ್ಷ್ಮಿ ದೇವಿಯ ಕೃಪೆ ಇವರ ಮೇಲೆ ಇರುವುದರಿಂದ ಯಾವುದೇ ಕೆಲಸವನ್ನು ಮಾಡಿದರೂ ಸಹ ಅದರಲ್ಲಿ ಧನಲಾಭವನ್ನೂ ಕಾಣುತ್ತೀರಾ.

ಕೊನೆಯದಾಗಿ ಧನು ರಾಶಿ:-
ಈ ರಾಶಿಯವರಿಗೆ ಲಕ್ಷ್ಮಿ ದೇವಿಯ ಕೃಪೆ ಇರುವುದರಿಂದ ವಾಹನ ಅಥವಾ ಚಿನ್ನದ ವಸ್ತುಗಳಿಂದ ಲಾಭವಾಗಲಿದೆ. ಮನೆಯಲ್ಲಿ ನಡೆಯುವ ಕಾರ್ಯಕ್ರಮಗಳಿಂದ ಯಾವಾಗಲೂ ಸಂತೋಷದಿಂದ ಇರುತ್ತೀರಾ ನೀವು ಏನೇ ಕೆಲಸವನ್ನು ಮಾಡಬೇಕು ಎಂದುಕೊಂಡರೂ, ಅದನ್ನು ಮಾಡಲು ಒಳ್ಳೆಯ ಸಮಯ ಇದಾಗಿದೆ ಮತ್ತು ಲಕ್ಷ್ಮಿದೇವಿ ಎಂದಿಗೂ ಕೂಡ ನಿಮ್ಮ ಕೈಯನ್ನು ಬಿಡುವುದಿಲ್ಲ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
(ಕಾಲ್/ವಾಟ್ಸಪ್) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave a Reply

Your email address will not be published. Required fields are marked *